Tag: Diploma Students

ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಅಪ್ರೆಂಟಿಸ್ ಟ್ರೈನಿಂಗ್
ಮೈಸೂರು

ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಅಪ್ರೆಂಟಿಸ್ ಟ್ರೈನಿಂಗ್

July 23, 2019

ಮೈಸೂರು: ಹಿಂದೂಸ್ಥಾನ್ ಏರೋನ್ಯಾಟಿಕ್ಸ್ (ಲಿ) ಟೆಕ್ನಿಕಲ್ ಟ್ರೈನಿಂಗ್ ಇನ್‍ಸ್ಟಿಟ್ಯೂಟ್ ವತಿಯಿಂದ ಡಿಪ್ಲೋಮ ಇನ್ ಏರೋನ್ಯಾಟಿಕಲ್ ಇಂಜಿನಿಯರಿಂಗ್, ಡಿಪ್ಲೊಮ ಇನ್ ಮೆಕಾನಿಕಲ್ ಇಂಜಿನಿಯರಿಂಗ್, ಡಿಪ್ಲೋಮ ಇನ್ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಡಿಪ್ಲೊಮ ಇನ್ ಎಲೆಕ್ಟ್ರಿಕಲ್ ಅಂಡ್ ಕಮ್ಯೂನಿಕೇಷನ್ ಇಂಜಿನಿಯರಿಂಗ್, ಡಿಪ್ಲೋಮ ಇನ್ ಸಿವಿಲ್ ಇಂಜಿನಿಯರಿಂಗ್, ಡಿಪ್ಲೊಮ ಇನ್ ಕಂಪ್ಯೂ ಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಅಥವಾ ಇನ್ಫರ್ಮೇಷನ್ ಸೈನ್ಸ್ ಅಂಡ್ ಇಂಜಿನಿಯ ರಿಂಗ್, ಡಿಪ್ಲೋಮ ಇನ್ ಮೇಟಲಾರ್ಜಿ ಇಂಜಿನಿಯರಿಂಗ್, ಡಿಪ್ಲೋಮ ಇನ್ ಕಮರ್ಷಿ ಯಲ್ ಪ್ರಾಕ್ಟೀಸ್ ಈ…

Translate »