Tag: DK Shivakumar

ಎಲ್ಲವನ್ನೂ ಗೆದ್ದು ಬರ್ತೀನಿ, ಬಿಜೆಪಿ ನಾಯಕರ ಬಂಡವಾಳ ಬಿಚ್ಚಿಡುತ್ತೇನೆ…
ಮೈಸೂರು

ಎಲ್ಲವನ್ನೂ ಗೆದ್ದು ಬರ್ತೀನಿ, ಬಿಜೆಪಿ ನಾಯಕರ ಬಂಡವಾಳ ಬಿಚ್ಚಿಡುತ್ತೇನೆ…

October 2, 2019

ನವದೆಹಲಿ: ನೋಡುತ್ತಾ ಇರಿ, ಎಲ್ಲ ವನ್ನೂ ಗೆದ್ದು ಬರು ತ್ತೇನೆ. ಬಿಜೆಪಿ ನಾಯ ಕರ ಒಬ್ಬೊಬ್ಬರ ಬಂಡ ವಾಳವನ್ನೂ ಬಿಚ್ಚಿಡು ತ್ತೇನೆ ಎಂದು ಇಡಿ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಖಡಕ್ಕಾಗಿ ನುಡಿ ದಿದ್ದಾರೆ. ಇಂದು ದೆಹಲಿ ಕೋರ್ಟಿನಲ್ಲಿ ವಿಚಾರಣೆಗೆ ಹಾಜರಾದ ವೇಳೆ ಡಿಕೆಶಿ ಅವರು ತಮ್ಮ ಆಪ್ತರ ಜೊತೆ ಈ ರೀತಿ ಹೇಳಿದ್ದಾರೆ. ಯಡಿಯೂರಪ್ಪ ರಾಚೇನಹಳ್ಳಿ ಆಸ್ತಿ ಕೊಂಡಿದ್ದು ಎಷ್ಟಕ್ಕೆ ಹಾಗೂ ಅದನ್ನು ಮಾರಿದ್ದು ಎಷ್ಟಕ್ಕೆ ಎಂದು ಎಲ್ಲವೂ ನನಗೆ ಗೊತ್ತಿದೆ. ಅಂದು…

ತಿಹಾರ್ ಜೈಲು ಪಾಲಾದ ಡಿಕೆಶಿ
ಮೈಸೂರು

ತಿಹಾರ್ ಜೈಲು ಪಾಲಾದ ಡಿಕೆಶಿ

September 20, 2019

ಬೆಂಗಳೂರು, ಸೆ.19(ಕೆಎಂಶಿ)- ಅಕ್ರಮ ಹಣದ ವಹಿವಾಟು ಆರೋಪದ ಮೇಲೆ ಕರ್ನಾಟಕದ ಮಾಜಿ ಸಚಿವ ಹಾಗೂ ಕಾಂಗ್ರೆಸ್‍ನ ಟ್ರಬಲ್ ಶೂಟರ್ ಎಂದೇ ಗುರುತಿಸಿಕೊಂಡಿದ್ದ ಡಿ.ಕೆ.ಶಿವಕುಮಾರ್ ಕೊನೆಗೂ ತಿಹಾರ್ ಜೈಲು ಪಾಲಾಗಿದ್ದಾರೆ. ನವದೆಹಲಿಯ ತಿಹಾರ್ ಜೈಲ್ ಪಾಲಾದ ಕರ್ನಾಟಕದ ಮೊಟ್ಟಮೊದಲ ರಾಜ ಕಾರಣಿ ಡಿ.ಕೆ.ಶಿವಕುಮಾರ್ ಆಗಿದ್ದಾರೆ. ಅಧಿಕ ರಕ್ತದೊತ್ತಡ ಸೇರಿದಂತೆ ಇತರ ಅನಾರೋಗ್ಯ ಸಮಸ್ಯೆಯಿಂದ ಕಳೆದೆರಡು ದಿನಗಳಿಂದ ನವದೆಹಲಿಯ ಆರ್‍ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಡಿ.ಕೆ. ಶಿವಕುಮಾರ್ ಆರೋಗ್ಯ ಸ್ಥಿತಿ ಸ್ಥಿರವಾ ಗಿದೆ ಎಂದು ವೈದ್ಯರು ದೃಢಪಡಿಸಿದ್ದರಿಂದ ಅವರನ್ನು ಆಸ್ಪತ್ರೆಯಿಂದ…

ರಾಜ್ಯಾದ್ಯಂತ ಡಿಕೆಶಿ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಮೈಸೂರು

ರಾಜ್ಯಾದ್ಯಂತ ಡಿಕೆಶಿ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

September 5, 2019

ಬೆಂಗಳೂರು, ಸೆ.4(ಕೆಎಂಶಿ)-ಡಿ.ಕೆ. ಶಿವಕುಮಾರ್ ಬಂಧನದಿಂದ ಆಕ್ರೋಶಗೊಂಡ ಅವರ ಅಭಿಮಾನಿ ಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಾ ದ್ಯಂತ ಉಗ್ರ ಪ್ರತಿಭಟನೆ ನಡೆಸಿ ಬಸ್‍ಗಳಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ಮಾಡಿದ್ದರಿಂದ ಪೊಲೀಸ್ ಸೇರಿದಂತೆ ಹಲವು ಮಂದಿಗೆ ಗಾಯಗಳಾಗಿವೆ. ಕೇಂದ್ರ ಸರ್ಕಾರದ ರಾಜಕೀಯ ಸೇಡಿನ ಕ್ರಮ ಪ್ರತಿಭಟಿಸಿ, ಎಐಸಿಸಿ ಶಿವಕುಮಾರ್ ಬೆಂಬಲಕ್ಕೆ ನಿಂತಿದ್ದು, ಅದರ ಆದೇಶದಂತೆ ಕೆಪಿಸಿಸಿ ಕೂಡ ಬೀದಿಗಿಳಿದಿದೆ. ಕಾಂಗ್ರೆಸ್ ಹೋರಾಟಕ್ಕೆ ಬೆಂಬಲ ನೀಡಿ ಜೆಡಿಎಸ್ ಕಾರ್ಯಕರ್ತರೂ ಬೀದಿಗಿಳಿದಿದ್ದಾರೆ. ರಾಜ್ಯ ಘಟಕದ ಸೂಚನೆ ಮೇರೆಗೆ ಜಿಲ್ಲಾ ಹಾಗೂ…

ಡಿ.ಕೆ.ಶಿವಕುಮಾರ್ ಬಂಧನ
ಮೈಸೂರು

ಡಿ.ಕೆ.ಶಿವಕುಮಾರ್ ಬಂಧನ

September 4, 2019

ನವದೆಹಲಿ, ಸೆ.3-ಕಳೆದ ಎರಡು ವರ್ಷಗಳ ಹಿಂದೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದೆಹಲಿಯಲ್ಲಿ ವಶಪಡಿಸಿಕೊಂಡ 8.60 ಕೋಟಿ ಅಕ್ರಮ ಹಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಇಂದು ರಾತ್ರಿ ಬಂಧಿಸಿದೆ. ಇಂದು ಮಧ್ಯಾಹ್ನ 12 ಗಂಟೆಯಿಂದ ಅವರನ್ನು ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳು, ಶಿವಕುಮಾರ್ ಅವರಿಗೆ ಮಧ್ಯಾಹ್ನ ಊಟದ ವಿರಾಮಕ್ಕೂ ಅವಕಾಶ ನೀಡಲಿಲ್ಲ. ನಿರಂತರ ವಿಚಾರಣೆಯ ನಂತರ ರಾತ್ರಿ 8.38ರ ವೇಳೆಗೆ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಲಾಯಿತು. ಈ ವೇಳೆ ಇಡಿ ಕಚೇರಿಯ…

ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಕಾಂಗ್ರೆಸ್
ಮೈಸೂರು

ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಕಾಂಗ್ರೆಸ್

September 4, 2019

ಬೆಂಗಳೂರು, ಸೆ.3: ಕಾಂಗ್ರೆಸ್ ಪಾಲಿನ ಟ್ರಬಲ್ ಶೂಟರ್ ಎಂದೇ ಖ್ಯಾತರಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ನವದೆಹಲಿಯಲ್ಲಿ ಮಂಗಳವಾರ ರಾತ್ರಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳ ಗಾದ ಬೆನ್ನಲ್ಲೇ ರಾಜ್ಯದಲ್ಲಿ ಕಾಂಗ್ರೆಸ್ ಕಾರ್ಯ ಕರ್ತರು ಭಾರೀ ಪ್ರತಿಭಟನೆ ಆರಂಭಿಸಿದ್ದಾರೆ. ಇದೇ ವೇಳೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬುಧವಾರ ಇಡೀ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವಂತೆ ಕರೆ ನೀಡಿದೆ. ಪಕ್ಷದ ಕಾರ್ಯಕರ್ತರು ಇಂದು ರಾತ್ರಿಯಿಂದಲೇ ಪ್ರತಿಭಟನೆಗಿಳಿದಿದ್ದು, ಹಲವೆಡೆ ಬಸ್‍ಗಳಿಗೆ ಕಲ್ಲು ತೂರಾಟ ನಡೆಸಲಾಗಿದೆ. ಡಿ.ಕೆ.ಶಿವ ಕುಮಾರ್ ಅವರ ಬಂಧನ ಖಂಡಿಸಿ…

ಅತೃಪ್ತ ಶಾಸಕರಿಗೆ ಅನರ್ಹತೆ ಎಚ್ಚರಿಕೆ
ಮೈಸೂರು

ಅತೃಪ್ತ ಶಾಸಕರಿಗೆ ಅನರ್ಹತೆ ಎಚ್ಚರಿಕೆ

July 23, 2019

ಬೆಂಗಳೂರು: ಅಧಿವೇಶನಕ್ಕೆ ಬಂದು ವಿಶ್ವಾಸಮತದ ಪರ ಮತ ಚಲಾಯಿಸದಿದ್ದರೆ ಶಾಸಕ ಸ್ಥಾನದಿಂದ ಅನರ್ಹರಾಗುತ್ತೀರಿ ಎಂದು ಜಲ ಸಂಪ ನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅತೃಪ್ತ ಶಾಸಕರಿಗೆ ಕೊನೆ ಎಚ್ಚರಿಕೆ ನೀಡಿದ್ದಾರೆ. ಇಂದು ಮಾಧ್ಯಮಗಳ ಮೂಲಕ ಅತೃಪ್ತ ಶಾಸಕರನ್ನುದ್ದೇಶಿಸಿ ಮಾತ ನಾಡಿದ ಅವರು, ಸಿದ್ದರಾಮಯ್ಯ ಮಂಡಿ ಸಿದ್ದ ನಿಲುವಳಿ ಸೂಚನೆಗೆ ‘ನಿಮ್ಮ ಶಾಸಕರಿಗೆ ನೀವು ವಿಪ್ ನೀಡಲು ಯಾವುದೇ ತಡೆಯಾಜ್ಞೆ ಇಲ್ಲ’ ಎಂದು ಸ್ಪೀಕರ್ ರಮೇಶ್‍ಕುಮಾರ್ ರೂಲಿಂಗ್ ನೀಡಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ನೀವು ಮಂತ್ರಿಗಳಾಗಬೇ ಕೆಂದು ಇರುವವರು, ಬಿಜೆಪಿಯವರು…

ಪಟ್ಟು ಸಡಿಲಿಸದ ರಾಮಲಿಂಗಾ ರೆಡ್ಡಿ
Uncategorized, ಮೈಸೂರು

ಪಟ್ಟು ಸಡಿಲಿಸದ ರಾಮಲಿಂಗಾ ರೆಡ್ಡಿ

July 8, 2019

ಬೆಂಗಳೂರು: ರಾಜೀನಾಮೆ ಹಿಂಪಡೆಯುವಂತೆ ರಾಮಲಿಂಗಾ ರೆಡ್ಡಿ ಅವರನ್ನು ಮನವೊಲಿ ಸಲು ಮಲ್ಲಿಕಾರ್ಜುನ ಖರ್ಗೆ ನಡೆಸಿದ ಸಂಧಾನ ವಿಫಲವಾಗಿದೆ. ರಾಮಲಿಂಗಾ ರೆಡ್ಡಿ ಅವರ ಜೊತೆ ಮಲ್ಲಿಕಾರ್ಜುನ ಖರ್ಗೆ ದೂರವಾಣಿ ಮೂಲಕ ಮಾತನಾಡಿ ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ ರೆಡ್ಡಿ ಅವರು ನಾನು ಈಗಾಗಲೇ ರಾಜೀ ನಾಮೆ ಕೊಟ್ಟಾಗಿದೆ. ಅದರಿಂದ ನಾನಾಗಲೀ, ನನ್ನ ಪುತ್ರಿಯಾಗಲೀ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನನಗೆ ನಿಮ್ಮ ಅಧಿಕಾರವೂ ಬೇಡ, ಸಹವಾಸವೂ ಬೇಡ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ ಎಂದು ಹೇಳಲಾಗಿದೆ. ಇದಾದ ನಂತರ ಡಿ.ಕೆ.ಶಿವಕುಮಾರ್…

ಮಳೆಗಾಗಿ ಮುಜರಾಯಿ ದೇವಾಲಯಗಳಲ್ಲಿ ಪರ್ಜನ್ಯ ಜಪ
ಮೈಸೂರು

ಮಳೆಗಾಗಿ ಮುಜರಾಯಿ ದೇವಾಲಯಗಳಲ್ಲಿ ಪರ್ಜನ್ಯ ಜಪ

June 7, 2019

ಮೈಸೂರು: ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಮಳೆಗಾಗಿ ಪ್ರಾರ್ಥಿಸಿ ಗುರುವಾರ ಮೈಸೂರು ಸೇರಿದಂತೆ ರಾಜ್ಯದ ಎಲ್ಲೆಡೆ ಮುಜರಾಯಿ ದೇವಾಲಯಗಳಲ್ಲಿ ಪರ್ಜನ್ಯ ಜಪ, ವರುಣಹೋಮ ಸೇರಿದಂತೆ ವಿವಿಧ ಪೂಜೆ ನಡೆಸಿ ದೇವರ ಮೊರೆ ಹೋಗಲಾಯಿತು. ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೇ 31ರಂದು ಸುತ್ತೋಲೆ ಹೊರಡಿಸಿ, ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಬರುವ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಮಳೆಗಾಗಿ ಪ್ರಾರ್ಥಿಸಿ ಜೂ.6 ರಂದು ಪರ್ಜನ್ಯ ಜಪ ಹಾಗೂ ವಿಶೇಷ ಪೂಜೆ ನಡೆಸುವಂತೆ ಆದೇಶಿಸಿತ್ತು. ಈ ಹಿನ್ನೆಲೆ ಯಲ್ಲಿ ಇಂದು…

ಡಿಕೆಶಿ ಮನವಿ ಪರಿಗಣಿಸಿ: ಇ.ಡಿ.ಗೆ ಹೈಕೋರ್ಟ್ ನಿರ್ದೇಶನ
ಮೈಸೂರು

ಡಿಕೆಶಿ ಮನವಿ ಪರಿಗಣಿಸಿ: ಇ.ಡಿ.ಗೆ ಹೈಕೋರ್ಟ್ ನಿರ್ದೇಶನ

February 8, 2019

ಬೆಂಗಳೂರು: ನವದೆಹಲಿಯಲ್ಲಿನ ತಮ್ಮ ನಿವಾಸಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇ.ಡಿ) ನೀಡಿರುವ ಸಮನ್ಸ್ ನಿಂದ ವಿನಾಯಿತಿ ಕೋರಿ ಸಚಿವ ಡಿ.ಕೆ.ಶಿವ ಕುಮಾರ್ ಮನವಿ ಸಲ್ಲಿಸಿದಲ್ಲಿ ಅದನ್ನು ಪರಿ ಗಣಿಸುವಂತೆ ಹೈಕೋರ್ಟ್ ಗುರುವಾರ ಇ.ಡಿ.ಗೆ ನಿರ್ದೇಶನ ನೀಡಿದೆ. ತೆರಿಗೆ ವಂಚನೆ ಆರೋಪಕ್ಕೆ ಸಂಬಂಧಿಸಿ ದಂತೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾ ಲಯ ನೀಡಿರುವ ಸಮನ್ಸ್ ರದ್ದು ಕೋರಿ ಡಿ.ಕೆ.ಶಿವಕುಮಾರ್ ಅವರು ರಿಟ್ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ಇತರೆ ಆರೋಪಿ…

ಬಜೆಟ್ ಅಧಿವೇಶನದ ಮಧ್ಯೆಯೇ ಇ.ಡಿ.ಯಿಂದ ವಿಚಾರಣೆಗೆ ಬುಲಾವ್
ಮೈಸೂರು

ಬಜೆಟ್ ಅಧಿವೇಶನದ ಮಧ್ಯೆಯೇ ಇ.ಡಿ.ಯಿಂದ ವಿಚಾರಣೆಗೆ ಬುಲಾವ್

February 7, 2019

ಇಕ್ಕಟ್ಟಿನಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಉಳಿಸಲು ಶಾಸಕರ ನಂಬರ್ ಗೇಮ್‍ನಲ್ಲಿ ತೊಡಗಿದ್ದರೆ, ಇತ್ತ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಹಣ ವರ್ಗಾವಣೆಗೆ ಸಂಬಂಧಪಟ್ಟಂತೆ ದೆಹಲಿಯ ಜಾರಿ ನಿರ್ದೇಶನಾಲಯದಿಂದ ವಿಚಾರಣೆಗೆ ಬುಲಾವ್ ಬಂದಿದೆ. ಕಾಂಗ್ರೆಸ್‍ನಲ್ಲಿ ಏನೇ ತೊಂದರೆ ಬಂದರೂ ಬಗೆಹರಿಸಲು ಮುಂದಾಗುವ ಟ್ರಬಲ್‍ಶೂಟರ್ ಎಂದೇ ಕರೆಸಿಕೊಳ್ಳುವ ಡಿ.ಕೆ.ಶಿವಕುಮಾರ್ ಈ ಬಾರಿ ಇಡಿ ವಿಚಾರಣೆಗೆ ಕಡ್ಡಾಯವಾಗಿ ಹಾಜರಾಗ ಬೇಕಿರುವುದರಿಂದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಕ್ರವಾರ ಮಂಡಿಸುತ್ತಿರುವ ಬಜೆಟ್‍ನಲ್ಲಿ ಭಾಗವಹಿಸುವುದು ಅನುಮಾನ. ಕಳೆದ ಮೇ ತಿಂಗಳಲ್ಲಿ ಯಡಿಯೂರಪ್ಪ ನವರು ಸದನದಲ್ಲಿ…

1 2 3 4 6
Translate »