Tag: digital technology

ಡಿಜಿಟಲ್ ತಂತ್ರಜ್ಞಾನದಿಂದ ಜನತೆ ಜೀವನ ಗುಣಮಟ್ಟ ಸುಧಾರಣೆ
ಮೈಸೂರು

ಡಿಜಿಟಲ್ ತಂತ್ರಜ್ಞಾನದಿಂದ ಜನತೆ ಜೀವನ ಗುಣಮಟ್ಟ ಸುಧಾರಣೆ

March 29, 2019

ಮೈಸೂರು: ಕೈಗಾ ರಿಕೋದ್ಯಮ ಹಾಗೂ ಸಾಮಾಜಿಕ ಚಟು ವಟಿಕೆಗಳಲ್ಲಿ ಡಿಜಿಟಲ್ ತಂತ್ರಜ್ಞಾನ ಪರಿ ಣಾಮಕಾರಿ ಬಳಕೆಯಾದರೆ ದೇಶದ ಆರ್ಥಿಕ ಅಭಿವೃದ್ಧಿಯೊಂದಿಗೆ ಜನತೆಯ ಜೀವನ ಗುಣಮಟ್ಟ ಸುಧಾರಣೆಯಾಗಲಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್‍ಕುಮಾರ್ ಅಭಿಪ್ರಾಯಪಟ್ಟರು. ಮೈಸೂರಿನ ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಮೈಸೂರು ವಿವಿ ಬಿ.ಎನ್.ಬಹದ್ದೂರ್ ಇನ್ಸ್‍ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ ಸೈನ್ಸಸ್‍ನ (ಬಿಐಎಂಎಸ್) ವ್ಯವಹಾರ ಆಡ ಳಿತ ಅಧ್ಯಯನ ವಿಭಾಗದ ವತಿಯಿಂದ `ನಾಲ್ಕನೇ ಕೈಗಾರಿಕಾ ಕ್ರಾಂತಿ’ ಕುರಿತಂತೆ ಹಮ್ಮಿಕೊಂಡಿರುವ ಎರಡು ದಿನಗಳ ಅಂತಾ ರಾಷ್ಟ್ರೀಯ ಸಮ್ಮೇಳನಕ್ಕೆ…

Translate »