ಬೆಂಗಳೂರು, ನ.೭-ಎಲೆಕ್ಟಾçನಿಕ್ ತಯಾರಿಕಾ ಕಂಪನಿ ಗಳಿಗೆ ಒತ್ತು ನೀಡುವ ಮೂಲಕ `ಮೇಕ್ ಇನ್ ಇಂಡಿಯಾ’ ಮಾದರಿಯಲ್ಲಿ `ಮೇಕ್ ಇನ್ ಕರ್ನಾಟಕ’ ಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ಮಾತನಾಡಿರುವ ಐಟಿ-ಬಿಟಿ ಸಚಿವ ಡಾ.ಅಶ್ವಥ್ ನಾರಾಯಣ್ ಅವರು, ‘ಎಲೆ ಕ್ಟಾçನಿಕ್ ತಯಾರಿಕಾ ಕಂಪನಿಗಳಿಗೆ ಒತ್ತು ನೀಡುವ ಮೂಲಕ ಮೇಕ್ ಇನ್ ಇಂಡಿಯಾ ಮಾದರಿ ಯಲ್ಲಿ ಮೇಕ್ ಇನ್ ಕರ್ನಾಟಕ ಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಮುಂದಿನ ೫ ವರ್ಷಗಳಲ್ಲಿ ೧೦ ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ ಎಂದರು….
ಮೈಸೂರು
ಸಂಬಂಧಪಟ್ಟವರ ವಿರುದ್ಧ ಶೀಘ್ರದಲ್ಲೇ ಕ್ರಮ: ಡಿಸಿಎಂ ಡಾ.ಅಶ್ವತ್ಥ ನಾರಾಯಣ
April 18, 2020ಬೆಂಗಳೂರು: ಲಾಕ್‍ಡೌನ್ ನಡುವೆಯೂ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಹಾಗೂ ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿ ರುವುದು ವ್ಯಾಪಕ ಟೀಕೆಗೆ ಕಾರಣವಾದ ಬೆನ್ನಲ್ಲೇ, ಈ ಸಂಬಂಧ ಶೀಘ್ರದಲ್ಲೇ ಕ್ರಮ ಕೈಗೊಳ್ಳುವುದಾಗಿ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ್ ಹೇಳಿದ್ದಾರೆ. ನಿಖಿಲ್ ಕುಮಾರಸ್ವಾಮಿ ವಿವಾಹ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ರಾಮನಗರ ಪೊಲೀಸ್ ಅಧೀಕ್ಷಕರ ಬಳಿ ಈ ಕುರಿತು ವರದಿ ಕೇಳಲಾಗಿದೆ. ವಿವಾಹಕ್ಕೂ ಮೊದಲೇ ಸಾಕಷ್ಟು ಎಚ್ಚರಿಕೆಗಳನ್ನೂ ನೀಡಲಾಗಿದೆ. ವಿವಾಹ ಸಂದರ್ಭದಲ್ಲಿ…