ಮೈಸೂರು: ಡೆಂಗ್ಯೂ ಹಾಗೂ ಚಿಕನ್‍ಗುನ್ಯಾ ಕುರಿತು ಮೈಸೂರಿನ ಕುವೆಂಪುನಗರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ಜಾಗೃತಿ ಜಾಥದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಭಿತ್ತಿ ಪತ್ರ ವಿತರಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಕುವೆಂಪುನಗರ ಜೋಡಿ ರಸ್ತೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಬುಧವಾರ ಬೆಳಿಗ್ಗೆ ಜಾಗೃತಿ ಜಾಥಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಿ.ಬಸವರಾಜು, ಪಾಲಿಕೆ ಸದಸ್ಯರಾದ ಎಂ.ಕೆ.ಶಂಕರ್ ಹಾಗೂ ಕೆ.ವಿ.ಮಲ್ಲೇಶ್ ಚಾಲನೆ ನೀಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಆರಂಭವಾದ ಜಾಥ…
ಮಲೇರಿಯಾ, ಡೆಂಗ್ಯೂ ತಡೆಗೆ ಅರಿವು ಮೂಡಿಸಿ: ಸಿಇಓ
June 30, 2018ಹಾಸನ: ಸೊಳ್ಳೆಗಳಿಂದ ಹರಡುವ ಮಲೇರಿಯಾ ಮತ್ತು ಡೆಂಗ್ಯೂ ನಿಯಂತ್ರಣಕ್ಕೆ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಜಿಪಂ ಸಿಇಓ ಜಿ.ಜಗದೀಶ್ ಆರೋಗ್ಯ ಇಲಾಖಾಧಿಕಾರಿ ಗಳಿಗೆ ಸೂಚನೆ ನೀಡಿದರು. ನಗರದ ಜಿಪಂ ಸಭಾಂಗಣದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ವಿರೋಧ ಮಾಸಾಚರಣೆಗಳ ಹಿನ್ನೆಲೆಯಲ್ಲಿ ನಡೆದ ಜಿಲ್ಲಾ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ರೋಗ ಗಳು ಸೊಳ್ಳೆಗಳಿಂದ ಹರಡುವುದರಿಂದ ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ವಹಿಸಲು ಜನರಿಗೆ ತಿಳುವಳಿಕೆ ನೀಡಬೇಕು. ಜಿಲ್ಲೆಯಲ್ಲಿ 2023ರ ವೇಳೆಗೆ ಮಲೇರಿಯಾ ನಿರ್ಮೂ ಲನೆ…
ಡೆಂಗ್ಯೂ ಬಗ್ಗೆ ಎಚ್ಚರ ವಹಿಸಲು ಡಿಹೆಚ್‍ಓ ಸಲಹೆ ರೋಗ ಲಕ್ಷಣ ಕಂಡುಬಂದರೆ ಕೂಡಲೇ ವೈದ್ಯರ ಸಂಪರ್ಕಿಸಲು ಸೂಚನೆ
June 10, 2018ಮೈಸೂರು: ಡೆಂಗ್ಯೂ ಜ್ವರದ ಲಕ್ಷಣಗಳು ಕಂಡಬಂದಲ್ಲಿ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು. ಇದಕ್ಕೂ ಮುಖ್ಯವಾಗಿ ಡೆಂಗ್ಯೂ ರೋಗಾಣು ತಗುಲದಂತೆ ಎಚ್ಚರ ವಹಿಸುವುದೇ ಸೂಕ್ತ. ಹೀಗಾಗಿ ಈ ಬಗ್ಗೆ ಸಾರ್ವಜನಿಕರು ಹೆಚ್ಚು ಜಾಗೃತರಾಗಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಸವರಾಜು ತಿಳಿಸಿದರು. ಡೆಂಗ್ಯೂ ಸಂಬಂಧ ಸಾರ್ವಜನಿಕರಿಗೆ ಜಾಗೃತಿ ಸಂದೇಶ ನೀಡಲು ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಕೊಲಂಬಿಯಾ ಏಷಿಯಾ ಆಸ್ಪತ್ರೆಯ ಜಂಟಿ ಆಶ್ರಯದಲ್ಲಿ ಶನಿವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಈಗಾಗಲೇ…
ಸೊಳ್ಳೆ, ಬಾವಲಿ, ಕೋಳಿಯಿಂದ ಸಾಂಕ್ರಾಮಿಕ ಕಾಯಿಲೆ ಹರಡಲ್ಲ: ಹೋಮಿಯೋಪತಿ ವೈದ್ಯ ಡಾ.ಖಾದರ್ ಅಭಿಮತ
June 5, 2018ಚಾಮರಾಜನಗರ: ಸೊಳ್ಳೆ, ಬಾವಲಿ, ಕೋಳಿಯಿಂದ ಸಾಂಕ್ರಾ ಮಿಕ ರೋಗಗಳು ಹರಡುವುದಿಲ್ಲ ಎಂದು ಮೈಸೂರು ಹಸಿರು ಹೋಮಿಯೋಪತಿ ಕ್ಲಿನಿಕ್ ವೈದ್ಯ ಡಾ.ಖಾದರ್ ಸ್ಪಷ್ಟಪಡಿಸಿದರು.ನಗರದ ನಂದಿಭವನದಲ್ಲಿ ಸೋಮ ವಾರ ಸುಗಂಧಿನಿ ಟ್ರಸ್ಟ್ ಹಾಗೂ ಮೈಸೂರು ಹಸಿರು ಹೋಮಿಯೊಪತಿ ಕ್ಲಿನಿಕ್ ವತಿಯಿಂದ ಆಯೋಜಿಸಿದ್ದ ಚಾಮರಾಜ ನಗರ ಜಿಲ್ಲೆ ಡೆಂಗ್ಯೂಮುಕ್ತ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು. ಸಾಂಕ್ರಾಮಿಕ ರೋಗಗಳು ಸೊಳ್ಳೆ, ಬಾವಲಿ, ಕೋಳಿಯಿಂದ ಹರಡುತ್ತದೆ ಎಂಬುದು ಕೇವಲ ಊಹಾಪೋಹ ಅಷ್ಟೇ. ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ದಿನದಿಂದ ದಿನಕ್ಕೆ ಕಡಿಮೆಯಾಗು ತ್ತದೆ….
ಡೆಂಗ್ಯೂ ನಿಯಂತ್ರಣದಲ್ಲಿ ಮಾಧ್ಯಮಗಳ ಪಾತ್ರ ಪ್ರಮುಖ
June 1, 2018ಚಾಮರಾಜನಗರ: ಮಳೆ ಗಾಲದಲ್ಲಿ ಹೆಚ್ಚಾಗಿ ಕಂಡುಬರುವ ಡೆಂಗ್ಯೂ ಜ್ವರವನ್ನು ಆರಂಭಿಕ ಹಂತದಲ್ಲಿಯೇ ತಡೆಗಟ್ಟಲು ಜನರ ಸಹಭಾಗಿತ್ವ ರೂಪಿಸು ವಲ್ಲಿ ಮಾಧ್ಯಮಗಳ ಪಾತ್ರ ಪ್ರಮುಖವಾ ದದ್ದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್. ಪ್ರಸಾದ್ ಅಭಿಪ್ರಾಯಪಟ್ಟರು. ನಗರದ ಜಿಲ್ಲಾ ಆರೋಗ್ಯ ಇಲಾಖೆಯ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂ ತ್ರಣ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಏರ್ಪಡಿಸಲಾ…
ಡೆಂಗ್ಯೂ, ಚಿಕುನ್‍ಗುನ್ಯಾ ತಡೆ ಕುರಿತು ಜಾಗೃತಿ
May 30, 2018ಮೈಸೂರು: ಮಳೆ ನೀರು ಸಂಗ್ರಹವಾಗಿ ಈಡಿಸ್ ಸೊಳ್ಳೆ ಉತ್ಪತ್ತಿಯಾಗುವ ಸಂಭವವಿದ್ದು, ಸಾರ್ವ ಜನಿಕರು ಡೆಂಗ್ಯೂ ಮತ್ತು ಚಿಕುನ್ ಗುನ್ಯಾ ಹರಡದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಗಳನ್ನು ಕೈಗೊಳ್ಳುವುದಕ್ಕೆ ಮುಂದಾಗಬೇಕೆಂದು ಮೈಸೂರು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಎಸ್. ಚಿದಂಬರ ಮನವಿ ಮಾಡಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಮಂಗಳವಾರ ನಡೆದ ಡೆಂಗ್ಯೂ ಮತ್ತು ಚಿಕುನ್ ಗುನ್ಯಾ ರೋಗಗಳ ತಡೆಗಟ್ಟು ವಿಕೆ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ಮಳೆ ನಿರಂತರವಾಗಿ…