Tag: Dr. DM Nanjundappa report

ಸಮಗ್ರ ಕರ್ನಾಟಕ ಉಳಿಸಲು ಡಾ. ಡಿ.ಎಂ.ನಂಜುಂಡಪ್ಪ ವರದಿ ಜಾರಿಗೆ ಆಗ್ರಹ
ಮೈಸೂರು

ಸಮಗ್ರ ಕರ್ನಾಟಕ ಉಳಿಸಲು ಡಾ. ಡಿ.ಎಂ.ನಂಜುಂಡಪ್ಪ ವರದಿ ಜಾರಿಗೆ ಆಗ್ರಹ

August 3, 2018

ಮೈಸೂರು:  ಸಮಗ್ರ ಕರ್ನಾಟಕದ ಅಭಿವೃದ್ಧಿಗಾಗಿ ಡಾ.ಡಿ.ಎಂ. ನಂಜುಂಡಪ್ಪ ವರದಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಜಾರಿಗೊಳಿಸಬೇಕು. ಅಖಂಡ ಕರ್ನಾಟಕ ಉಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಗುರುವಾರ ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಕನ್ನಡ, ಕನ್ನಡಿಗ, ಕರ್ನಾಟಕದ ಸಾರ್ವ ಭೌಮತೆ ಯನ್ನು ಕಾಪಾಡಬೇಕು. ಭಾಷಾವಾರು ಪ್ರಾಂತ್ಯಗಳ ಆಧಾರದ ಮೇಲೆ ರಚನೆಯಾಗಿ ರುವ ರಾಜ್ಯಗಳ ಒಕ್ಕೂಟ ವ್ಯವಸ್ಥೆಯಡಿ ಭಾರತದಲ್ಲಿ ಕರ್ನಾಟಕ ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಆದಾಯ ನೀಡುವ…

Translate »