Tag: DC Rohini Sindhuri

ಮೈಸೂರಲ್ಲಿ 15 ದಿನದೊಳಗಾಗಿ 3 ಲಕ್ಷ ಮಂದಿಗೆ  ಲಸಿಕೆ ನೀಡುವ ಗುರಿ: ಡಿಸಿ ರೋಹಿಣಿ ಸಿಂಧೂರಿ
ಮೈಸೂರು

ಮೈಸೂರಲ್ಲಿ 15 ದಿನದೊಳಗಾಗಿ 3 ಲಕ್ಷ ಮಂದಿಗೆ ಲಸಿಕೆ ನೀಡುವ ಗುರಿ: ಡಿಸಿ ರೋಹಿಣಿ ಸಿಂಧೂರಿ

April 6, 2021

ಮೈಸೂರು, ಏ.5- ಮೈಸೂರು ಜಿಲ್ಲೆ ಹಾಗೂ ನಗರದಲ್ಲಿ ಕೋವಿಡ್-19 2ನೇ ಅಲೆ ಶುರುವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಮಹಾನ್ ಸಂಸ್ಥೆಯ ಖಾಸಗಿ ಆಸ್ಪತ್ರೆಯ ವತಿಯಿಂದ ಮೈಸೂರು ನಗರದಲ್ಲಿ 15 ದಿನದೊಳಗಾಗಿ 3 ಲಕ್ಷ ಮಂದಿಗೆ ಲಸಿಕೆ ನೀಡಬೇಕೆಂಬ ಗುರಿ ಇದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಿಳಿಸಿದರು. ಮೈಸೂರಿನ ಹೆಬ್ಬಾಳ್‍ನÀಲ್ಲಿರುವ ಆಶಾಕಿರಣ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿ ಮಾತನಾಡಿದ ಅವರು, ನಗರದ 65 ವಾರ್ಡ್‍ಗಳಲ್ಲಿ ಮಹಾನ್ ಗ್ರೂಪ್ ಖಾಸಗಿ ಆಸ್ಪತ್ರೆಯವರು ನಮ್ಮ ಕೇಂದ್ರಗಳಲ್ಲಿ ಉಚಿತವಾಗಿ ಲಸಿಕೆ…

ಸ್ವಯಂಪ್ರೇರಣೆಯಿಂದ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ…
ಮೈಸೂರು

ಸ್ವಯಂಪ್ರೇರಣೆಯಿಂದ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ…

April 1, 2021

ಮೈಸೂರು, ಮಾ.31(ಎಂಟಿವೈ)- ಕೊರೊನಾ ಎರಡನೇ ಅಲೆಯಿಂದಾಗಿ ಮೈಸೂರಲ್ಲಿ ಕಳೆದ ಒಂದು ವಾರದಿಂದ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಜನರು ಅಪಾಯದಿಂದ ಪಾರಾಗಲು ಸ್ವಪ್ರೇರಣೆ ಯಿಂದ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸಲಹೆ ನೀಡಿದ್ದಾರೆ. ಮೈಸೂರಲ್ಲಿ ಬುಧವಾರ ಪತ್ರಕರ್ತ ರೊಂದಿಗೆ ಮಾತನಾಡಿದ ಅವರು, ಕೊರೊನಾ ಹಾವಳಿ ಹಾಗೂ ಅದರ ನಿಯಂ ತ್ರಣಕ್ಕೆ ಲಾಕ್‍ಡೌನ್ ಮಾಡಿದ್ದರಿಂದ ಕಳೆದ ಒಂದು ವರ್ಷದಲ್ಲಿ ಜನ ತತ್ತರಿಸಿದ್ದಾರೆ. ಇದೀಗ 2ನೇ ಹಂತದ ಕೊರೊನಾ ಅಲೆ ಪ್ರಾರಂಭವಾಗಿದೆ. ಕಳೆದ…

ಮೈಸೂರು ಜಿಲ್ಲೆಯಲ್ಲಿ ಕ್ಷಯರೋಗದಿಂದ  3 ನಿಮಿಷಕ್ಕೆ 1 ಸಾವು: ರೋಹಿಣಿ ಸಿಂಧೂರಿ
ಮೈಸೂರು

ಮೈಸೂರು ಜಿಲ್ಲೆಯಲ್ಲಿ ಕ್ಷಯರೋಗದಿಂದ 3 ನಿಮಿಷಕ್ಕೆ 1 ಸಾವು: ರೋಹಿಣಿ ಸಿಂಧೂರಿ

March 25, 2021

ಮೈಸೂರು, ಮಾ.24- ಕ್ಷಯರೋಗಕ್ಕೆ ತುತ್ತಾಗಿ ಜಿಲ್ಲೆಯಲ್ಲಿ ಪ್ರತಿ 3 ನಿಮಿಷಕ್ಕೆ 1 ಸಾವು ಸಂಭವಿಸುತ್ತಿದೆ ಎಂದು ಮೈಸೂರು ಜಿಲ್ಲಾ ಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಬುಧವಾರದಂದು ವೈದ್ಯರ ಭವನದಲ್ಲಿ ಕ್ಷಯರೋಗದ ನಿರ್ಮೂ ಲನೆಗೆ ಕಾಲ ಘಟಿಸುತ್ತಿದೆ ಘೋಷಣೆ ಯೊಂದಿಗೆ ನಡೆದ ವಿಶ್ವ ಕ್ಷಯರೋಗ ದಿನಾಚರಣೆಯಲ್ಲಿ ಮಾತನಾಡಿದರು. ಕ್ಷಯರೋಗ ಒಂದು ಸೈಲೆಂಟ್ ಕಿಲ್ಲರ್ ಆಗಿದ್ದು, ಕೊರೊನಾಗಿಂತ ಭಯಾನಕವಾಗಿದೆ. ಆದ್ದರಿಂದ ಇದನ್ನು ಎದುರಿಸುವ ಸವಾಲು ನಮ್ಮ ಮುಂದಿದೆ. ಜಿಲ್ಲೆಯಲ್ಲಿ ಕ್ಷಯರೋಗ…

ಮೈಸೂರಲ್ಲಿ `ಯುದ್ಧ ಸ್ಮಾರಕ’ ನಿರ್ಮಾಣ ಶೀಘ್ರವೇ ಆರಂಭ
ಮೈಸೂರು

ಮೈಸೂರಲ್ಲಿ `ಯುದ್ಧ ಸ್ಮಾರಕ’ ನಿರ್ಮಾಣ ಶೀಘ್ರವೇ ಆರಂಭ

February 12, 2021

ಮೈಸೂರು,ಫೆ.11(ಎಂಟಿವೈ)- ಮೈಸೂರು ಜಿಲ್ಲಾಧಿಕಾರಿ ಕಚೇರಿ ಸಮೀಪದ ಎನ್‍ಸಿಸಿ ಮೈದಾನದಲ್ಲಿ ನಿರ್ಮಿಸಲು ಉದ್ದೇಶಿಸಿ ರುವ `ಯುದ್ಧ ಸ್ಮಾರಕ’ ನಿರ್ಮಾಣ ಕಾಮ ಗಾರಿ ಸದ್ಯದಲ್ಲೇ ಆರಂಭಗೊಳ್ಳಲಿದೆ. ಸ್ಮಾರಕ ನಿರ್ಮಾಣಕ್ಕೆ ಅಗತ್ಯವಾದ ಕಪ್ಪು ಶಿಲೆಯನ್ನೂ ತರಲಾಗಿದೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರೂ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಕಾಮಗಾರಿ ಆರಂ ಭಿಸಲು ಗುರುವಾರ ಸೂಚನೆ ನೀಡಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿ ಗಳೊಂದಿಗೆ ಗುರುವಾರ ಸಭೆ ನಡೆಸಿದ ಜಿಲ್ಲಾಧಿಕಾರಿ, ಲೋಕೋಪಯೋಗಿ ಇಲಾಖೆಯು ಸ್ಮಾರಕ ನಿರ್ಮಾಣ ಕಾಮ ಗಾರಿ ಆರಂಭಿಸಲು…

Translate »