Tag: DCM Parameshwara

ತುಮಕೂರು ಕೈ ತಪ್ಪಿದ್ದಕ್ಕೆ ಸಿದ್ದರಾಮಯ್ಯ ವಿರುದ್ಧ ಪರಮೇಶ್ವರ್ ಪರೋಕ್ಷ ಕಿಡಿ
ಮೈಸೂರು

ತುಮಕೂರು ಕೈ ತಪ್ಪಿದ್ದಕ್ಕೆ ಸಿದ್ದರಾಮಯ್ಯ ವಿರುದ್ಧ ಪರಮೇಶ್ವರ್ ಪರೋಕ್ಷ ಕಿಡಿ

March 19, 2019

ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರ ಕೈ ತಪ್ಪಿ ದ್ದಕ್ಕೆ ಆತಂಕ, ಅಸಮಾಧಾನ ಎರಡೂ ಆಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿ ದ್ದಾರೆ. ಈ ಕ್ಷೇತ್ರ ಕೈ ತಪ್ಪಿಸಿ, ಹೆಚ್ಚು ಅಂಕ ಪಡೆದಿದ್ದೇನೆ ಎಂದು ಭ್ರಮೆಯ ಲ್ಲಿದ್ದರೆ, ಅದಕ್ಕೆ ಮುಂದೆ ಉತ್ತರ ದೊರೆ ಯಲಿದೆ ಎಂದು ಸಿಎಲ್‍ಪಿ ನಾಯಕ ಸಿದ್ದರಾಮಯ್ಯ ಹೆಸರಿಸದೇ ಪರೋಕ್ಷ ವಾಗಿ ಕಿಡಿಕಾರಿದರು. ಪಕ್ಷದ ಹಾಲಿ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ರು. ಗೆದ್ದ ಅಭ್ಯರ್ಥಿಗಳ ಬದಲಾ ವಣೆ ಬೇಡ ಅಂತ ಮೈತ್ರಿ ಆಗಿತ್ತು….

ತುಮಕೂರು ಕ್ಷೇತ್ರ ಪಡೆಯಲು ಡಿಸಿಎಂ ಪರಮೇಶ್ವರ್ ಹರಸಾಹಸ
ಮೈಸೂರು

ತುಮಕೂರು ಕ್ಷೇತ್ರ ಪಡೆಯಲು ಡಿಸಿಎಂ ಪರಮೇಶ್ವರ್ ಹರಸಾಹಸ

March 16, 2019

ಬೆಂಗಳೂರು: ತುಮಕೂರಿನಿಂದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರೇ ಸ್ಪರ್ಧಿಸಿದರೆ ತಾವೂ ಅವರಿಗೆ ಬೆಂಬಲ ನೀಡಲು ಸಿದ್ದರಿದ್ದೇವೆ. ಸ್ಪರ್ಧಿಸದಿದ್ದರೆ ಕ್ಷೇತ್ರವನ್ನು ಕಾಂಗ್ರೆಸ್‍ಗೆ ವಾಪಸ್ ನೀಡುವಂತೆ ಜೆಡಿಎಸ್ ವರಿಷ್ಠರಲ್ಲಿ ಮನವಿ ಮಾಡಿದ್ದೇವೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಹೇಳಿದ್ದಾರೆ. ಇಂದು ನಗರದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿ ಗಾರರೊಂದಿಗೆ ಮಾತನಾಡಿದ ಡಾ.ಪರಮೇಶ್ವರ್, 10 ಹಾಲಿ ಸಂಸದರಿಗೆ ಟಿಕೆಟ್ ನೀಡುವಂತೆ ಪರಿಶೀಲನಾ ಸಮಿತಿ ರಾಹುಲ್ ಗಾಂಧಿ ಅವರಿಗೆ ಶಿಫಾರಸ್ಸು ಮಾಡಿತ್ತು. ಆದರೆ ದೇವೇಗೌಡ…

ನಾನು ಸಿಎಂ ಆಗುವುದನ್ನು 3 ಬಾರಿ ತಪ್ಪಿಸಲಾಯಿತು…ಬೇಡ ಎಂದರೂ ಡಿಸಿಎಂ ಸ್ಥಾನ ಕೊಟ್ಟಿದ್ದಾರೆ
ಮೈಸೂರು

ನಾನು ಸಿಎಂ ಆಗುವುದನ್ನು 3 ಬಾರಿ ತಪ್ಪಿಸಲಾಯಿತು…ಬೇಡ ಎಂದರೂ ಡಿಸಿಎಂ ಸ್ಥಾನ ಕೊಟ್ಟಿದ್ದಾರೆ

February 25, 2019

ದಾವಣಗೆರೆ: ದಲಿತ ಸಮುದಾಯವನ್ನು ತುಳಿಯಲಾಗುತ್ತಿದೆ. ನಾನು ಮುಖ್ಯಮಂತ್ರಿ ಯಾಗುವುದನ್ನು 3 ಬಾರಿ ತಪ್ಪಿಸಲಾಗಿದೆ. ಬೇಡ ಎಂದರೂ ಹಾಗೋ ಹೀಗೋ ಉಪಮುಖ್ಯಮಂತ್ರಿ ಮಾಡಿದ್ದಾರೆ ಎಂದು ಡಾ.ಜಿ.ಪರಮೇ ಶ್ವರ್ ಅಸಮಾಧಾನ ವ್ಯಕ್ತಪಡಿಸಿದರು. ದಾವಣಗೆರೆಯ ಶಿವಯೋಗಿ ಆಶ್ರಮದಲ್ಲಿ ಛಲವಾದಿ ಮಹಾಸಭಾ ಹಮ್ಮಿ ಕೊಂಡಿದ್ದ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಸಮುದಾಯದವರೇ ಆದ ಬಿ.ಬಸವ ಲಿಂಗಪ್ಪ ಮತ್ತು ಎ.ಹೆಚ್.ರಂಗನಾಥ್ ಅವರು ಮುಖ್ಯಮಂತ್ರಿ ಆಗಬೇಕಾಗಿತ್ತು. ಆದರೆ, ಅವರಿಗೆ ಆ ಅವಕಾಶ ತಪ್ಪಿತು. ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯ ಮಂತ್ರಿ ಆಗುವ ನಿಟ್ಟಿನಲ್ಲಿ ಒಂದು…

ಸಿಎಂ ಪರ ಡಿಸಿಎಂ ಕ್ಷಮೆಯಾಚನೆ
ಮೈಸೂರು

ಸಿಎಂ ಪರ ಡಿಸಿಎಂ ಕ್ಷಮೆಯಾಚನೆ

November 20, 2018

ಬೆಂಗಳೂರು:  ರೈತ ಮಹಿಳೆ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಯಾವ ಅರ್ಥದಲ್ಲಿ ಮಾತ ನಾಡಿದರೋ ಗೊತ್ತಿಲ್ಲ, ಅವರ ಹೇಳಿಕೆ ಯಾರಿಗಾದರೂ ನೋವುಂಟು ಮಾಡಿದ್ದರೆ, ಅವರ ಪರ ವಾಗಿ ನಾನು ಕ್ಷಮೆಯಾಚಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಾ|| ಜಿ.ಪರಮೇಶ್ವರ್ ತಿಳಿಸಿದ್ದಾರೆ. ನಮ್ಮದು ರೈತ ಪರ ಸರ್ಕಾರ, ರೈತರು ಹಾಗೂ ಮಹಿಳೆಯರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ, ನಾವು ರೈತ ವಿರೋಧಿ ನೀತಿ ಅನುಸರಿ ಸುತ್ತಿಲ್ಲ. ಪ್ರತಿಭಟನೆ ನಡೆಸಲು ರೈತರಿಗೆ ಹಕ್ಕಿದೆ, ಸುವರ್ಣ ವಿಧಾನಸೌಧದ ಗೇಟ್ ಮುರಿಯುವ ಪ್ರಯತ್ನ ಸರಿಯಲ್ಲ,…

Translate »