ಮೈಸೂರು: ಮೈಸೂ ರಿನ ವಿಜಯನಗರ 3ನೇ ಹಂತದ ಎ ಬ್ಲಾಕ್ ನಲ್ಲಿ ಬಂಟರ ಸಂಘ ನಿರ್ಮಿಸಿರುವ ಆಶಾ ಪ್ರಕಾಶ್‍ಶೆಟ್ಟಿ ಬಂಟ್ಸ್ ಕನ್ವೆನ್ಷನ್ ಹಾಲ್ ಅನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಶನಿವಾರ ಉದ್ಘಾಟಿಸಿದರು. ಉದ್ಘಾಟನೆಗೂ ಮುನ್ನ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಚಂಡೆ ಮದ್ದಳೆ ಸದ್ದಿನ ನಡುವೆ, ಪೂರ್ಣಕುಂಭ ಸ್ವಾಗತದೊಂದಿಗೆ ವೇದಿಕೆಗೆ ಕರೆ ತರ ಲಾಯಿತು. ತುಳು ನಾಡಗೀತೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಹೆಗ್ಗಡೆ ಅವರಿಗೆ ಗೌರವ ಸಮರ್ಪಿಸಲಾಯಿತು. ಮಾತನಾಡಿದ ಡಾ.ವೀರೇಂದ್ರ ಹೆಗ್ಗಡೆ ಅವರು, ಬಂಟರು ಶ್ರಮ ಜೀವಿಗಳು….
ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಗೆ ಮೈಸೂರಲ್ಲಿ ಅದ್ಧೂರಿ ಅಭಿನಂದನೆ
November 3, 2018ವಿವಿಧ ಸಂಘ-ಸಂಸ್ಥೆಗಳಿಂದಲೂ ಗೌರವ ಸಮರ್ಪಣೆ ಧರ್ಮಸ್ಥಳ ಧಾರ್ಮಿಕ ಕ್ಷೇತ್ರ ಮಾತ್ರವಲ್ಲ, ವಿವಿಧ ಕೇಂದ್ರಗಳಲ್ಲಿ ಸೇವೆ ಕಲ್ಪಿಸುವ ಕ್ಷೇತ್ರ 93 ಕೆರೆಗಳ ಅಭಿವೃದ್ಧಿಗೆ ಯೋಜನೆ ಮೈಸೂರು: -ಪ್ರಸಿದ್ಧ ಶ್ರೀ ಕ್ಷೇತ್ರ ಧರ್ಮಸ್ಥಳದ ಪಟ್ಟಾಧಿಕಾರಿ ಯಾಗಿ 50 ವರ್ಷ ಸಂದ ಹಿನ್ನೆಲೆಯಲ್ಲಿ ಮೈಸೂರಿನ ಮಹಾರಾಜ ಕಾಲೇಜು ಮೈದಾನ ದಲ್ಲಿ ಅಪಾರ ಸಂಖ್ಯೆಯ ಭಕ್ತರ ಸಮ್ಮುಖ ದಲ್ಲಿ ಶುಕ್ರವಾರ ಧರ್ಮಾಧಿಕಾರಿ ಪದ್ಮ ವಿಭೂಷಣ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಅದ್ಧೂರಿ ಯಾಗಿ ಅಭಿನಂದಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಮೈಸೂರು ನಗರದ…
ಹಾಸನಾಂಬೆ ದರ್ಶನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಚಾಲನೆ
November 3, 2018ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಸ್ಥಾನದ ಬಾಗಿಲನ್ನು 1 ವರ್ಷದ ನಂತರ ಗುರುವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಸಮ್ಮುಖದಲ್ಲಿ ವಿವಿಧ ಸಂಪ್ರದಾಯ ಬದ್ಧವಾದ ಪೂಜಾ ವಿಧಿವಿಧಾನಗಳೊಂದಿಗೆ ತೆರೆಯಲಾಯಿತು. ಗುರುವಾರದಂದು ದೇವಸ್ಥಾನವನ್ನು ಸ್ವಚ್ಛಗೊಳಿಸಿ, ವಿವಿಧ ಪೂಜಾ ಕೈಂಕರ್ಯ ಗಳನ್ನು ನೆರವೇರಿಸಲಾಯಿತು. ಈ ವೇಳೆ ಶಾಸಕ ಪ್ರೀತಂ ಜೆ.ಗೌಡ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಎಡಿಸಿ ವೈಶಾಲಿ, ಜಿಲ್ಲಾ ಎಸ್ಪಿ ಎ.ಎನ್.ಪ್ರಕಾಶ್‍ಗೌಡ, ಪ್ರೊಬೆಷನರಿ ಐಎಎಸ್ ಅಧಿಕಾರಿ ಎಂ.ಪ್ರಿಯಾಂಕ, ಉಪವಿಭಾಗಾಧಿಕಾರಿಗಳಾದ ಡಾ.ಹೆಚ್. ಎಲ್.ನಾಗರಾಜ್, ಲಕ್ಷ್ಮೀಕಾಂತ ರೆಡ್ಡಿ, ನಗರ ಸಭೆ ಆಯುಕ್ತ…
ಬುದ್ಧಿವಂತರಿಗಿಂತ ಹೃದಯವಂತ ವೈದ್ಯರು ಅಗತ್ಯ
June 4, 2018ಹಾಸನ: ಸಮಾಜದಲ್ಲಿ ಬುದ್ಧಿವಂತ ವೈದ್ಯರು ಹಚ್ಚು ಇದ್ದು, ಹೃದಯವಂತ ವೈದ್ಯರ ಅಗತ್ಯವಿದೆ ಎಂದು ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ, ಹೃದಯತಜ್ಞ ಡಾ.ಸಿ.ಎನ್. ಮಂಜುನಾಥ್ ಅಭಿಪ್ರಾಯಪಟ್ಟರು. ನಗರದ ತಣ್ಣೀರು ಹಳ್ಳದ ಬಳಿ ಇರುವ ಹಾಸನದ ಶ್ರೀ ಧರ್ಮಸ್ಥಳ ಮಂಜುನಾಥೇ ಶ್ವರ ಆಯುರ್ವೇದ ಮಹಾವಿದ್ಯಾಲಯ ದಲ್ಲಿ ನಡೆದ 21ನೇ ವರ್ಷದ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತ ನಾಡಿದ ಅವರು, ಜಗತ್ತು ನಾಗಾಲೋಟ ದಿಂದ ಮುನ್ನುಗ್ಗುತ್ತಿದೆ. ಎಲ್ಲೆಡೆ ವಿದ್ಯಾ ವಂತರು ಮತ್ತು ಬುದ್ಧಿವಂತರ ಸಂಖ್ಯೆ ಹೆಚ್ಚಿದೆ. ವೈದ್ಯಕೀಯ ಕ್ಷೇತ್ರಕ್ಕೂ…