ನವದೆಹಲಿ: ಸುಪ್ರೀಂ ಕೋರ್ಟ್‍ನ ಸಮಾನ ನ್ಯಾಯಾ ಧೀಶರಲ್ಲಿ ಮುಖ್ಯ ನ್ಯಾಯಾ ಧೀಶರೇ ಮೊದಲಿಗ ರಾಗಿದ್ದು, ಅವರೇ ನ್ಯಾಯಾಲಯ ವಿವಿಧ ಪೀಠಗಳಿಗೆ ಪ್ರಕರಣಗಳನ್ನು ಹಂಚಿಕೆ ಮಾಡುವ ವಿಶೇಷ ಅಧಿಕಾರ ಹೊಂದಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಾಧೀಶರು ಗಳಾದ ಎ.ಕೆ. ಸಿಕ್ರಿ ಮತ್ತು ಅಶೋಕ್ ಭೂಷಣ್ ಅವರ ನ್ನೊಳಗೊಂಡ ನ್ಯಾಯಪೀಠ ಇಂದು ಪ್ರತ್ಯೇಕ ತೀರ್ಪು ನೀಡಿ, ಸಮಾನ ನ್ಯಾಯಮೂರ್ತಿಗಳಲ್ಲಿ ಮುಖ್ಯ ನ್ಯಾಯಾಧೀಶರು ಮೊದಲ ಸ್ಥಾನ ಹೊಂದಿರುತ್ತಾರೆ. ಹೀಗಾಗಿ ಅವರು ಕೋರ್ಟಿನ ಆಡಳಿತಗಳಲ್ಲಿ ನಾಯಕತ್ವ ವಹಿಸುವ ಅಧಿಕಾರ ಹೊಂದಿರುತ್ತಾರೆ, ಅವುಗಳಲ್ಲಿ…