Tag: diesel prices

ಡೀಸೆಲ್ ದರ ಏರಿಕೆ ಯದ್ವಾತದ್ವಾ ಒಂದೆರಡು ದಿನದಲ್ಲಿ ಬಸ್ ದರ ಶೇ.15ರಷ್ಟು ಹೆಚ್ಚಳ
ಮೈಸೂರು

ಡೀಸೆಲ್ ದರ ಏರಿಕೆ ಯದ್ವಾತದ್ವಾ ಒಂದೆರಡು ದಿನದಲ್ಲಿ ಬಸ್ ದರ ಶೇ.15ರಷ್ಟು ಹೆಚ್ಚಳ

September 5, 2018

ಬೆಂಗಳೂರು:  ರಾಜ್ಯ ರಸ್ತೆ ಸಾರಿಗೆ ದರ ಹೆಚ್ಚಿಸಲು ಸರ್ಕಾರ ತೀರ್ಮಾನಿಸಿದೆ. ದಿನನಿತ್ಯ ಡೀಸೆಲ್ ದರ ಹೆಚ್ಚಳದ ಹಿನ್ನೆಲೆಯಲ್ಲಿ ಶೇ. 15 ರಷ್ಟು ದರ ಹೆಚ್ಚಳ ಮಾಡುವ ಸಂಬಂಧ ಒಂದೆರಡು ದಿನದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಇಂದಿಲ್ಲಿ ಪ್ರಕಟಿಸಿದ್ದಾರೆ. ಹಿರಿಯ ಅಧಿಕಾರಿಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಈ ಮೊದಲು ಮೂರು ತಿಂಗಳು ಆರು ತಿಂಗಳಿಗೊಮ್ಮೆ ಡೀಸೆಲ್ ದರ ಹೆಚ್ಚಳ ಮಾಡುತ್ತಿತ್ತು. ಆದರೆ ಇದೀಗ ಪ್ರತಿನಿತ್ಯ ದರ ಹೆಚ್ಚಳವಾಗುತ್ತಿರುವುದರಿಂದ…

ಜನಸಾಮಾನ್ಯರು ತತ್ತರಿಸುವಂತೆ ಮಾಡಿರುವ  ಪೆಟ್ರೋಲ್, ಡೀಸೆಲ್ ದರ ಜಿಎಸ್‍ಟಿ ವ್ಯಾಪ್ತಿಗೆ ತರಲು ಒತ್ತಾಯಿಸಿ ಪ್ರತಿಭಟನೆ
ಮೈಸೂರು

ಜನಸಾಮಾನ್ಯರು ತತ್ತರಿಸುವಂತೆ ಮಾಡಿರುವ  ಪೆಟ್ರೋಲ್, ಡೀಸೆಲ್ ದರ ಜಿಎಸ್‍ಟಿ ವ್ಯಾಪ್ತಿಗೆ ತರಲು ಒತ್ತಾಯಿಸಿ ಪ್ರತಿಭಟನೆ

May 31, 2018

ಮೈಸೂರು:  ಜನಸಾಮಾನ್ಯರ ಅತೀ ಅಗತ್ಯವಾದ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ದರ ಸತತವಾಗಿ ಏರುತ್ತಲೇ ಇದ್ದು, ಇದರಿಂದ ಜನ ತತ್ತರಿಸುತ್ತಿದ್ದರೂ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಬುಧವಾರ ಮೈಸೂರಿನ ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಬಳಿ ಪ್ರತಿಭಟನೆ ನಡೆಸಿದರು. ಕೇಂದ್ರದ ವಿರುದ್ಧ ಘೋಷಣೆ ಕೂಗಿದರು. ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವಿದ್ದಾಗ ಪ್ರತಿ 6 ರಿಂದ 9 ತಿಂಗಳಿಗೊಮ್ಮೆ ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆಯಾಗುತ್ತಿತ್ತು. ಆದರೆ ಬಿಜೆಪಿ ಸರ್ಕಾರ…

Translate »