Tag: Dharward

ಧಾರವಾಡ ಕಟ್ಟಡ ಕುಸಿತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ
ಮೈಸೂರು

ಧಾರವಾಡ ಕಟ್ಟಡ ಕುಸಿತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

March 22, 2019

ಬೆಂಗಳೂರು: ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಮೃತ್ಯುಕೂಪವಾಗುತ್ತಿದ್ದು, ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಈವರೆಗೂ ಸುಮಾರು 56 ಮಂದಿ ಯನ್ನು ರಕ್ಷಣೆ ಮಾಡಲಾಗಿದೆ. ಇನ್ನೂ 9 ಜನರು ಅವಶೇಷಗಳಡಿ ಸಿಲುಕಿದ್ದು, ಇನ್ನೂ ಸಾವಿನ ಸಂಖ್ಯೆ ಏರಿಕೆ ಆಗುವ ಸಾಧ್ಯತೆ ಇದೆ. ಬೆಳಿಗ್ಗೆ ಕಾರ್ಯಾಚರಣೆ ವೇಳೆ ಅಜ್ಜಿ ಮೊಮ್ಮಗುವಿನ ಶವ ಪತ್ತೆಯಾ ಗಿದೆ. ಇದೇ ವೇಳೆ ಎನ್ಡಿಆರ್‍ಎಫ್ ತಂಡ ಇಬ್ಬರನ್ನು ರಕ್ಷಣೆ ಮಾಡಿದೆ. ಇಲ್ಲಿನ ಕುಮಾರೇಶ್ವರ ನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಐದು ಅಂತಸ್ತಿನ ಕಟ್ಟಡ ಸಂಪೂರ್ಣ ನೆಲಸಮವಾಗಿತ್ತು….

Translate »