ಮೈಸೂರು: ವಿಮರ್ಶಕರಲ್ಲಿ ಇಂದು ಬಹುತೇಕರು ಸಹೃದಯತೆ ಮರೆತು ಪಕ್ಷಪಾತಿಗಳಾಗುತ್ತಿದ್ದಾರೆ ಎಂದು ಹಿರಿಯ ಸಾಹಿತಿ ಪದ್ಮಶ್ರೀ ಪುರಸ್ಕೃತ ಡಾ.ದೊಡ್ಡರಂಗೇಗೌಡ ವಿಷಾದಿಸಿದರು. ಮೈಸೂರಿನ ಜೆಎಲ್‍ಬಿ ರಸ್ತೆಯ ಇನ್ಸ್‍ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ಹೇಮಗಂಗಾ ಕಾವ್ಯ ಬಳಗದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ನಾನು ಗೀತೆ ರಚಿಸಿದ್ದ `ಪರಸಂಗದ ಗೆಂಡೆತಿಮ್ಮ’ ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ಪತ್ರಿಕೆಗಳಲ್ಲಿ ಹಾಡುಗಳಿಗೆ ಸಂಬಂಧಿಸಿದಂತೆ ವಿಮರ್ಶೆಗಳು ಪ್ರಕಟಗೊಂಡಿದ್ದವು. ಆ ವಿಮರ್ಶೆಗಳನ್ನು ಓದಿದವರು ಸಿನಿಮಾ ನೋಡುವ ನಿರ್ಧಾರವನ್ನೇ ಕೈಬಿಡುತ್ತಿದ್ದರು. ಆ ರೀತಿಯ…
ಮೈಸೂರು
ಇಂದು ಸಾಹಿತಿ ಡಾ. ದೊಡ್ಡರಂಗೇಗೌಡರಿಗೆ ಅಭಿನಂದನೆ
June 17, 2018ಮೈಸೂರು: ಮೈಸೂರಿನ ಹೇಮಗಂಗಾ ಕಾವ್ಯ ಬಳಗದ ವತಿಯಿಂದ ಜೂ.17ರಂದು ಬೆಳಿಗ್ಗೆ 11 ಗಂಟೆಗೆ ಇನ್‍ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ಸಾಹಿತಿ ಪದ್ಮಶ್ರೀ ಡಾ. ದೊಡ್ಡರಂಗೇಗೌಡ ಅವರಿಗೆ ಅಭಿನಂದನಾ ಸಮಾರಂಭ ಕವಿ ಸಮ್ಮೇಳನ ಏರ್ಪಡಿಸಲಾಗಿದೆ. ಸಮಾಜ ಸೇವಕ ಡಾ. ಕೆ.ರಘುರಾಂ ವಾಜಪೇಯಿ ಕಾರ್ಯ ಕ್ರಮ ಉದ್ಘಾಟಿಸಲಿದ್ದು, ಹಿರಿಯ ಸಾಹಿತಿ ಶ್ರೀಮತಿ ಎ.ಹೇಮಗಂಗಾ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಸಾಹಿತಿ ಡಾ. ಜಯಪ್ಪ ಹೊನ್ನಾಳಿ ಅಭಿನಂದನಾ ನುಡಿ ನುಡಿಯಲಿದ್ದು, ಸಮಾಜ ಸೇವಕ ಡಾ. ಭೇರ್ಯ ರಾಮಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಜ್ಞಾನೋದಯ ಪದವಿ…