Tag: D. Devaraj Urs

31 ವರ್ಷದಿಂದ ಕಾರು ತೊಳೆದೇ  ಜೀವನ ರೂಪಿಸಿಕೊಂಡ ದೇವರಾಜು
ಮೈಸೂರು

31 ವರ್ಷದಿಂದ ಕಾರು ತೊಳೆದೇ ಜೀವನ ರೂಪಿಸಿಕೊಂಡ ದೇವರಾಜು

February 18, 2019

ಮೈಸೂರು: ಕಾಯಕವೇ ಕೈಲಾಸ ಎಂಬ ನೀತಿಯನ್ನು ಚಾಚೂ ತಪ್ಪದೆ ಪಾಲಿಸುತ್ತಿರುವ ಮೈಸೂರಿನ ಅಶೋಕಪುರಂ ನಿವಾಸಿಯೊಬ್ಬರು ಕಳೆದ 31 ವರ್ಷಗಳಿಂದ ಮೈಸೂರಿನ ದೇವರಾಜ ಅರಸ್ ರಸ್ತೆ ಬದಿಯಲ್ಲಿ ನಿಲ್ಲುವ ಕಾರುಗಳನ್ನು ತೊಳೆಯುವ ಕಾಯಕ ವನ್ನು ರೂಢಿಸಿಕೊಂಡು ಸಂತೃಪ್ತ ಜೀವನ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ. ಅಶೋಕಪುರಂ ನಿವಾಸಿ ದೇವರಾಜು ಎಂಬುವರೇ ಕಾರು ತೊಳೆಯುವ ಕಾಯಕ ವನ್ನೇ ಅವಲಂಬಿಸಿ, ಗ್ರಾಹಕರ ನಂಬಿಕೆ ಗಳಿಸಿ ಸೇವೆ ನೀಡುತ್ತಿರುವವರು. ರಸ್ತೆ ಗಿಳಿಯುತ್ತಿರುವ ಹೊಸ ಹೊಸ ವಾಹನ ಗಳ ಸಂಖ್ಯೆಗೆ ಅನುಗುಣವಾಗಿ ಸರ್ವಿಸ್ ಸ್ಟೇಷನ್‍ಗಳ…

ನಾಳೆ ಡಿ.ದೇವರಾಜ ಅರಸು ಜನ್ಮ ದಿನಾಚರಣೆ ವಿಚಾರ ಸಂಕಿರಣ
ಮೈಸೂರು

ನಾಳೆ ಡಿ.ದೇವರಾಜ ಅರಸು ಜನ್ಮ ದಿನಾಚರಣೆ ವಿಚಾರ ಸಂಕಿರಣ

October 5, 2018

ಮೈಸೂರು: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿ ಯಿಂದ ಅ.6ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರಿನ ಜೆಎಲ್‍ಬಿ ರಸ್ತೆ ರೋಟರಿ ಸಭಾಂಗಣದಲ್ಲಿ ಡಿ.ದೇವರಾಜ ಅರಸು ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ದಲಿತ, ಹಿಂದುಳಿದ, ಅಲ್ಪಸಂಖ್ಯಾ ತರ ಒಗ್ಗಟ್ಟಿನ ಹೋರಾಟ ಕುರಿತು ವಿಚಾರ ಸಂಕಿರಣ ಏರ್ಪ ಡಿಸಲಾಗಿದೆ ಎಂದು ದಸಂಸ ಮುಖಂಡ ರಾಜಣ್ಣ ಇಟ್ನಾ ತಿಳಿಸಿದರು. ಪ್ರಜಾಪ್ರಭುತ್ವ ರಕ್ಷಣೆ, ಪೂರ್ಣ ಪ್ರಮಾಣದ ಸಾಮಾಜಿಕ ನ್ಯಾಯ ಸ್ಥಾಪನೆ, ಭಿನ್ನ ಪಂಥ, ಧರ್ಮ, ಸಂಸ್ಕøತಿ ಯನ್ನು ಹೊಂದಿರುವವರು ಸಾಮರಸ್ಯದಿಂದ ಬದುಕಬೇಕು ಎಂಬ…

ರಾಜ್ಯ ಕಂಡ ಅಪರೂಪದ ರಾಜಕಾರಣಿ ದೇವರಾಜ ಅರಸರ ಸ್ಮರಣೆಯಲ್ಲಿ ಶ್ಲಾಘನೆ
ಮೈಸೂರು

ರಾಜ್ಯ ಕಂಡ ಅಪರೂಪದ ರಾಜಕಾರಣಿ ದೇವರಾಜ ಅರಸರ ಸ್ಮರಣೆಯಲ್ಲಿ ಶ್ಲಾಘನೆ

August 23, 2018

ಹೆಚ್.ಡಿ.ಕೋಟೆ:  ಸಾಮಾಜಿಕ ಬದಲಾವಣೆ ಹರಿಕಾರರಾಗಿ ಮತ್ತು ಸಮಾಜ ಸುಧಾರಣೆಗಾಗಿ ಶ್ರಮಿಸಿದ್ಧ ರಾಜ್ಯ ಕಂಡ ಅಪರೂಪದ ರಾಜಕಾರಣಿ ದೇವರಾಜ ಅರಸ್ ರವರು ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು. ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣ ದಲ್ಲಿ ನಡೆದ ಅರಸುರವರ ಸ್ಮರಣೆ ಕಾರ್ಯ ಕ್ರಮದಲ್ಲಿ ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು. ಎಲ್ಲಾ ಬಡವರು, ಶೋಷಿತರು, ಹಿಂದು ಳಿದ ವರ್ಗದವರನ್ನು ಮೇಲೆತ್ತಲು ಎಲ್.ಜಿ. ಹಾವನೂರು ಆಯೋಗ ರಚನೆ ಮಾಡಿದ್ದರು. ಅವರು ಕೊಟ್ಟ ವರದಿ ಆಧಾರದ ಮೇಲೆ ಅವರಿಗೆ ಮೀಸಲು…

ನಾಳೆ ಡಿ.ದೇವರಾಜೇ ಅರಸ್ ಜನ್ಮ ದಿನಾಚರಣೆ
ಮೈಸೂರು

ನಾಳೆ ಡಿ.ದೇವರಾಜೇ ಅರಸ್ ಜನ್ಮ ದಿನಾಚರಣೆ

August 20, 2018

ಮೈಸೂರು: ಅರಸು ಜಾಗೃತಿ ಅಕಾಡೆಮಿ ವತಿಯಿಂದ ಮಾಜಿ ಮುಖ್ಯ ಮಂತ್ರಿ ಡಿ.ದೇವರಾಜೇ ಅರಸ್ ಅವರ 103ನೇ ಜನ್ಮ ದಿನಾ ಚರಣೆ ಸಮಾರಂಭವನ್ನು ಆಚರಿಸಲಾಗುತ್ತಿದೆ. ಆ.21ರಂದು ಜೆ.ಎಲ್.ಬಿ ರಸ್ತೆಯಲ್ಲಿರುವ ಇನ್ಸ್‍ಟಿಟ್ಯೂಟ್ ಆಫ್ ಇಂಜಿನಿಯ ರಿಂಗ್ ಸಭಾಂಗಣದಲ್ಲಿ ಬೆಳಿಗ್ಗೆ 10.45ಕ್ಕೆ ನಡೆಯಲಿರುವ ಕಾರ್ಯಕ್ರಮವನ್ನು ಮಾಜಿ ಗೃಹ ಸಚಿವ ಪಿ.ಜಿ.ಆರ್.ಸಿಂಧ್ಯಾ ಅವರು ಉದ್ಘಾಟಿಸಲಿದ್ದು, ವೈದ್ಯ ರತ್ನ ಡಾ.ತಿಮ್ಮಯ್ಯ ಸಮಾ ರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶ್ರಾಂತ ಕುಲಪತಿ ಡಾ.ಕೆ. ಎಸ್.ರಂಗಪ್ಪ ಧ್ವನಿ ಕೊಟ್ಟ ದಣಿ ಪ್ರಶಸ್ತಿಯನ್ನು ಆರು ಮಂದಿ ಸಾಧಕರುಗಳಿಗೆ ಪ್ರದಾನ ಮಾಡಲಿದ್ದಾರೆ….

Translate »