Tag: Devaraja Market

ದೇವರಾಜ ಮಾರುಕಟ್ಟೆ, ಲ್ಯಾನ್ಸ್‍ಡೌನ್ ಕಟ್ಟಡ ಸಂರಕ್ಷಣೆ ಮಾಡುವುದು ಅವಶ್ಯ
ಮೈಸೂರು

ದೇವರಾಜ ಮಾರುಕಟ್ಟೆ, ಲ್ಯಾನ್ಸ್‍ಡೌನ್ ಕಟ್ಟಡ ಸಂರಕ್ಷಣೆ ಮಾಡುವುದು ಅವಶ್ಯ

February 12, 2019

ಮೈಸೂರು: ಮೈಸೂರಿನ ಪಾರಂಪರಿಕ ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್‍ಡೌನ್ ಕಟ್ಟಡಗಳನ್ನು ಸಂರಕ್ಷಣೆ ಮಾಡ ಬೇಕೆಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯಿಸಿದ್ದಾರೆ. ಖಾಸಗಿ ಅರಮನೆಯಲ್ಲಿ ಸೋಮವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್‍ಡೌನ್ ಕಟ್ಟಡಗಳನ್ನು ಕೆಡವಿ, ಮರು ನಿರ್ಮಾಣ ಮಾಡಲು ನಗರ ಪಾಲಿಕೆ ಕೈಗೊಂಡಿರುವ ತೀರ್ಮಾನದ ಬಗ್ಗೆ ಮಾಧ್ಯಮಗಳ ಮೂಲಕ ತಿಳಿದಿದ್ದೇನೆ. ಆದರೆ ಈ ಕಟ್ಟಡಗಳು ಭಾವನಾತ್ಮಕ ಕುರುಹುಗಳಾಗಿವೆ. ವೈಸರಾಯ್ ಲ್ಯಾನ್ಸ್‍ಡೌನ್ ಅವರ ಹೆಸರಿನಲ್ಲಿ ಲ್ಯಾನ್ಸ್‍ಡೌನ್ ಕಟ್ಟಡವನ್ನು ನಿರ್ಮಿಸಲಾಗಿದೆ. ಹಾಗೆಯೇ ಚಾಮರಾಜ…

Translate »