Tag: Dr. G. Parameshwar

ಕಾವೇರಿ ನೀರು ಹಂಚಿಕೆ ವಿಚಾರ: ಸುಪ್ರೀಂಕೋರ್ಟ್ ತೀರ್ಪಿಗೆ ತಲೆ ಬಾಗಿದ ರಾಜ್ಯ ಸರ್ಕಾರ
ಮೈಸೂರು

ಕಾವೇರಿ ನೀರು ಹಂಚಿಕೆ ವಿಚಾರ: ಸುಪ್ರೀಂಕೋರ್ಟ್ ತೀರ್ಪಿಗೆ ತಲೆ ಬಾಗಿದ ರಾಜ್ಯ ಸರ್ಕಾರ

June 26, 2018

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ರಾಕೇಶ್ ಸಿಂಗ್, ಹೆಚ್.ಎನ್. ಪ್ರಸನ್ನ ಹೆಸರು ಶಿಫಾರಸ್ಸು ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪಿಗೆ ತಲೆ ಬಾಗಿದ ರಾಜ್ಯ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ರಾಜ್ಯದ ಇಬ್ಬರು ಪ್ರತಿನಿಧಿ ಗಳ ಹೆಸರನ್ನು ಶಿಫಾರಸ್ಸು ಮಾಡಿದೆ. ರಾಜ್ಯ ಸರ್ಕಾರವನ್ನು ಕಡೆಗಾಣಿಸಿ, ನಿರ್ವ ಹಣಾ ಪ್ರಾಧಿಕಾರ ಜುಲೈ 2 ರಂದು ಮೊದಲ ಸಭೆ ನಿಗದಿ ಮಾಡಿರುವ ಹಿನ್ನೆಲೆಯಲ್ಲಿ ತರಾತುರಿಯಾಗಿ ಈ ನೇಮಕಾತಿಯಾಗಿದೆ. ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್‍ಸಿಂಗ್ ಹಾಗೂ ಕಾವೇರಿ ಜಲ ನಿಗಮದ ವ್ಯವಸ್ಥಾಪಕ…

ಸಿದ್ದರಾಮಯ್ಯಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ನೀಡಲು ಚಿಂತನೆ
ಮೈಸೂರು

ಸಿದ್ದರಾಮಯ್ಯಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ನೀಡಲು ಚಿಂತನೆ

June 25, 2018

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಸಮ ನ್ವಯ ಸಮಿತಿ ಅಧ್ಯಕ್ಷರಾಗಿರುವ ಮಾಜಿ ಮುಖ್ಯ ಮಂತ್ರಿ ಸಿದ್ದ ರಾಮಯ್ಯ ಅವ ರಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಲು ಚಿಂತನೆ ನಡೆಸಲಾಗಿದೆ ಎಂದು ಉಪ ಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು. ಇಂದಿಲ್ಲಿ ಸುದ್ದಿಗಾರರ ಜೊತೆ ಮಾತ ನಾಡಿದ ಅವರು, ಕೇಂದ್ರ ಮಟ್ಟದಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಿಗೆ ಕ್ಯಾಬಿ ನೆಟ್ ದರ್ಜೆಯ ಸ್ಥಾನಮಾನ ಇದೆ. ಅದೇ ರೀತಿ ಸಿದ್ದರಾಮಯ್ಯ ಅವರಿಗೂ ಕ್ಯಾಬಿನೆಟ್ ದರ್ಜೆ ಸ್ಥಾನಮಾನವನ್ನು ಅಧಿ ಕೃತವಾಗಿ ನೀಡಲು ಚಿಂತನೆ ನಡೆಸ ಲಾಗಿದ್ದು,…

ಎಫ್‍ಐಆರ್ ನಲ್ಲಿ ಸಿದ್ದರಾಮಯ್ಯ ಹೆಸರು ಕೈ ಬಿಡುವಂತೆ ಪ್ರಗತಿಪರ ಚಿಂತಕರ ವೇದಿಕೆ ಆಗ್ರಹ
ಮೈಸೂರು

ಎಫ್‍ಐಆರ್ ನಲ್ಲಿ ಸಿದ್ದರಾಮಯ್ಯ ಹೆಸರು ಕೈ ಬಿಡುವಂತೆ ಪ್ರಗತಿಪರ ಚಿಂತಕರ ವೇದಿಕೆ ಆಗ್ರಹ

June 25, 2018

ಮೈಸೂರು: ರಾಜಕೀಯ ಪ್ರೇರಿತವಾಗಿ ಭೂ ಹಗರಣ ಪ್ರಕರಣವೊಂದರ ಎಫ್‍ಐಆರ್ ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ಉದ್ದೇಶಪೂರ್ವಕವಾಗಿ ಸೇರಿಸಲಾಗಿದ್ದು, ಕೂಡಲೆ ಸಿದ್ದರಾಮಯ್ಯ ಅವರ ಹೆಸರನ್ನು ಕೈಬಿಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ಪ್ರಗತಿಪರ ಚಿಂತಕರ ವೇದಿಕೆ ರಾಜ್ಯಾಧ್ಯಕ್ಷ ಕೆ.ಸಿ.ಪುಟ್ಟರಂಗಶೆಟ್ಟಿ ಎಚ್ಚರಿಸಿದ್ದಾರೆ. ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ತೇಜೋವಧೆಗೆ ಜಿಲ್ಲೆಯ ಪ್ರಭಾವಿ ರಾಜಕೀಯ ನಾಯಕರು ವ್ಯವಸ್ಥಿತ ಷಡ್ಯಂತರ ನಡೆಸುತ್ತಿದ್ದಾರೆ. 21 ವರ್ಷದ ನಂತರ ಆರ್‍ಟಿಐ ಕಾರ್ಯಕರ್ತರೊಬ್ಬರು ಕೆಲ ಪ್ರಭಾವಿ ರಾಜಕಾರಣಿಗಳಿಂದಾಗಿ…

ಯಾವುದೇ ಪ್ರಭಾವ, ಒತ್ತಡಕ್ಕೆ ಒಳಗಾಗದೇ ಕೆಲಸ ಮಾಡಿ
ಮೈಸೂರು

ಯಾವುದೇ ಪ್ರಭಾವ, ಒತ್ತಡಕ್ಕೆ ಒಳಗಾಗದೇ ಕೆಲಸ ಮಾಡಿ

June 23, 2018

ಬೆಂಗಳೂರು: ಮೈತ್ರಿ ಸರ್ಕಾರ ದಲ್ಲಿ ಬರುವ ಒತ್ತಡಗಳಿಗೆ ಮಣಿಯದೆ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಇಂದಿಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಹಿರಿಯ ಪೊಲೀಸ್ ಅಧಿಕಾರಿ ಗಳ ಸಭೆ ನಡೆಸಿದರು. ಕಾನೂನು ಸುವ್ಯವಸ್ಥೆಯನ್ನು ಸಮರ್ಥವಾಗಿ ನಿಭಾಯಿಸಿ ಶಾಂತಿ-ಸೌಹಾರ್ದತೆ ಕಾಪಾಡಿ ಜನಸ್ನೇಹಿಯಾಗಿರಬೇಕು. ಯಾವುದೇ ಪ್ರಭಾವ, ಒತ್ತಡಕ್ಕೆ ಒಳಗಾಗದೆ ದಕ್ಷ ಮತ್ತು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ ಸಮಾಜದಲ್ಲಿ ಶಾಂತಿ-ಸೌಹಾರ್ದತೆಯನ್ನು ಕಾಪಾಡಬೇಕು. ರೌಡಿ ಚಟುವಟಿಕೆಗಳನ್ನು ನಿರ್ದಾಕ್ಷಿಣ್ಯ ವಾಗಿ ನಿಯಂತ್ರಿಸಿ,…

11 ಮಂದಿ ನೂತನ ವಿಧಾನ ಪರಿಷತ್ ಸದಸ್ಯರು ಪ್ರಮಾಣವಚನ ಸ್ವೀಕಾರ
ಮೈಸೂರು

11 ಮಂದಿ ನೂತನ ವಿಧಾನ ಪರಿಷತ್ ಸದಸ್ಯರು ಪ್ರಮಾಣವಚನ ಸ್ವೀಕಾರ

June 19, 2018

ಬೆಂಗಳೂರು:  ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಸೇರಿದಂತೆ ಹನ್ನೊಂದು ಸದಸ್ಯರು ವಿಧಾನ ಪರಿಷತ್ ಸದಸ್ಯರಾಗಿ ಇಂದಿಲ್ಲಿ ಅಧಿಕಾರ ಸ್ವೀಕರಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಮತ್ತು ನಿವೃತ್ತರಾಗುತ್ತಿರುವ ಸದಸ್ಯರಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಇಬ್ರಾಹಿಂ ಅಲ್ಲದೆ ಕಾಂಗ್ರೆಸ್‍ನ ಅರವಿಂದ ಕುಮಾರ್ ಅರಳಿ, ಕೆ.ಗೋವಿಂದರಾಜ್, ಹರೀಶ್‍ಕುಮಾರ್, ಬಿಜೆಪಿಯ ತೇಜಸ್ವಿನಿಗೌಡ, ಕೆ.ಪಿ.ನಂಜುಂಡಿ, ಎನ್.ರವಿಕುಮಾರ್, ರಘುನಾಥ್ ಮಲ್ಕಾಪುರೆ, ಎಸ್.ರುದ್ರೇಗೌಡ ಮತ್ತು ಜೆಡಿಎಸ್‍ನ ಬಿ.ಎಂ. ಫಾರೂಕ್, ಎಸ್.ಎಲ್.ಧರ್ಮೇಗೌಡ ಅವರುಗಳು ನೂತನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಿ.ಎಂ.ಫಾರೂಕ್ ಅವರು…

ಪ್ರತ್ಯೇಕ ಬಜೆಟ್: ಸಿಎಂ ಪರ ನಿಂತ ಡಿಸಿಎಂ
ಮೈಸೂರು

ಪ್ರತ್ಯೇಕ ಬಜೆಟ್: ಸಿಎಂ ಪರ ನಿಂತ ಡಿಸಿಎಂ

June 18, 2018

ಬೆಂಗಳೂರು: ಹೊಸ ಸರ್ಕಾರ ಬಂದಾಗ ಹೊಸದಾಗಿ ಬಜೆಟ್ ಮಂಡಿ ಸುವುದು ವಾಡಿಕೆ. ಪ್ರತಿ ಯೊಂದು ಸರ್ಕಾರಕ್ಕೆ ಹೊಸ ಕಾರ್ಯಕ್ರಮಗಳಿರುತ್ತವೆ. ಅವುಗಳನ್ನು ಬಜೆಟ್ ಮೂಲಕ ಪ್ರಕಟಿಸುವುದು ಸ್ವಾಭಾವಿಕ ವಾದ ಸಂಪ್ರದಾಯ ಎಂದು ಹೇಳಿಕೆ ನೀಡಿರುವ ಉಪಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಪಕ್ಷದ ಸಾಮಾನ್ಯ ಕನಿಷ್ಠ ಕಾರ್ಯಕ್ರಮವನ್ನು ರೂಪಿಸಲು ಒಂದು ಸಮಿತಿಯನ್ನು ರಚಿಸಲಾಗಿದೆ. ಸಮಿತಿ 10 ದಿನಗಳ ಒಳಗಾಗಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮವನ್ನು ರೂಪಿಸಿ ಕೊಡಲಿದೆ….

ಖಾತೆಹಂಚಿಕೆ ಸಿಎಂ, ಡಿಸಿಎಂ ಬಳಿ ಭರಪೂರ ಅಧಿಕಾರ
ಮೈಸೂರು

ಖಾತೆಹಂಚಿಕೆ ಸಿಎಂ, ಡಿಸಿಎಂ ಬಳಿ ಭರಪೂರ ಅಧಿಕಾರ

June 9, 2018

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಚಿವರು ಗಳಿಗೆ ಖಾತೆಗಳನ್ನು ಹಂಚಿಕೆ ಮಾಡಲಾ ಗಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹಣಕಾಸು, ಗುಪ್ತಚರ, ಇಂಧನ, ವಾರ್ತಾ ಮತ್ತು ಪ್ರಸಾರ, ಯೋಜನಾ ಮತ್ತು ಸಾಂಖ್ಯಿಕ ಸೇರಿದಂತೆ 11 ಖಾತೆಗಳನ್ನು ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ. ಉಪ ಮುಖ್ಯಮಂತ್ರಿ ಡಾ. ಜಿ.ಪರಮೇ ಶ್ವರ್ ಅವರಿಗೆ ಗೃಹ ಮತ್ತು ಬೆಂಗಳೂರು ನಗರಾಭಿವೃದ್ಧಿ ಖಾತೆಗಳನ್ನು ನೀಡಲಾಗಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 30 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಸೋಲಿಸಿ ದಾಖಲೆ ನಿರ್ಮಿಸಿದ ಜಿ.ಟಿ.ದೇವೇಗೌಡ ರಿಗೆ…

ಮೈತ್ರಿ ಸರ್ಕಾರ ಟೇಕಾಫ್ ಆಗುವ ಮುನ್ನವೇ  ಭಾರೀ ಬಂಡಾಯ ಬಿಸಿ
ಮೈಸೂರು

ಮೈತ್ರಿ ಸರ್ಕಾರ ಟೇಕಾಫ್ ಆಗುವ ಮುನ್ನವೇ  ಭಾರೀ ಬಂಡಾಯ ಬಿಸಿ

June 8, 2018

 15ಕ್ಕೂ ಅಧಿಕ ಕಾಂಗ್ರೆಸ್ ಶಾಸಕರಿಂದ ಬಂಡಾಯ ಕಹಳೆ ದಿನವಿಡೀ ಪ್ರತ್ಯೇಕ ಸಭೆ: ನಾಲ್ಕು ಪಂಗಡಗಳಾಗಿರುವ ಅತೃಪ್ತರು ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಮೈಸೂರು: ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಕೂಟ ಸರ್ಕಾರ ಟೇಕಾಫ್ ಆಗುವ ಮುನ್ನವೇ ಕಾಂಗ್ರೆಸ್‍ನಲ್ಲಿ ಭಾರೀ ಬಂಡಾಯವೆದ್ದಿದ್ದು, ಸರ್ಕಾರದ ಅಸ್ತಿತ್ವಕ್ಕೆ ಸವಾಲಾಗಿ ಪರಿಣಮಿಸಿದೆ. ಬುಧವಾರ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದಂತೆಯೇ ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಪ್ರಭಾವಿ ಶಾಸಕರು ತೀವ್ರ ಆಕ್ರೋಶಗೊಂಡಿದ್ದಾರೆ. ಪ್ರತ್ಯೇಕ ಸಭೆ ಸೇರುತ್ತಿದ್ದಾರೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದ ಶಾಸಕರಂತೂ ಕೆರಳಿ ಕೆಂಡವಾಗಿದ್ದಾರೆ. ಇವರಲ್ಲಿ…

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂತ್ರಿ ಮಂಡಲಕ್ಕೆ 25 ಸಚಿವರ ಸೇರ್ಪಡೆ
ಮೈಸೂರು

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂತ್ರಿ ಮಂಡಲಕ್ಕೆ 25 ಸಚಿವರ ಸೇರ್ಪಡೆ

June 7, 2018

 ಜೆಡಿಎಸ್‍ನಿಂದ ಜಿ.ಟಿ. ದೇವೇಗೌಡ, ಸಿ.ಎಸ್. ಪುಟ್ಟರಾಜು, ಸಾರಾ ಮಹೇಶ್, ಡಿ.ಸಿ. ತಮ್ಮಣ್ಣ, ಹೆಚ್.ಡಿ. ರೇವಣ್ಣ, ಬಿಎಸ್‍ಪಿಯ ಎನ್. ಮಹೇಶ್ ಸೇರಿ 10, ಕಾಂಗ್ರೆಸ್‍ನಿಂದ ಪುಟ್ಟರಂಗಶೆಟ್ಟಿ, ಡಿ.ಕೆ. ಶಿವಕುಮಾರ್ ಸೇರಿ 15 ಮಂದಿ ಸಚಿವರು ನೂತನ ಸಚಿವರಿಗೆ ರಾಜಭವನ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಬೋಧಿಸಿದ ರಾಜ್ಯಪಾಲ ವಾಲಾ  ಪ್ರಿಯಾಂಕ ಖರ್ಗೆ ಅತ್ಯಂತ ಕಿರಿಯ, ಮನಗೂಳಿ ಅತ್ಯಂತ ಹಿರಿಯ ಸಚಿವರು! ಒಕ್ಕಲಿಗರ ಪ್ರಾಬಲ್ಯ ಉಳಿಸಿಕೊಂಡ ಜೆಡಿಎಸ್ ಬೆಂಗಳೂರು: ಭಿನ್ನ ಮತದ ಬೇಗುದಿ ನಡುವೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ತಮ್ಮ…

ಜೂನ್ 6ರಂದು ಸಂಪುಟ ವಿಸ್ತರಣೆ
ಮೈಸೂರು

ಜೂನ್ 6ರಂದು ಸಂಪುಟ ವಿಸ್ತರಣೆ

June 2, 2018

ಬೆಂಗಳೂರು: ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಮಂತ್ರಿಮಂಡಲವನ್ನು ಜೂ. 6 (ಬುಧವಾರ)ರ ಮಧ್ಯಾಹ್ನ 2 ಗಂಟೆಗೆ ವಿಸ್ತರಿಸಲಿದ್ದಾರೆ. ಸರ್ಕಾರ ರಚನೆ ಮಾಡಿ ಹಲವು ದಿನದ ನಂತರ ಮೈತ್ರಿ ಪಕ್ಷಗಳು ಮಂತ್ರಿಮಂಡಲಕ್ಕೆ ತಮ್ಮ ಸದಸ್ಯರ ಆಯ್ಕೆ ಮತ್ತು ಖಾತೆ ಹಂಚಿಕೆ ವಿಷಯದಲ್ಲಿ ಸಫಲರಾಗಿದ್ದಾರೆ. ಉಭಯ ಪಕ್ಷಗಳ ಮುಖಂಡರು ಸುದೀರ್ಘ ಸಭೆಯ ನಂತರ ಸಂಜೆ ಮೈತ್ರಿ ಪಕ್ಷದ ಮುಖಂಡರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ, ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪು-ರೇಷೆ ಹಾಗೂ ಸಮನ್ವಯ ಸಮಿತಿ ಕುರಿತಂತೆ ಮಾಹಿತಿ…

1 2 3
Translate »