Tag: DK Shivakumar

ಮುಖ್ಯಮಂತ್ರಿ ಕುಮಾರಸ್ವಾಮಿ ಭಾವನಾತ್ಮಕ ಜೀವಿ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್
ಮೈಸೂರು

ಮುಖ್ಯಮಂತ್ರಿ ಕುಮಾರಸ್ವಾಮಿ ಭಾವನಾತ್ಮಕ ಜೀವಿ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್

July 18, 2018

ಬೆಂಗಳೂರು:  ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭಾವನಾತ್ಮಕ ಜೀವಿ, ಅವರು ಕಾರ್ಯ ಕ್ರಮವೊಂದರಲ್ಲಿ ಕಣ್ಣೀರು ಹಾಕಿದ ಬಗ್ಗೆ ಕಾಂಗ್ರೆಸ್ ನಾಯಕರು ನಾನಾ ಹೇಳಿಕೆಗಳನ್ನು ನೀಡಿದ್ದು ಸರಿಯಲ್ಲ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಅವರಿಗೆ ಆಡಳಿತ ನಡೆಸಲು ನಾವೆಲ್ಲ ಸಹಕರಿಸೋಣ, ಚಿಕ್ಕಂದಿನಿಂದಲೂ ಮುಖ್ಯಮಂತ್ರಿ ಗಳನ್ನು ನೋಡಿದ್ದೇನೆ. ಈ ಹಿಂದೆ ಸಾಕಷ್ಟು ವಿಚಾರಗಳಲ್ಲಿ ಕಣ್ಣೀರು ಹಾಕಿದ್ದು ಇದೆ ಎಂದರು. ಮುಖ್ಯಮಂತ್ರಿ ಸಂತೋಷವಾಗಿ ದ್ದರೆ ರಾಜ್ಯವೂ ಸಂತೋಷವಾಗಿರುತ್ತದೆ, ನಾವೆಲ್ಲರೂ ಸೇರಿ ಸರ್ಕಾರ ವನ್ನು ಬಲಪಡಿಸಬೇಕಿದೆ….

ಎತ್ತಿನಹೊಳೆ ಕಾಮಗಾರಿ ಚುರುಕುಗೊಳಿಸಿ: ಅಧಿಕಾರಿಗಳಿಗೆ ಸಚಿವ ಡಿ.ಕೆ.ಶಿವಕುಮಾರ್ ಸೂಚನೆ
ಹಾಸನ

ಎತ್ತಿನಹೊಳೆ ಕಾಮಗಾರಿ ಚುರುಕುಗೊಳಿಸಿ: ಅಧಿಕಾರಿಗಳಿಗೆ ಸಚಿವ ಡಿ.ಕೆ.ಶಿವಕುಮಾರ್ ಸೂಚನೆ

July 9, 2018

ಹಾಸನ:  ಹಾಸನ ಜಿಲ್ಲೆ ಸೇರಿದಂತೆ ಬಯಲುಸೀಮೆಯ ವಿವಿಧ ಭಾಗಗಳಿಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಯೋಜನೆ ಎತ್ತಿನಹೊಳೆಗೆ ಇಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಕಲೇಶಪುರದ ಎತ್ತಿನಹೊಳೆಯಲ್ಲಿ ಸುರಿವ ಮಳೆಯ ನಡುವೆಯೂ ಈವರೆಗೆ ಆಗಿರುವ ಕಾಮಗಾರಿಗಳು ಹಾಗೂ ಮುಂದೆ ಆಗಬೇಕಿರುವ ಕೆಲಸಗಳ ಬಗ್ಗೆ ಅಧಿಕಾರಿಗಳಿಂದ ವಿವರ ಪಡೆದ ಸಚಿವರು, ತ್ವರಿತವಾಗಿ ಯೋಜನೆಯ ಲಾಭ ಬಯಲು ಸೀಮೆಯ ಜನರಿಗೆ ತಲುಪುವಂತೆ ಕಾಲ ಮಿತಿಯೊಳಗೆ ಕೆಲಸ ಪೂರ್ಣಗೊಳಿಸಿ ಎಂದು ನಿರ್ದೇಶನ ನೀಡಿದರು. ಪರಿಶೀಲನೆ…

ಕಾವೇರಿ ಪ್ರಾಧಿಕಾರ, ನೀರು ನಿರ್ವಹಣಾ ಸಮಿತಿ ರಚನೆ: ಸುಪ್ರೀಂಕೋರ್ಟ್‍ನಲ್ಲಿ ಮೂಲ ದಾವೆ ಹೂಡಲು ಸರ್ವಪಕ್ಷ ಸಭೆಯಲ್ಲಿ ನಿರ್ಧಾರ
ಮೈಸೂರು

ಕಾವೇರಿ ಪ್ರಾಧಿಕಾರ, ನೀರು ನಿರ್ವಹಣಾ ಸಮಿತಿ ರಚನೆ: ಸುಪ್ರೀಂಕೋರ್ಟ್‍ನಲ್ಲಿ ಮೂಲ ದಾವೆ ಹೂಡಲು ಸರ್ವಪಕ್ಷ ಸಭೆಯಲ್ಲಿ ನಿರ್ಧಾರ

July 1, 2018

ಬೆಂಗಳೂರು: ಕಾವೇರಿ ನಿರ್ವಹಣಾ ಪ್ರಾಧಿಕಾರ ಹಾಗೂ ನದಿ ನೀರು ನಿರ್ವಹಣಾ ಸಮಿತಿ ರಚನೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‍ನಲ್ಲಿ ಮೂಲ ದಾವೆ ಹೂಡಲು ಇಂದಿಲ್ಲಿ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ಸರ್ವ ಸಮ್ಮತ ತೀರ್ಮಾನ ತೆಗೆದುಕೊಳ್ಳಲಾಗಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕೇಂದ್ರ ಸರ್ಕಾರದ ಏಕಪಕ್ಷೀಯ ತೀರ್ಮಾನದ ವಿರುದ್ಧ ಪ್ರತಿಭಟನೆ ಹಾಗೂ ಕಾನೂನು ಹೋರಾಟ ಮಾಡುವ ತೀರ್ಮಾನವನ್ನು ತೆಗೆದುಕೊಳ್ಳಲಾಯಿತು. ಪ್ರಾಧಿಕಾರ ಜುಲೈ 2 ರಂದು ಕರೆದಿರುವ…

ಸ್ವಯಂಕೃತ ಅಪರಾಧದಿಂದ ಬಿಜೆಪಿಗೆ ಬಹುಮತ ಬರಲಿಲ್ಲ
ಮೈಸೂರು

ಸ್ವಯಂಕೃತ ಅಪರಾಧದಿಂದ ಬಿಜೆಪಿಗೆ ಬಹುಮತ ಬರಲಿಲ್ಲ

June 30, 2018

 ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿಷಾದ ರಾಜ್ಯಪಾಲರು ನೀಡಿದ ಸಮಯಾವಕಾಶದಲ್ಲಿ ಬಹುಮತ ಸಾಬೀತುಪಡಿಸಬಹುದಿತ್ತು ಆದರೆ ಕೋರ್ಟ್ ಆದೇಶದಿಂದ ಕೈತಪ್ಪಿತು ಪಕ್ಷದ ಕಾರ್ಯಕಾರಣ ಯಲ್ಲಿ ವಿಚಾರ ಪ್ರಸ್ತಾಪ ಬೆಂಗಳೂರು: ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತಕ್ಕೆ ಬೇಕಾದ ಅಗತ್ಯ ಸಂಖ್ಯೆಯನ್ನು ಪಡೆಯ ದಿರಲು ಪಕ್ಷದ ಸ್ವಯಂಕೃತ ಅಪರಾಧವೇ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪ್ರತಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಅವರು ಶುಕ್ರವಾರ ವಿಷಾದ ವ್ಯಕ್ತಪಡಿಸಿದ್ದಾರೆ. ಇಂದು ಬಿಜೆಪಿ ರಾಜ್ಯ ಕಾರ್ಯಕಾರಣ ಉದ್ಘಾಟಿಸಿ ಮಾತನಾಡಿದ ಬಿಎಸ್‍ವೈ, ವಿಧಾನಸಭೆ ಚುವಾವಣೆ…

ಕಾವೇರಿ ನೀರು ಹಂಚಿಕೆ ವಿಚಾರ: ಸುಪ್ರೀಂಕೋರ್ಟ್ ತೀರ್ಪಿಗೆ ತಲೆ ಬಾಗಿದ ರಾಜ್ಯ ಸರ್ಕಾರ
ಮೈಸೂರು

ಕಾವೇರಿ ನೀರು ಹಂಚಿಕೆ ವಿಚಾರ: ಸುಪ್ರೀಂಕೋರ್ಟ್ ತೀರ್ಪಿಗೆ ತಲೆ ಬಾಗಿದ ರಾಜ್ಯ ಸರ್ಕಾರ

June 26, 2018

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ರಾಕೇಶ್ ಸಿಂಗ್, ಹೆಚ್.ಎನ್. ಪ್ರಸನ್ನ ಹೆಸರು ಶಿಫಾರಸ್ಸು ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪಿಗೆ ತಲೆ ಬಾಗಿದ ರಾಜ್ಯ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ರಾಜ್ಯದ ಇಬ್ಬರು ಪ್ರತಿನಿಧಿ ಗಳ ಹೆಸರನ್ನು ಶಿಫಾರಸ್ಸು ಮಾಡಿದೆ. ರಾಜ್ಯ ಸರ್ಕಾರವನ್ನು ಕಡೆಗಾಣಿಸಿ, ನಿರ್ವ ಹಣಾ ಪ್ರಾಧಿಕಾರ ಜುಲೈ 2 ರಂದು ಮೊದಲ ಸಭೆ ನಿಗದಿ ಮಾಡಿರುವ ಹಿನ್ನೆಲೆಯಲ್ಲಿ ತರಾತುರಿಯಾಗಿ ಈ ನೇಮಕಾತಿಯಾಗಿದೆ. ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್‍ಸಿಂಗ್ ಹಾಗೂ ಕಾವೇರಿ ಜಲ ನಿಗಮದ ವ್ಯವಸ್ಥಾಪಕ…

ಹವಾಲ ಸುಳಿಯಲ್ಲಿ ಡಿಕೆಶಿ
ಮೈಸೂರು

ಹವಾಲ ಸುಳಿಯಲ್ಲಿ ಡಿಕೆಶಿ

June 21, 2018

 ಕಾಂಗ್ರೆಸ್ ಹೈಕಮಾಂಡ್‍ಗೆ ಕೋಟಿ ಕೋಟಿ ಸಾಗಿಸಿದ ಆರೋಪ ಡಿಕೆಶಿ ಸೇರಿ ಐವರ ವಿರುದ್ಧ ಪ್ರಕರಣ ದಾಖಲು ಬೆಂಗಳೂರು: ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹವಾಲ ಚಟುವಟಿಕೆಯಲ್ಲಿ ತೊಡಗಿಸಿ ಕೊಂಡಿರುವುದನ್ನು ಆದಾಯ ತೆರಿಗೆ ಇಲಾಖೆ ಪತ್ತೆ ಹಚ್ಚಿದೆ. ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ 25 ಪುಟಗಳ ಆರೋಪ ಪಟ್ಟಿ ಸಲ್ಲಿಸಲಾ ಗಿದೆ. ಈ ಹಣವನ್ನು ಕಾಂಗ್ರೆಸ್ ವರಿಷ್ಠರಿಗೆ ಹವಾಲ ಮೂಲಕ ರವಾನಿಸಲಾಗಿದೆ ಎಂದು ಆರೋಪಿಸಲಾಗಿದೆ. ಮುಂದಿನ ದಿನಗಳಲ್ಲಿ ಅವರ ವಿರೋಧಿಗಳು ಈ ಪ್ರಕರಣವನ್ನು ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುವ ಸಾಧ್ಯತೆ ಇದೆ….

ನಾವು ಕಾನೂನಾತ್ಮಕವಾಗಿ ಡಿಕೆಶಿ ಜತೆಗಿದ್ದೇವೆ
ಮೈಸೂರು

ನಾವು ಕಾನೂನಾತ್ಮಕವಾಗಿ ಡಿಕೆಶಿ ಜತೆಗಿದ್ದೇವೆ

June 21, 2018

ಬೆಂಗಳೂರು: ನಾವು ಕಾನೂನಾತ್ಮಕವಾಗಿ ಡಿಕೆ ಶಿವಕುಮಾರ್ ಜತೆಗಿದ್ದೇವೆ. ಅವ ರೇಕೆ ರಾಜೀನಾಮೆ ನೀಡಬೇಕು ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಅಘೋಷಿತ ನಗದು ಹಾಗೂ ಸುಳ್ಳು ದಾಖಲೆ ಹೊಂದಿದ ಆರೋಪಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗಬೇಕು ಎಂದು ಆರ್ಥಿಕ ಅಪರಾಧ ನ್ಯಾಯಾ ಲಯ ಸಚಿವ ಡಿಕೆ ಶಿವಕುಮಾರ್‍ಗೆ ಸಮನ್ಸ್ ಜಾರಿ ಮಾಡಿದ್ದ ಹಿನ್ನೆಲೆ ಯಲ್ಲಿ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಅವರು ಕಾನೂನು ಪ್ರಕಾರ ಹೋರಾಟ ನಡೆಸುತ್ತಿದ್ದಾರೆ. ಸುದ್ದಿ ಮಾಧ್ಯಮಗಳು ಇದನ್ನು ದೊಡ್ಡ ವಿಷಯವಾಗಿ ಬಿಂಬಿಸುವ ಅಗತ್ಯವಿಲ್ಲ. ಬಿಜೆಪಿಯವರು ಯಾರು…

ತಲೆ ಹರಟೆ ಬೇಡ, ಕೇಳಿದ್ದಕ್ಕಷ್ಟೇ ಉತ್ತರ ನೀಡಿ: ಐಎಎಸ್ ಅಧಿಕಾರಿಗೆ ಸಚಿವ ಡಿಕೆಶಿ ತಾಕೀತು
ಮೈಸೂರು

ತಲೆ ಹರಟೆ ಬೇಡ, ಕೇಳಿದ್ದಕ್ಕಷ್ಟೇ ಉತ್ತರ ನೀಡಿ: ಐಎಎಸ್ ಅಧಿಕಾರಿಗೆ ಸಚಿವ ಡಿಕೆಶಿ ತಾಕೀತು

June 12, 2018

ಬೆಂಗಳೂರು: ತಲೆ ಹರಟೆ ಬೇಡ, ಕೇಳಿದ್ದಕ್ಕಷ್ಟೇ ಉತ್ತರ ನೀಡಿ ಎಂದು ಐಎಎಸ್ ಅಧಿಕಾರಿಯೊಬ್ಬ ರನ್ನು ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಚರ್ಚೆ ಸಂದರ್ಭದಲ್ಲಿ ಈ ಪ್ರಸಂಗ ನಡೆದಿದೆ. ಸಭೆ ಪ್ರಾರಂಭವಾಗುವ ಸಂದರ್ಭದಲ್ಲಿ ತಮ್ಮ ಪರಿಚಯ ಮಾಡಿ ಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಒಬ್ಬ ಅಧಿಕಾರಿ ತನ್ನ ಸರದಿ ಬಂದ ಸಂದರ್ಭ ದಲ್ಲಿ ತಾನು ನಿರ್ವಹಿಸುತ್ತಿರುವ ಇಲಾಖೆಯ ಹೊಣೆಗಾರಿಕೆಯನ್ನು ಪರಿಚಯಿಸಿದ್ದಲ್ಲದೆ, ತನ್ನ ರಾಜಕೀಯ…

ಡಿಕೆಶಿ ಸೇರಿ ಕಾಂಗ್ರೆಸ್ ಸೂಚಿಸುವವರ ಸಂಪುಟಕ್ಕೆ  ಸೇರಿಸಿಕೊಳ್ಳಲು ಸಿಎಂ ಕುಮಾರಸ್ವಾಮಿ ನಿರ್ಧಾರ
ಮೈಸೂರು

ಡಿಕೆಶಿ ಸೇರಿ ಕಾಂಗ್ರೆಸ್ ಸೂಚಿಸುವವರ ಸಂಪುಟಕ್ಕೆ  ಸೇರಿಸಿಕೊಳ್ಳಲು ಸಿಎಂ ಕುಮಾರಸ್ವಾಮಿ ನಿರ್ಧಾರ

June 5, 2018

ಬೆಂಗಳೂರು: ಮಾಜಿ ಇಂಧನ ಖಾತೆ ಸಚಿವ ಡಿ.ಕೆ. ಶಿವಕುಮಾರ್ ಸೇರಿ ದಂತೆ ಕಾಂಗ್ರೆಸ್ ಹೆಸ ರಿಸಿರುವ ಎಲ್ಲರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಿರ್ಧರಿಸಿದ್ದಾರೆ. ಆದರೆ ಶಿವಕುಮಾರ್ ಕಾಂಗ್ರೆಸ್ ನಾಯಕರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದ್ದಾರೆ. ಅವರ ಸಂಘಟನೆ ಮತ್ತು ಹಿರಿಯತನಕ್ಕೆ ಅವರಿಗೆ ಸಂಪುಟ ದಲ್ಲಿ ಉತ್ತಮ ಖಾತೆ ಗೌರವ ನೀಡುವ ಬಗ್ಗೆ ನಾಯಕರಲ್ಲಿ ಅಪಸ್ವರ ಇಲ್ಲ. ಆದರೆ ನೋಟು ಅಮಾನ್ಯೀಕರಣ ವಿಷಯದಲ್ಲಿ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶ ಕ್ಕಾಗಿ ಶಿವಕುಮಾರ್ ಮಂತ್ರಿಯಾದ ತಕ್ಷಣ ಸಿಬಿಐ…

ಕೊನೆಗೂ ‘ಪವರ್’ ಕಳೆದುಕೊಂಡ ಡಿಕೆಶಿ, ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ
ಮೈಸೂರು

ಕೊನೆಗೂ ‘ಪವರ್’ ಕಳೆದುಕೊಂಡ ಡಿಕೆಶಿ, ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ

June 2, 2018

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಖಾತೆ ಹಂಚಿಕೆ ವಿವಾದ ಬಗೆಹರಿದಿದ್ದು, ಕೊನೆಗೂ ಡಿ.ಕೆ. ಶಿವಕುಮಾರ್ `ಪವರ್’ ಕಳೆದುಕೊಂಡಿದ್ದಾರೆ. ಹಣಕಾಸು, ಇಂಧನ (ಪವರ್), ಲೋಕೋಪಯೋಗಿಯಂತಹ ಪ್ರಮುಖ ಖಾತೆಗಳು ಜೆಡಿಎಸ್‍ಗೆ ದಕ್ಕಿವೆ. ಗೃಹ, ಬೃಹತ್ ನೀರಾ ವರಿ, ಬೆಂಗಳೂರು ನಗರಾಭಿವೃದ್ಧಿ, ಬೃಹತ್ ಕೈಗಾರಿಕೆ, ಕಂದಾಯ ಸೇರಿದಂತೆ ಇನ್ನಿತರೆ ಪ್ರಮುಖ ಖಾತೆಗಳು ಕಾಂಗ್ರೆಸ್ ಪಾಲಾಗಿವೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ. ಜಿ.ಪರ ಮೇಶ್ವರ್ ಹಾಗೂ ಪಕ್ಷದ ಮುಖಂಡರ ಸಮ್ಮುಖ ದಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ರಾಜ್ಯದ ಕಾಂಗ್ರೆಸ್ ಉಸ್ತುವಾರಿ ಹೊಣೆ ಹೊತ್ತ…

1 3 4 5 6
Translate »