Tag: Dharwad

ಜೂ.24ರಂದು ಧಾರವಾಡದಲ್ಲಿ 7ನೇ ಅಖಿಲ ಭಾರತ ದಲಿತ ಯುವ ಸಾಹಿತ್ಯ ಸಮ್ಮೇಳನ
ಮೈಸೂರು

ಜೂ.24ರಂದು ಧಾರವಾಡದಲ್ಲಿ 7ನೇ ಅಖಿಲ ಭಾರತ ದಲಿತ ಯುವ ಸಾಹಿತ್ಯ ಸಮ್ಮೇಳನ

June 22, 2018

ಮೈಸೂರು: ದಲಿತ ಸಾಹಿತ್ಯ ಪರಿಷತ್ತಿನ (ದಸಾಪ) `7ನೇ ಅಖಿಲ ಭಾರತ ದಲಿತ ಯುವ ಸಾಹಿತ್ಯ ಸಮ್ಮೇಳನ’ ಜೂ.24ರಂದು ಧಾರವಾಡದಲ್ಲಿ ನಡೆಯಲಿದೆ ಎಂದು ದಸಾಪ ಮೈಸೂರು ಜಿಲ್ಲಾಧ್ಯಕ್ಷ ಡಾ.ಬಿ.ಕೆ.ಪುಟ್ಟನಂಜಯ್ಯ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಪಾಪು ಸಭಾಂಗಣದಲ್ಲಿ ಸಮ್ಮೇಳನ ನಡೆಯಲಿದೆ. ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಚಿಂತಕಿ ಡಾ.ಸಮತಾ ಬಿ.ದೇಶಮಾನೆ ಅವರನ್ನು ಆಯ್ಕೆ ಮಾಡಲಾಗಿದ್ದು, ಅಂದು ಬೆಳಿಗ್ಗೆ 9.30ಕ್ಕೆ ಸಾಹಿತಿ ಡಾ.ಧರಣಿದೇವಿ ಮಾಲಗತ್ತಿ ಸಮ್ಮೇಳನದ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು…

Translate »