Tag: DC Manjushree

ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ ವರ್ಗಾವಣೆ
ಮಂಡ್ಯ, ಮೈಸೂರು

ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ ವರ್ಗಾವಣೆ

April 10, 2019

ಮಂಡ್ಯ: ಬಿಸಿಲ ತಾಪಕ್ಕಿಂತಲೂ ತುಸು ಹೆಚ್ಚೇ ಕಾವೇರಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ದಿನಕ್ಕೊಂದು ಹೊಸ ತಿರುವು, ಅಚ್ಚರಿಯ ಬೆಳವಣಿಗೆ ವರದಿಯಾಗುತ್ತಲೇ ಇವೆ. `ಏಕಪಕ್ಷೀಯ’ ನಡೆಯ ಆರೋಪಕ್ಕೆ ಒಳಗಾಗಿದ್ದ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರು ವರ್ಗಾವಣೆಗೊಂಡಿದ್ದು, ಅವರ ಜಾಗಕ್ಕೆ ಡಾ.ಪಿ.ಸಿ.ಜಾಫರ್ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ. ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಿಂಧುತ್ವದ ವಿಚಾರವಾಗಿ ವಿವಾದ ಉಂಟಾಗಿದ್ದ ಹಿನ್ನೆಲೆಯಲ್ಲಿ ಹಲವು ದೂರುಗಳು ದಾಖಲಾಗಿದ್ದ ರಿಂದ ಮಂಜುಶ್ರೀ ಅವರನ್ನು ಚುನಾವಣಾ ಆಯೋ ಗದ ನಿರ್ದೇಶನದ ಮೇರೆಗೆ…

ಮಂಡ್ಯದಲ್ಲಿ ನ್ಯಾಯ ಸಮ್ಮತ, ಮುಕ್ತ ಚುನಾವಣೆ ಅನುಮಾನ: ಸುಮಲತಾ
ಮಂಡ್ಯ, ಮೈಸೂರು

ಮಂಡ್ಯದಲ್ಲಿ ನ್ಯಾಯ ಸಮ್ಮತ, ಮುಕ್ತ ಚುನಾವಣೆ ಅನುಮಾನ: ಸುಮಲತಾ

April 1, 2019

ಮಂಡ್ಯ: ನಾನು ಕಣಕ್ಕಿಳಿದ ಮೊದಲ ದಿನದಿಂದಲೂ ನನಗೆ ಅನ್ಯಾಯವಾಗು ತ್ತಲೇ ಇದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವೇ ಆಗುತ್ತಿಲ್ಲ. ನನಗೆ ನ್ಯಾಯ ಸಿಗುತ್ತಲೇ ಇಲ್ಲ. ಈ ಚುನಾವಣೆ ನ್ಯಾಯಸಮ್ಮತ ಹಾಗೂ ಮುಕ್ತ ರೀತಿಯಲ್ಲಿ ನಡೆಯುವುದೇ ಅನುಮಾನ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿದರು. ನಗರದಲ್ಲಿನ ತಮ್ಮ ನಿವಾಸದಲ್ಲಿ ಭಾನುವಾರ ಸುದ್ದಿ ಗೋಷ್ಠಿ ನಡೆಸಿದ ಅವರು, ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಚುನಾವಣೆ ನಡೆಸಲು ಇದೆಯೋ ಅಥವಾ ಮುಖ್ಯಮಂತ್ರಿಗಳ ಮಗನನ್ನು ಗೆಲ್ಲಿಸಲು…

ಪ್ರಾದೇಶಿಕ ಆಯುಕ್ತರಿಂದ ಡಿಸಿ ಕಚೇರಿಯಲ್ಲಿ ವಿಚಾರಣೆ
ಮಂಡ್ಯ, ಮೈಸೂರು

ಪ್ರಾದೇಶಿಕ ಆಯುಕ್ತರಿಂದ ಡಿಸಿ ಕಚೇರಿಯಲ್ಲಿ ವಿಚಾರಣೆ

April 1, 2019

ಪ್ರಾದೇಶಿಕ ಆಯುಕ್ತರಿಂದ ಡಿಸಿ ಕಚೇರಿಯಲ್ಲಿ ವಿಚಾರಣೆ ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿನ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ವಿಚಾರವಾಗಿ ದೂರು ದಾಖಲಾಗಿದ್ದರಿಂದ ಕೇಂದ್ರ ಚುನಾವಣಾ ಆಯೋಗದ ಸೂಚನೆ ಮೇರೆಗೆ ಮೈಸೂರು ಪ್ರಾದೇಶಿಕ ಆಯುಕ್ತ ಟಿ.ಕೆ.ಅನಿಲ್‍ಕುಮಾರ್ ಅವರು ಮಂಡ್ಯ ಜಿಲ್ಲಾ ಚುನಾವಣಾಧಿಕಾರಿ ಕಚೇರಿಯಲ್ಲಿ ಭಾನುವಾರ ವಿಚಾರಣೆ ನಡೆಸಿದರು. ಪಕ್ಷೇತರ ಅಭ್ಯರ್ಥಿ ಎ.ಸುಮಲತಾ (ಅಂಬರೀಶ್ ಪತ್ನಿ) ಅವರ ಚುನಾವಣಾ ಏಜೆಂಟ್ ಮದನ್‍ಕುಮಾರ್ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಶನಿವಾರ ಮಂಡ್ಯ ಚುನಾವಣಾ ಶಾಖೆಗೆ ಭೇಟಿ ನೀಡಿ ಸಭೆ…

ಬಿಎಸ್‍ಪಿ ಅಭ್ಯರ್ಥಿಯಿಂದಲೂ ಮಂಡ್ಯ ಡಿಸಿ ವಿರುದ್ಧ ಆಯೋಗಕ್ಕೆ ದೂರು
ಮೈಸೂರು

ಬಿಎಸ್‍ಪಿ ಅಭ್ಯರ್ಥಿಯಿಂದಲೂ ಮಂಡ್ಯ ಡಿಸಿ ವಿರುದ್ಧ ಆಯೋಗಕ್ಕೆ ದೂರು

April 1, 2019

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷದ ಅಭ್ಯರ್ಥಿ ಯಾದ ನನಗೆ ಕಾನೂನುಬದ್ಧವಾಗಿ ಸಿಗಬೇಕಿದ್ದ ಕ್ರಮಸಂಖ್ಯೆ ವಿಚಾರದಲ್ಲಿ ಮಂಡ್ಯ ಚುನಾವಣಾ ಧಿಕಾರಿಗಳಿಂದಲೇ ಲೋಪವಾಗಿದೆ. ಈ ಬಗ್ಗೆ ಕೇಂದ್ರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುತ್ತಿದ್ದೇನೆ ಎಂದು ಬಿಎಸ್‍ಪಿ ಅಭ್ಯರ್ಥಿ ನಂಜುಂಡಸ್ವಾಮಿ ತಿಳಿಸಿದರು. ನಗರದ ಡಿಸಿ ಕಚೇರಿಯಲ್ಲಿ ಜಿಲ್ಲಾ ಚುನಾವಣಾ ಧಿಕಾರಿಗೆ ದೂರು ನೀಡಲು ಬಂದಿದ್ದ ವೇಳೆ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಪಕ್ಷದ ಅಭ್ಯರ್ಥಿಯಾದ ನನಗೆ ಮತಯಂತ್ರದಲ್ಲಿ ಕ್ರಮಸಂಖ್ಯೆ 1 ನೀಡಬೇಕಿತ್ತು. ಆದರೆ ಕ್ರಮಸಂಖ್ಯೆ…

ಸಾರ್ವಜನಿಕರ ಸಮಸ್ಯೆ ಶೀಘ್ರ ಪರಿಹರಿಸಲು ಸೂಚನೆ
ಮಂಡ್ಯ

ಸಾರ್ವಜನಿಕರ ಸಮಸ್ಯೆ ಶೀಘ್ರ ಪರಿಹರಿಸಲು ಸೂಚನೆ

August 2, 2018

ರೈತರಿಗೆ ತೊಂದರೆ ನೀಡಿದರೆ ಶಿಸ್ತು ಕ್ರಮ: ಸಚಿವ ಡಿ.ಸಿ.ತಮ್ಮಣ್ಣ ಎಚ್ಚರಿಕೆ ಮದ್ದೂರು: ‘ಸಾರ್ವಜನಿಕರ ಸರಳ ಕೆಲಸಗಳಿಗೆ ತೊಡಕು ಆಗದಂತೆ ಕೆಲಸನಿರ್ವಹಿಸಿ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ತ್ವರಿತವಾಗಿ ಬಗೆಹರಿಸಲು ಅಧಿಕಾರಿಗಳು ಮುಂದಾಗಬೇಕು’ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಸೂಚಿಸಿದರು.ತಾಲೂಕು ಕ್ರೀಡಾಂಗಣದಲ್ಲಿ ಬುಧವಾರ ನಡೆದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಲೂಕಿನಲ್ಲಿ ಸಾರ್ವಜನಿಕರಿಂದ ಹಾಗೂ ರೈತರಿಂದ ಹೆಚ್ಚು ದೂರು ಬಂದ ಹಿನ್ನೆಲೆಯಲ್ಲಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಎರಡು ತಿಂಗಳಲ್ಲಿ ತಾಲೂಕು ಮಟ್ಟದ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದ್ದು…

ರೇಷ್ಮೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ಮಂಡ್ಯ

ರೇಷ್ಮೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

July 17, 2018

ಮಂಡ್ಯ:  ರೇಷ್ಮೆ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನಿಗದಿ, ವಿದೇಶಿ ರೇಷ್ಮೆ ಆಮದು ಸ್ಥಗಿತಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು ನಗರ ದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು. ಸೋಮವಾರ ಬೆಳಿಗ್ಗೆ ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್‍ನಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು, ಬಳಿಕ ಬೆಂಗಳೂರು -ಮೈಸೂರು ಹೆದ್ದಾರಿ ಮೂಲಕ ಜಿಲ್ಲಾಧಿ ಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು. ವಿಶ್ವೇಶ್ವರಯ್ಯ ಪ್ರತಿಮೆ ಎದುರು ಕೆಲಕಾಲ ಧರಣಿ ನಡೆಸಿದ ಬಳಿಕ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ…

ಕೆಆರ್‌ಎಸ್‌ ಜಲಾಶಯದಿಂದ ನೀರು ಬಿಡುಗಡೆ: ನದಿಪಾತ್ರದ ಜನತೆಯ ಸುರಕ್ಷತೆ ಕ್ರಮವಹಿಸಲು ಡಿಸಿ ಸೂಚನೆ
ಮಂಡ್ಯ

ಕೆಆರ್‌ಎಸ್‌ ಜಲಾಶಯದಿಂದ ನೀರು ಬಿಡುಗಡೆ: ನದಿಪಾತ್ರದ ಜನತೆಯ ಸುರಕ್ಷತೆ ಕ್ರಮವಹಿಸಲು ಡಿಸಿ ಸೂಚನೆ

July 16, 2018

ಮಂಡ್ಯ: ರಾಜ್ಯದಲ್ಲಿ ನಿರಂತರ ವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಹುತೇಕ ಜಲಾಶಯಗಳು ಭರ್ತಿಯಾಗಿದ್ದು, ಹಾರಂಗಿ, ಹೇಮಾವತಿ ಜಲಾಶಯಗಳಿಂದ ನದಿ ಮೂಲಕ ನೀರು ಕೆಆರ್‌ಎಸ್‌ ಜಲಾ ಶಯಕ್ಕೆ ಹರಿದು ಬರುತ್ತಿದ್ದು, ಕೆಆರ್‌ಎಸ್‌ ಜಲಾಶಯದಿಂದ 50 ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ನದಿ ಪಾತ್ರದ ಗ್ರಾಮಗಳ ಜನರ ಸುರಕ್ಷತೆಗೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ತಿಳಿಸಿದರು. ಭಾನುವಾರ ಜಿಪಂ ಕಾವೇರಿ ಸಭಾಂಗಣದಲ್ಲಿ ನದಿ ಪಾತ್ರದ ಗ್ರಾಮಗಳ ಜನರ ಸುರಕ್ಷತೆಗೆ ಕೈಗೊಳ್ಳಬೇಕಾದ ಕ್ರಮಗಳ…

Translate »