Tag: Department Of Pre-University Education

ಶಾಲಾ-ಕಾಲೇಜಲ್ಲಿ ಮೊಬೈಲ್ ಬಳಕೆ ನಿಷೇಧ
ಮೈಸೂರು

ಶಾಲಾ-ಕಾಲೇಜಲ್ಲಿ ಮೊಬೈಲ್ ಬಳಕೆ ನಿಷೇಧ

November 24, 2018

ಬೆಂಗಳೂರು: ವಿದ್ಯಾರ್ಥಿಗಳು ಇನ್ನು ಮುಂದೆ, ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಸುವಂತಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿ ಯಾರಾದರೂ ತರಗತಿಗಳಲ್ಲಿ ಮೊಬೈಲ್ ಬಳಸಿದರೆ ಅಂಥವರಿಗೆ ಕಠಿಣ ಶಿಕ್ಷೆ ಹಾಗೂ ಮೊಬೈಲ್ ಜಪ್ತಿ ಮಾಡಲಾಗುತ್ತದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಇಂಥದ್ದೊಂದು ಕಠಿಣವಾದ ನಿಯಮ ಜಾರಿ ಮಾಡಿದೆ. ಪದವಿ ಪೂರ್ವ ಶಿಕ್ಷಣ ಮಂಡಳಿ ಹೊರಡಿಸಿರುವ ನೂತನ ಅಧಿಸೂಚನೆಯಂತೆ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದೆ….

Translate »