ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅಭಿಮತ ಮೈಸೂರು: ಸರ್ಕಾರಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳು ಸಮರ್ಪಕವಾಗಿ ಕೆಲಸ ನಿರ್ವಹಿಸಬೇಕಾದರೆ ಸರ್ಕಾರಗಳು ಹೊಸ ವೈದ್ಯಕೀಯ ಕಾಲೇಜುಗಳನ್ನು ತೆರೆಯುವುದನ್ನು ನಿಲ್ಲಿಸಬೇಕು ಎಂದು ಹೃದ್ರೋಗ ತಜ್ಞ ಹಾಗೂ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅಭಿಪ್ರಾಯಪಟ್ಟರು. ಮಾನಸಗಂಗೋತ್ರಿ ಸೆನೆಟ್ ಭವನದಲ್ಲಿ ಭಾನುವಾರ ನಡೆದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಆಡಳಿತ ವ್ಯವಸ್ಥೆ ಯಲ್ಲಿ ಅನುದಾನಕ್ಕಿಂತ ಅನುಷ್ಠಾನ ಮುಖ್ಯ. ಹೊಸ ಕಾಲೇಜುಗಳನ್ನು ತೆರೆಯುವ ಬದಲು ಇರುವ ವೈದ್ಯಕೀಯ ಕಾಲೇಜುಗಳನ್ನು ಸಬಲೀಕರಣಗೊಳಿಸುವ…
ಮೈಸೂರು
ಶ್ವಾಸಕೋಶ, ಹೃದಯ ಸಂಬಂಧಿ ಕಾಯಿಲೆಗೆ ವಾಯು ಮಾಲಿನ್ಯವೇ ಮುಖ್ಯ ಕಾರಣ
July 8, 2018ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಅಭಿಮತ ಸುಯೋಗ್ ಆಸ್ಪತ್ರೆಯಲ್ಲಿ ಹೃದಯ ಶಾಸ್ತ್ರ ವಿಭಾಗ ಉದ್ಘಾಟನೆ 35 ವರ್ಷದ ನಂತರ `ಮೆಡಿಕಲ್ ಚೆಕಪ್ ಆ್ಯನಿವರ್ಸರಿ’ ಅನಿವಾರ್ಯ! ಮೈಸೂರು: ಶ್ವಾಸಕೋಶದ ಜತೆಗೆ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗಲು ವಾಯುಮಾಲಿನ್ಯವೇ ಮುಖ್ಯ ಕಾರಣ ಎಂದು ಅಂತರರಾಷ್ಟ್ರೀಯ ಖ್ಯಾತಿಯ ಹೃದ್ರೋಗ ತಜ್ಞ ಹಾಗೂ ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅಭಿಪ್ರಾಯಪಟ್ಟರು. ರಾಮಕೃಷ್ಣನಗರದ ಸುಯೋಗ್ ಆಸ್ಪತ್ರೆಯಲ್ಲಿ ನೂತನವಾಗಿ ಆರಂಭಿಸಿರುವ ಹೃದಯಶಾಸ್ತ್ರ ವಿಭಾಗವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಾಯುಮಾಲಿನ್ಯದಿಂದ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳು ಹೆಚ್ಚಾಗುತ್ತವೆ ಎಂದು…