ಮೈಸೂರು: ಸರಸ್ವತಿ ಸಮ್ಮಾನ್ ಪುರಸ್ಕೃತ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಅವರ `ವಂಶ ವೃಕ್ಷ’ ಸೇರಿದಂತೆ ಹಲವು ಕಾದಂಬರಿಗಳು ಮರೆಯಾಗುತ್ತಿದ್ದ ಭಾರತೀಯರ ಅಸ್ಮಿತೆಯನ್ನು ಎತ್ತಿಹಿಡಿದು, ಕ್ರಾಂತಿಯನ್ನೇ ಉಂಟು ಮಾಡಿವೆ. ಕುಮಾರವ್ಯಾಸ ಹಾಗೂ ವಾಲ್ಮೀಕಿಯವರಿಗೆ ಸಮನಾದ ಖ್ಯಾತನಾಮವನ್ನು ಭೈರಪ್ಪ ಹೊಂದಿದ್ದಾರೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರೂ ಆದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಅಭಿಮಾನ ವ್ಯಕ್ತಪಡಿಸಿದರು. ಮೈಸೂರಿನ ಕಲಾಮಂದಿರದಲ್ಲಿ ಎಸ್.ಎಲ್. ಭೈರಪ್ಪ ಸಾಹಿತ್ಯ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಂಡಿರುವ 2 ದಿನಗಳ ಡಾ.ಎಸ್.ಎಲ್.ಭೈರಪ್ಪ ಸಾಹಿತ್ಯೋತ್ಸವ’ಕ್ಕೆ ಶನಿವಾರ ಚಾಲನೆ…
ಮೈಸೂರು
84ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ಚಂದ್ರಶೇಖರ್ ಕಂಬಾರ ಆಯ್ಕೆ
September 28, 2018ಗದಗ: ಧಾರವಾಡದಲ್ಲಿ ನಡೆಯಲಿರುವ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ್ ಕಂಬಾರ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಗದಗದಲ್ಲಿ ನಡೆದ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚಂದ್ರಶೇಖರ್ ಕಂಬಾರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ತಿಳಿಸಿದ್ದಾರೆ. ಕಾರ್ಯಕಾರಿ ಸಭೆಯ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮನು ಬಳಿಗಾರ್, 84ನೇ ಕನ್ನಡ…