Tag: DKS

ಯೇಸು ಪ್ರತಿಮೆ ವಿಚಾರ ಭಕ್ತನಿಗೂ ಭಗವಂತನಿಗೂ ಬಿಟ್ಟ ವಿಚಾರ
ಮೈಸೂರು

ಯೇಸು ಪ್ರತಿಮೆ ವಿಚಾರ ಭಕ್ತನಿಗೂ ಭಗವಂತನಿಗೂ ಬಿಟ್ಟ ವಿಚಾರ

January 3, 2020

ಬೆಂಗಳೂರು,ಜ.2(ಕೆಎಂಶಿ)-ಯೇಸು ಪ್ರತಿಮೆ ವಿಚಾರದಲ್ಲಿ ಬಿಜೆಪಿ ಏನು ಬೇಕಾ ದರೂ ಮಾಡಲಿ. ಅದು ಭಕ್ತನಿಗೂ, ಭಗವಂತ ನಿಗೂ ಬಿಟ್ಟ ವಿಚಾರ ಎಂದು ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಪ್ರತಿಮೆಯನ್ನು ಎರಡು ವರ್ಷದ ಹಿಂದೆ ಕಟ್ಟಲು ಹೋದಾಗ ನಾನೇ ಅವರನ್ನು ತಡೆದು ಕಾನೂನುಬದ್ಧವಾಗಿ ಮಾಡುವಂತೆ ಮಾರ್ಗದರ್ಶನ ನೀಡಿದೆ. ನಂತರ ನನ್ನ ಕೈಲಾದ ಸಹಾಯ ನಾನು ಮಾಡಿದೆ. ಉಳಿ ದದ್ದು ಭಕ್ತನಿಗೂ ಹಾಗೂ ಭಗವಂತನಿಗೆ ಬಿಟ್ಟ ವಿಚಾರ ಎಂದು ಇಂದಿಲ್ಲಿ ಸುದ್ದಿಗಾರ ರಿಗೆ ತಿಳಿಸಿದರು. `ರಾಜ್ಯದಲ್ಲಿ ಏನೇನಾಗು ತ್ತಿದೆ ಅಂತಾ ಕೇವಲ…

ಒಕ್ಕಲಿಗ ಎಂಬ ಕಾರಣಕ್ಕೆ ಮಂತ್ರಿ ಮಾಡ್ತಾರೆ-ಡಿಕೆಶಿ
ಮೈಸೂರು

ಒಕ್ಕಲಿಗ ಎಂಬ ಕಾರಣಕ್ಕೆ ಮಂತ್ರಿ ಮಾಡ್ತಾರೆ-ಡಿಕೆಶಿ

December 26, 2019

ರಾಮನಗರ,ಡಿ.25- ನಾನು ಏನೇ ವಿಶ್ವಮಾನವ ತತ್ವವನ್ನು ಹೇಳಿದರೂ, ನನ್ನ ಲೆಕ್ಕಾಚಾರ, ನನ್ನ ಮಂತ್ರಿ ಮಾಡುವುದು ನಾನು ಒಕ್ಕಲಿಗ ಎಂಬ ಕಾರಣದಿಂದಲೇ. ಅದರಿಂದ ನಾನು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಶಿವಕುಮಾರ್ ಸೂಚ್ಯವಾಗಿ ಹೇಳಿದ್ದಾರೆ. ರಾಮನಗರದಲ್ಲಿಂದು ಒಕ್ಕಲಿಗರ ಭವನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾವು ಹೆಸರು, ಧರ್ಮಗಳನ್ನು ಬದಲಾವಣೆ ಮಾಡಿ ಕೊಳ್ಳಬಹುದು ಆದರೆ ಜಾತಿಯನ್ನು ಬದ ಲಾಯಿಸಿಕೊಳ್ಳಲು ಸಾಧ್ಯವಿಲ್ಲ. ಒಕ್ಕಲಿಗ ಸಮುದಾಯ ಜಾತ್ಯತೀತ ತತ್ವದಲ್ಲಿ ನಂಬಿಕೆ ಇಟ್ಟಿರುವ ಸಮುದಾಯವಾಗಿದೆ ಎಂದರು. ರಾಜ್ಯದ ಮೊದಲ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರಿಂದ…

ಆದಿಚುಂಚನಗಿರಿ ಶಾಖಾ ಮಠಕ್ಕೆ ಡಿಕೆಶಿ ಭೇಟಿ
ಮೈಸೂರು

ಆದಿಚುಂಚನಗಿರಿ ಶಾಖಾ ಮಠಕ್ಕೆ ಡಿಕೆಶಿ ಭೇಟಿ

November 9, 2019

ಮೈಸೂರು, ನ.8(ಆರ್‍ಕೆಬಿ)- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಶುಕ್ರವಾರ ಮೈಸೂರಿನ ಬೋಗಾದಿಯಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಸೋಮನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದುಕೊಂಡರು. ಮಠಕ್ಕೆ ಆಗಮಿ ಸಿದ ಡಿ.ಕೆ.ಶಿವಕುಮಾರ್ ಅವರಿಗೆ ಮಾಜಿ ಸಚಿವ, ಕೆ.ಆರ್.ನಗರ ಶಾಸಕ ಸಾ.ರಾ. ಮಹೇಶ್ ಅವರು ಶಾಲು ಹೊದಿಸಿ ಹಾರ ಹಾಕಿ ಸ್ವಾಗತಿಸಿದರು. ನಂತರ ಡಿಕೆಶಿ ಮಠದಲ್ಲಿ ದಿವಂಗತ ಶ್ರೀಗಳಾದ ಬಾಲಗಂಗಾಧರನಾಥ ಶ್ರೀಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಚಾಮರಾಜ ಕ್ಷೇತ್ರದ ಮಾಜಿ ಶಾಸಕ ವಾಸು, ಮಾಜಿ ಸಂಸದ ಆರ್.ಧ್ರುವನಾರಾಯಣ್ ಮೊದಲಾದವರು ಈ…

ಡಿಕೆಶಿಗೆ ಭವ್ಯ ಸ್ವಾಗತ
ಮೈಸೂರು

ಡಿಕೆಶಿಗೆ ಭವ್ಯ ಸ್ವಾಗತ

October 27, 2019

ಬೆಂಗಳೂರು,ಅ.26(ಕೆಎಂಶಿ)- ಜಾರಿ ನಿರ್ದೇಶನಾಲಯದ (ಇಡಿ) ವಿಚಾರಣೆ ಗಾಗಿ 48 ದಿನ ದೆಹಲಿಯ ತಿಹಾರ್ ಜೈಲಿ ನಲ್ಲಿ ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ನಂತರ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ಶಾಸಕ ಡಿ.ಕೆ.ಶಿವಕುಮಾರ್ ಅವರಿಗೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರ ಅಭಿ ಮಾನಿಗಳು, ಕಾರ್ಯಕರ್ತರು ಭವ್ಯ ಸ್ವಾಗತ ನೀಡಿ, ಬರ ಮಾಡಿಕೊಂಡರು. ರಾಜಕೀಯ ನಾಯಕನೊಬ್ಬನನ್ನು ರಾಜ್ಯದ ಇತಿಹಾಸದಲ್ಲೇ ವಿಮಾನ ನಿಲ್ದಾಣ ದಲ್ಲಿ ಇಂತಹ ದೊಡ್ಡ ಪ್ರಮಾಣದಲ್ಲಿ ಸ್ವಾಗತ ಕೋರಿ ಬರ ಮಾಡಿಕೊಂಡಿದ್ದು, ಇದೇ ಮೊದಲಾಗಿದೆ. ವಿಮಾನ ನಿಲ್ದಾಣದಲ್ಲಿ ಮುಂಜಾನೆಯಿಂದಲೇ ಕಾದು…

ತಿಹಾರ್ ಜೈಲಿನಿಂದ ಹೊರಬಂದ ಡಿಕೆಶಿ
ಮೈಸೂರು

ತಿಹಾರ್ ಜೈಲಿನಿಂದ ಹೊರಬಂದ ಡಿಕೆಶಿ

October 24, 2019

ನವದೆಹಲಿ, ಅ.23-ಅಕ್ರಮ ಹಣ ವರ್ಗಾವಣೆ (ಹವಾಲ) ಪ್ರಕರಣದಲ್ಲಿ ತಿಹಾರ್ ಕಾರಾಗೃಹ ಸೇರಿದ್ದ ಕಾಂಗ್ರೆಸ್ ಟ್ರಬಲ್ ಶೂಟರ್ ಹಾಗೂ ಶಾಸಕ ಡಿ.ಕೆ.ಶಿವಕುಮಾರ್ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ಇಂದು ಷರತ್ತುಬದ್ಧ ಜಾಮೀನು ನೀಡಿದೆ. ರಾತ್ರಿ 9 ಗಂಟೆ ವೇಳೆಗೆ ತಿಹಾರ್ ಜೈಲಿನಿಂದ ಡಿಕೆಶಿ ಬಿಡುಗಡೆಯಾದರು. ಜಾಮೀನು ದೊರೆತ ಕ್ಷಣದಿಂದಲೂ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ಅವರ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು, ರಾತ್ರಿ ಡಿಕೆಶಿ ತಿಹಾರ್ ಜೈಲಿನಿಂದ ಹೊರಬರುತ್ತಿದ್ದಂತೆ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಡಿಕೆಶಿ ಸಹೋದರ, ಸಂಸದ ಡಿ.ಕೆ.ಸುರೇಶ್ ನೇತೃತ್ವದಲ್ಲಿ…

ತಿಹಾರ್ ಜೈಲಿನಲ್ಲಿ ಇಂದು ಡಿಕೆಶಿ ಭೇಟಿ ಮಾಡಲಿರುವ ಸೋನಿಯಾ
ಮೈಸೂರು

ತಿಹಾರ್ ಜೈಲಿನಲ್ಲಿ ಇಂದು ಡಿಕೆಶಿ ಭೇಟಿ ಮಾಡಲಿರುವ ಸೋನಿಯಾ

October 21, 2019

ನವದೆಹಲಿ, ಅ.20- ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನಾಳೆ ಭೇಟಿ ಆಗಲಿದ್ದಾರೆ. ಈ ಹಿಂದೆ ಕೇಂದ್ರ ಮಾಜಿ ಸಚಿವ ಪಿ. ಚಿದಂಬರಂ ಅವರನ್ನು ಸೋನಿಯಾ ಗಾಂಧಿ ಭೇಟಿಯಾಗಿದ್ದರು. ಈಗ ಡಿ.ಕೆ.ಶಿವಕುಮಾರ್ ಅವರ ಭೇಟಿಗಾಗಿ ಜೈಲು ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಜೈಲು ಅಧಿಕಾರಿಗಳು ನಾಳೆ ಬೆಳಿಗ್ಗೆ ಅನುಮತಿ ನೀಡಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ಸಂಬಂಧ ಗುರುವಾರ ಸುಮಾರು 3 ಗಂಟೆಗೂ ಅಧಿಕ…

ವಿಚಾರಣೆಗೆ ಹಾಜರಾಗಲು ಡಿಕೆಶಿ ತಾಯಿ, ಪತ್ನಿಗೆ ಇಡಿ ನೋಟಿಸ್
ಮೈಸೂರು

ವಿಚಾರಣೆಗೆ ಹಾಜರಾಗಲು ಡಿಕೆಶಿ ತಾಯಿ, ಪತ್ನಿಗೆ ಇಡಿ ನೋಟಿಸ್

October 15, 2019

ಬೆಂಗಳೂರು,ಅ.14(ಕೆಎಂಶಿ)- ಅಕ್ರಮ ಆಸ್ತಿ ಗಳಿಕೆ ಹಾಗೂ ಹಣ ಸಾಗಾಣಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್, ತಾಯಿ ಗೌರಮ್ಮ ಹಾಗೂ ಪತ್ನಿ ಉಷಾಗೆ ಜಾರಿ ನಿರ್ದೇಶ ನಾಲಯ ನೋಟಿಸ್ ಜಾರಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 1 ತಿಂಗಳಿಂದ ತಿಹಾರ್ ಜೈಲಿನಲ್ಲಿ ರುವ ಶಿವಕುಮಾರ್, ನಿರೀಕ್ಷಣಾ ಜಾಮೀನಿಗಾಗಿ ದೆಹಲಿ ಹೈಕೋರ್ಟ್‍ನಲ್ಲಿ ಸಲ್ಲಿಸಿರುವ ಅರ್ಜಿ ನಾಳೆ ವಿಚಾರಣೆಗೆ ಬರುತ್ತಿರುವ ಬೆನ್ನಲ್ಲೇ ಅವರ ಕುಟುಂಬ ವರ್ಗದವರನ್ನು ತನಿಖೆಗೆ ಹಾಜರಾಗುವಂತೆ ಸೂಚಿಸಿದೆ. ತಾಯಿ ಗೌರಮ್ಮರಿಗೆ, ಮಂಗಳವಾರ, ಬುಧವಾರ, ಪತ್ನಿ ಉಷಾ ಅವರಿಗೆ ಅ.17ರಂದು…

ಇಡಿ ಮುಂದೆ ಡಿಕೆಶಿ ಪುತ್ರಿ ಐಶ್ವರ್ಯಾ ವಿಚಾರಣೆಗೆ ಹಾಜರು
ಮೈಸೂರು

ಇಡಿ ಮುಂದೆ ಡಿಕೆಶಿ ಪುತ್ರಿ ಐಶ್ವರ್ಯಾ ವಿಚಾರಣೆಗೆ ಹಾಜರು

September 13, 2019

ತಂದೆ ಫಾರ್ಮುಲಾ ಅನುಸರಿಸಿದ ಪುತ್ರಿ ಇಂದೂ ವಿಚಾರಣೆಗೆ ಹಾಜರಾಗಲು ಸಮನ್ಸ್ ನವದೆಹಲಿ, ಸೆ.12- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ ಇಂದು ದೆಹಲಿಯ ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜ ರಾದರು. ಅಧಿಕಾರಿಗಳ ಪ್ರಶ್ನೆಗಳಿಗೆ ತಂದೆಯ ಫಾರ್ಮುಲಾ ಬಳಸಿರುವ ಐಶ್ವರ್ಯಾ ಶಿವಕುಮಾರ್ ಖಡಕ್ ಉತ್ತರ ನೀಡಿ ದ್ದಾರೆ ಎಂಬ ಮಾಹಿತಿಗಳು ಲಭ್ಯವಾಗಿವೆ. ಇಡಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿರುವ ಐಶ್ವರ್ಯಾ, ನನಗೆ ಗೊತ್ತಿರುವ ಮತ್ತು ನೆನಪಿನಲ್ಲಿರುವ ವಿಷಯಗಳನ್ನು ಮಾತ್ರ ಹೇಳುತ್ತೇನೆ. ನನಗೆ ತಿಳಿಯದಿರದ ಪ್ರಶ್ನೆಗಳಿಗೆ ದಾಖಲೆ ನೋಡಿ ಮತ್ತು…

ಡಿಕೆಶಿ ಭ್ರಷ್ಟಾಚಾರದ ಪ್ರತಿರೂಪ: ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ್ ಕಿಡಿನುಡಿ
ಮೈಸೂರು

ಡಿಕೆಶಿ ಭ್ರಷ್ಟಾಚಾರದ ಪ್ರತಿರೂಪ: ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ್ ಕಿಡಿನುಡಿ

September 13, 2019

ಮೈಸೂರು, ಸೆ.12(ಆರ್‍ಕೆ)- ಭ್ರಷ್ಟಾಚಾರದ ವಿರುದ್ಧ ಸಮಾಜ ಎಚ್ಚೆತ್ತು, ಭ್ರಷ್ಟಾಚಾರಿಗಳ ಬಹಿಷ್ಕರಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇ ಮಠ್ ಅವರು ಇಂದಿಲ್ಲಿ ಹೇಳಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಶತಮಾನೋತ್ಸವ ಭವನದಲ್ಲಿ ಇಂದು ನಡೆದ ಮೂಲ ಆದಿವಾಸಿಗಳ ಹಕ್ಕು ದಿವಸ್ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಇಡಿ ವಶದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸಹ ಭ್ರಷ್ಟಾಚಾರದ ಪ್ರತಿರೂಪ ಎಂದು ಹೇಳಿದರು. ಅಂತಹವರ ವಿರುದ್ಧ ಸಮಾಜ ಎಚ್ಚೆತ್ತು, ಅವರನ್ನು ಬಹಿಷ್ಕರಿಸಬೇಕೇ ಹೊರತು, ಪರವಾಗಿ ಪ್ರತಿಭಟನೆ ಮಾಡು ವುದು…

ಮೈಸೂರಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಭಾರೀ ಪ್ರತಿಭಟನೆ
ಮೈಸೂರು

ಮೈಸೂರಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಭಾರೀ ಪ್ರತಿಭಟನೆ

September 5, 2019

ಮೈಸೂರು, ಸೆ.4(ಆರ್‍ಕೆ)-ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ. ಶಿವಕುಮಾರ್ ಅವರನ್ನು ಬಂಧಿಸಿರುವ ಇಡಿ ಅಧಿಕಾರಿಗಳ ಕ್ರಮ ಖಂಡಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮೈಸೂರಿನಲ್ಲಿ ಇಂದು ಪ್ರತಿಭಟನೆ ನಡೆಸಿದರು. ನಗರ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಸಂಯು ಕ್ತಾಶ್ರಯದಲ್ಲಿ ಮೈಸೂರಿನ ಗಾಂಧಿ ವೃತ್ತದಲ್ಲಿ ಧರಣಿ ನಡೆಸಿದ ನೂರಾರು ಕಾರ್ಯಕರ್ತರು, ರಾಜಕೀಯ ದುರುದ್ದೇಶಕ್ಕಾಗಿ ಇಡಿ ಅಧಿ ಕಾರಿಗಳನ್ನು ಬಳಸಿಕೊಂಡು ವಿಚಾರಣೆಗೆ ಸಹಕರಿಸಲಿಲ್ಲ ಎಂಬ ನೆಪವೊಡ್ಡಿ ಡಿ.ಕೆ.ಶಿವ ಕುಮಾರ್‍ರನ್ನು…

1 2
Translate »