ಮೈಸೂರು: ಆರೋಗ್ಯ ಮತ್ತು ಓದಿನ ಕಡೆ ಗಮನ ನೀಡುವಂತೆ ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಆರ್.ರಾಜಣ್ಣ ಕರೆ ನೀಡಿದರು. ಮಹಾರಾಜ ಕಾಲೇಜಿನ ಹೊಸ ಕಟ್ಟಡ ದಲ್ಲಿ ಶನಿವಾರ ಐಕ್ಯುಎಸಿ, ವಿಶ್ವಮಾನವ ಮೈಸೂರು ವಿಶ್ವವಿದ್ಯಾನಿಲಯ ನೌಕರರ ವೇದಿಕೆ ಮತ್ತು ಡಿಆರ್‍ಎಂ ಮಲ್ಟಿ ಸ್ಪೆಷಾ ಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ಏರ್ಪಡಿ ಸಿದ್ದ ಉಚಿತ ಆರೋಗ್ಯ ತಪಾಸಣಾ ಹಾಗೂ `ಆಂದೋಲನ’ ಸಂಸ್ಥಾಪಕ ಸಂಪಾದಕ ರಾಜ ಶೇಖರ ಕೋಟಿ ಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಈಗ ಚಿಕ್ಕ ವಯಸ್ಸಿನಲ್ಲಿಯೇ ಬಿಪಿ, ಶುಗರ್ ಮತ್ತಿತರ…
ಮೈಸೂರು
ಮೈಸೂರಲ್ಲಿ ಸ್ವಯಂ ಘೋಷಿತ ಬಂದ್‍ಗೆ ಬಿಜೆಪಿ ಕರೆ
May 28, 2018ಮೈಸೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಭರವಸೆ ನೀಡಿರುವಂತೆ ತಕ್ಷಣವೇ ರೈತರ ಸಾಲಮನ್ನಾ ಮಾಡಬೇಕೆಂದು ಆಗ್ರಹಿಸಿ ಮೇ 28ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯಾದ್ಯಂತ ಸ್ವಯಂ ಘೋಷಿತ ಬಂದ್‍ಗೆ ಕರೆ ನೀಡಿದ್ದಾರೆ. ವಿಧಾನಸಭಾ ಚುನಾವಣೆ ಬಾಕಿ ಉಳಿದಿರುವ ಬೆಂಗಳೂರು ನಗರ ಹೊರತುಪಡಿಸಿ ರಾಜ್ಯಾದ್ಯಂತ ಸ್ವಯಂ ಘೋಷಿತ ಬಂದ್‍ಗೆ ಕರೆ ನೀಡಲಾಗಿದೆ ಎಂದು ಬಿಜೆಪಿ ನಗರಾಧ್ಯಕ್ಷ ಡಾ.ಬಿ.ಹೆಚ್.ಮಂಜುನಾಥ್ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಚುನಾವಣಾ…