Tag: Donald Trump

ಭಾರತದ ಮೇಲೆ ಮತ್ತೆ ದಾಳಿಯಾದ್ರೆ ಗ್ರಹಚಾರ ನೆಟ್ಟಗಿರಲ್ಲ
ದೇಶ-ವಿದೇಶ

ಭಾರತದ ಮೇಲೆ ಮತ್ತೆ ದಾಳಿಯಾದ್ರೆ ಗ್ರಹಚಾರ ನೆಟ್ಟಗಿರಲ್ಲ

March 22, 2019

ವಾಷಿಂಗ್ಟನ್: ಪುಲ್ವಾಮಾ ಉಗ್ರ ದಾಳಿ ಬಳಿಕ ಜಾಗತಿಕ ಮಟ್ಟದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿರುವ ಪಾಕಿಸ್ತಾನಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದು ಭಾರತದಲ್ಲಿ ಇನ್ನೊಂದು ಉಗ್ರ ದಾಳಿ ನಡೆದಿದ್ದೇ ಆದಲ್ಲಿ ಪಾಕಿಸ್ತಾನಕ್ಕೆ ಗ್ರಹ ಚಾರ ನೆಟ್ಟಗಿರಲ್ಲ ಎಂದು ಹೇಳಿದ್ದಾರೆ. ಭಾರತದಲ್ಲಿ ಉಗ್ರ ದಾಳಿ ನಡೆದರೇ ಪಾಕಿಸ್ತಾನ ನಿಜಕ್ಕೂ ಆ ಬಳಿಕ ಅತ್ಯಂತ ಕಷ್ಟಕರ ದಿನಗಳನ್ನು ಎದುರಿಸಲಿದೆ. ಉಗ್ರರ ಶಮನ ಮಾಡುವ ನಿಟ್ಟಿನಲ್ಲಿ ಪಾಕ್ ಸರ್ಕಾರ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತದೆ ಎನ್ನುವುದನ್ನು ನಾವು ಗಮನಿಸಬೇಕಿದೆ. ಇಲ್ಲವಾದಲ್ಲಿ…

ಉತ್ತರ ಕೊರಿಯಾದ ಶೃಂಗಸಭೆಯನ್ನು ರದ್ದುಗೊಳಿಸಿದ ಡೊನಾಲ್ಡ್ ಟ್ರಂಪ್
ದೇಶ-ವಿದೇಶ

ಉತ್ತರ ಕೊರಿಯಾದ ಶೃಂಗಸಭೆಯನ್ನು ರದ್ದುಗೊಳಿಸಿದ ಡೊನಾಲ್ಡ್ ಟ್ರಂಪ್

May 25, 2018

ವಾಷಿಂಗ್‍ಟನ್: ಜೂ.12ಕ್ಕೆ ನಿಗದಿಯಾಗಿದ್ದ ಉತ್ತರ ಕೊರಿಯಾದ ಶೃಂಗಸಭೆಯಲ್ಲಿ ಭಾಗವಹಿಸುವುದರಿಂದ ಡೊನಾಲ್ಡ್ ಟ್ರಂಪ್ ಹಿಂದೆ ಸರಿದಿದ್ದಾರೆ. ಉತ್ತರ ಕೊರಿಯಾ ಇತ್ತೀಚೆಗೆ ನೀಡಿದ್ದ ಹೇಳಿಕೆಯಲ್ಲಿ ಹಗೆತನ ಹಾಗೂ ಕೋಪವನ್ನು ಕಾರಣವನ್ನಾಗಿ ನೀಡಿರುವ ಡೊನಾಲ್ಡ್ ಟ್ರಂಪ್ ಶೃಂಗಸಭೆಯನ್ನು ರದ್ದುಗೊಳಿ ಸಿದ್ದಾರೆ. ಶ್ವೇತ ಭವನದಿಂದ ಬಿಡುಗಡೆಯಾಗಿರುವ ಅಧಿಕೃತ ಪತ್ರದಲ್ಲಿ ಡೊನಾಲ್ಡ್ ಟ್ರಂಪ್ ಶೃಂಗಸಭೆಗೆ ಭಾಗಿಯಾಗದೇ ಇರುವುದನ್ನು ಸ್ಪಷ್ಟಪಡಿಸಲಾಗಿದೆ. ಉತ್ತರ ಕೊರಿಯಾ ಅವರ ಅಣ್ವಸ್ತ್ರ ಸಾಮರ್ಥ್ಯದ ಬಗ್ಗೆ ಮಾತನಾಡುತ್ತದೆ. ನಮ್ಮ ಬಳಿಯೂ ಅಣ್ವಸ್ತ್ರಗಳಿವೆ, ಆದರೆ ಅವುಗಳು ಬಳಕೆಯಾಗದಂತೆ ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ರಂಪ್…

Translate »