Tag: Dr. G. Parameshwara

ಸುತ್ತೂರಲ್ಲಿ ಸೈನ್ಸ್ ಸಿಟಿ
ಮೈಸೂರು

ಸುತ್ತೂರಲ್ಲಿ ಸೈನ್ಸ್ ಸಿಟಿ

June 25, 2019

ಮೈಸೂರು: ಮೂಲ ವಿಜ್ಞಾನದ ಅಭಿರುಚಿ ಬೆಳೆಸಿ ವೈಜ್ಞಾನಿಕ ಚಿಂತನೆಗೆ ಹಚ್ಚುವ ಹಾಗೂ ವಿಜ್ಞಾನದ ವಿಸ್ಮಯ ಲೋಕ ಅನಾವರಣಗೊಳಿಸುವ ಸೈನ್ಸ್ ಸಿಟಿಯನ್ನು (ವಿಜ್ಞಾನ ನಗರ) ಮೈಸೂರಿನಿಂದ 25 ಕಿ.ಮೀ. ದೂರದ ಸುತ್ತೂರಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಬೃಹತ್ ಯೋಜನೆಗೆ ರಾಜ್ಯ ವಿಜ್ಞಾನ ಮತ್ತು ತಂತ್ರ ಜ್ಞಾನ ಇಲಾಖೆ ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಿದ್ದು, ಎಲ್ಲವೂ ಅಂದುಕೊಂಡಂತೆ ಆದಲ್ಲಿ ದಕ್ಷಿಣ ಭಾರತದ ಮೊಟ್ಟ ಮೊದಲ ಸೈನ್ಸ್ ಸಿಟಿಯಾಗಿ ಇದು ಹೊರ ಹೊಮ್ಮಲಿದೆ….

ಮಧ್ಯಂತರ ಚುನಾವಣೆ ಸನ್ನಿವೇಶ ನಿರ್ಮಾಣವಾಗಿಲ್ಲ
ಮೈಸೂರು

ಮಧ್ಯಂತರ ಚುನಾವಣೆ ಸನ್ನಿವೇಶ ನಿರ್ಮಾಣವಾಗಿಲ್ಲ

June 25, 2019

ಮೈಸೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ಬರುವ ಸಾಧ್ಯತೆ ಇಲ್ಲ. ಮೈತ್ರಿ ಸರ್ಕಾರವೇ ಐದು ವರ್ಷ ಪೂರ್ಣಗೊಳಿಸುತ್ತದೆ ಎಂದು ಉಪ ಮುಖ್ಯ ಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಮಾಜಿ ಮುಖ್ಯಮಂತ್ರಿ, ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಇಂದಿಲ್ಲಿ ಪ್ರತ್ಯೇಕವಾಗಿ ತಿಳಿಸಿದರು. ಮಧ್ಯಂತರ ಚುನಾವಣೆ ನಡೆಯುವ ಸನ್ನಿವೇಶ ರಾಜ್ಯದಲ್ಲಿ ನಿರ್ಮಾಣವಾಗಿಲ್ಲ. ಮುಂದಿನ ನಾಲ್ಕು ವರ್ಷ ಮೈತ್ರಿ ಸರ್ಕಾರ ಉತ್ತಮ ಆಡಳಿತ ನೀಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸುತ್ತೂರಿನಲ್ಲಿಂದು ತಿಳಿಸಿದರು. ಮಾಧ್ಯಮ ದವರಿಗೆ…

ಮೀಟರ್ ಬಡ್ಡಿ ದಂಧೆಯಿಂದ ಬೀದಿಬದಿ ವ್ಯಾಪಾರಿಗಳ ರಕ್ಷಣೆಗೆ `ಬಡವರ ಬಂಧು’
ಮೈಸೂರು

ಮೀಟರ್ ಬಡ್ಡಿ ದಂಧೆಯಿಂದ ಬೀದಿಬದಿ ವ್ಯಾಪಾರಿಗಳ ರಕ್ಷಣೆಗೆ `ಬಡವರ ಬಂಧು’

November 23, 2018

ಬೆಂಗಳೂರು: ಲೇವಾ ದೇವಿದಾರರ ಕಿರುಕುಳದಿಂದ ಬೀದಿಬದಿ ವ್ಯಾಪಾರಿಗಳನ್ನು ವಿಮುಕ್ತಗೊಳಿಸುವ ಮಹತ್ವಾ ಕಾಂಕ್ಷೆಯ `ಬಡವರ ಬಂಧು’ ಯೋಜನೆಗೆ ಇಂದಿಲ್ಲಿ ಚಾಲನೆ ನೀಡಲಾಯಿತು. ನಗರದ ಯಶವಂತಪುರದ ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ನೂತನ ಯೋಜನೆಗೆ ಚಾಲನೆ ನೀಡಿ, ಮಾತನಾಡಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಬೀದಿಬದಿ ವ್ಯಾಪಾರಿಗಳಿಗೆ ಪೊಲೀಸರು ಹಾಗೂ ಪಾಲಿಕೆ ಅಧಿಕಾರಿಗಳು ತೊಂದರೆ ಕೊಡುವುದನ್ನು ನಿಲ್ಲಿಸಬೇಕು ಎಂದರು. ಅಂಗಡಿಗಳನ್ನು ತೆರವುಗೊಳಿಸದೆ ವ್ಯಾಪಾರ ಮಾಡಿ ಅವರಿಗೂ ಬದುಕಲು ಅವಕಾಶ ನೀಡಿ, ಸಣ್ಣಪುಟ್ಟ ವ್ಯಾಪಾರಿಗಳಿಗೆ ಜಾಗ ಗುರುತಿಸಿಕೊಡಿ, ಅಕ್ರಮವಾಗಿ ಹಣ ವಸೂಲಿ ಮಾಡುವುದಕ್ಕೆ ಕಡಿವಾಣ ಹಾಕಿ….

ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ: ಡಿಸಿಎಂ
ಮೈಸೂರು

ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ: ಡಿಸಿಎಂ

November 23, 2018

ಬೆಂಗಳೂರು: ಮಧ್ಯಪ್ರದೇಶ, ರಾಜಸ್ತಾನ, ತೆಲಂಗಾಣ ಸೇರಿದಂತೆ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಂಚ ರಾಜ್ಯಗಳ ಚುನಾವಣಾ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದು, ಅವರಿಗೆ ಬಿಡುವಿಲ್ಲ. ನವಂಬರ್‍ನಲ್ಲೇ ರಾಜ್ಯ ಸಂಪುಟ ವಿಸ್ತರಣೆ ಮಾಡಬೇಕೆಂಬುದು ನಮ್ಮ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರ ಇಚ್ಛೆಯೂ ಆಗಿದೆ. ಸಂಪುಟ…

ಬೆಳಗಾವಿ ಭಿನ್ನಮತ ಒಂದು ಸಣ್ಣ ಸಮಸ್ಯೆ: ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅಭಿಮತ
ಮೈಸೂರು

ಬೆಳಗಾವಿ ಭಿನ್ನಮತ ಒಂದು ಸಣ್ಣ ಸಮಸ್ಯೆ: ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅಭಿಮತ

September 15, 2018

ಬೆಂಗಳೂರು: ಬೆಳಗಾವಿಯ ಜಾರಕಿ ಹೊಳಿ ಸಹೋದರರ ಭಿನ್ನಮತ ಅಂತಹ ದೊಡ್ಡ ಸಮಸ್ಯೆಯೇನೂ ಆಗಿಲ್ಲ. ಆಂತರಿಕವಾಗಿ ಯಾವುದೇ ಭಿನ್ನಮತ ಇಲ್ಲ. ಸಣ್ಣ ಸಮಸ್ಯೆಯನ್ನು ಗಂಭೀರ ಸಮಸ್ಯೆಯೆಂದು ಬಿಂಬಿಸಲಾಗಿದೆಯಷ್ಟೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಇಂದಿಲ್ಲಿ ತಿಳಿಸಿದ್ದಾರೆ. ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಜೊತೆ ಎರಡೂ ತಾಸಿಗೂ ಹೆಚ್ಚು ಸುದೀರ್ಘ ಚರ್ಚೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಪೋಲಕಲ್ಪಿತ ಸುದ್ದಿಗಳಿಗೆ ಜಾಸ್ತಿ ಒತ್ತು ಕೊಡಲಾಗಿದೆ. ಅದನ್ನು ಹೊರತುಪಡಿಸಿದರೆ ಯಾವುದೇ ಅಂತಹ…

ರೆವಿನ್ಯೂ ಇನ್ಸ್‍ಪೆಕ್ಟರ್ ಸಮಾನ ಪೊಲೀಸ್ ಪೇದೆಗಳಿಗೆ ವೇತನ
ಮೈಸೂರು

ರೆವಿನ್ಯೂ ಇನ್ಸ್‍ಪೆಕ್ಟರ್ ಸಮಾನ ಪೊಲೀಸ್ ಪೇದೆಗಳಿಗೆ ವೇತನ

September 13, 2018

ಬೆಂಗಳೂರು:  ಪೊಲೀಸ್ ಕಾನ್‍ಸ್ಟೆಬಲ್‍ಗಳ ವೇತನವನ್ನು ರೆವಿನ್ಯೂ ಇನ್ಸ್‍ಪೆಕ್ಟರ್ (ಕಂದಾಯ ಇಲಾಖೆಯ ನಿರೀಕ್ಷಕರ) ಹುದ್ದೆಗೆ ಸರಿಸಮಾನವಾಗಿ ನಿಗದಿ ಮಾಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದ್ದು, ಆರನೇ ವೇತನ ಆಯೋಗ ಜಾರಿ ವೇಳೆ ಇದು ಅನುಷ್ಠಾನಕ್ಕೆ ಬರಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಭರವಸೆ ನೀಡಿದರು. ನಗರ ಪೊಲೀಸ್ ಆಯುಕ್ತರ ಕಚೇರಿಯ ಲ್ಲಿಂದು ಹಿರಿಯ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2016ರಲ್ಲಿ ರಚಿಸಲಾ ಗಿದ್ದ ಹಿರಿಯ ಪೊಲೀಸ್ ಅಧಿಕಾರಿ…

ಗನ್‍ಮ್ಯಾನ್ ಮೂಲಕ ಗಲೀಜಾದ ಶೂ, ಬಟ್ಟೆ ಸ್ವಚ್ಛಪಡಿಸಿಕೊಂಡ ಗೃಹ ಸಚಿವರು!
ಮೈಸೂರು

ಗನ್‍ಮ್ಯಾನ್ ಮೂಲಕ ಗಲೀಜಾದ ಶೂ, ಬಟ್ಟೆ ಸ್ವಚ್ಛಪಡಿಸಿಕೊಂಡ ಗೃಹ ಸಚಿವರು!

September 5, 2018

ಬೆಂಗಳೂರು: ಸಾರ್ವಜನಿಕರ ಎದುರೇ ಉಪ ಮುಖ್ಯ ಮಂತ್ರಿ ಡಾ. ಜಿ. ಪರಮೇಶ್ವರ್ ಕೊಳೆ ಯಾದ ತಮ್ಮ ಶೂ ಮತ್ತು ಬಟ್ಟೆಯನ್ನು ಗನ್‍ಮ್ಯಾನ್ ಮೂಲಕ ಸ್ವಚ್ಛಗೊಳಿಸಿದ ಪ್ರಸಂಗ ನಡೆದಿದೆ. ನಗರ ಪ್ರದಕ್ಷಿಣೆ ಸಂದರ್ಭದಲ್ಲಿ ಹಲಸೂರಿನ ರಾಜ ಕಾಲುವೆ ಬಳಿ ಭೇಟಿ ನೀಡಿ ಪರಿಶೀಲಿಸುತ್ತಿದ್ದ ವೇಳೆ ಅವರ ಬಟ್ಟೆ ಹಾಗೂ ಶೂ ಗಲೀಜಾಯಿತು. ಈ ಸಮಯದಲ್ಲಿ ಸ್ಥಳದಲ್ಲಿದ್ದ ಗನ್ ಮ್ಯಾನ್‍ಗೆ ಉಪಮುಖ್ಯಮಂತ್ರಿಗಳು ಕೊಳೆಯಾದ ಶೂ ಕ್ಲೀನ್ ಮಾಡುವಂತೆ ಆದೇಶ ನೀಡಿ, ಸಾರ್ವಜನಿಕರ ಎದುರೇ ಸ್ವಚ್ಛ ಗೊಳಿಸಿಕೊಂಡರು. ಪೊಲೀಸರ ಆರ್ಡರ್ ಲೀ…

ಸಮನ್ವಯ ಸಮಿತಿ ಸಭೆಗೆ ಹೈಕಮಾಂಡ್ ಸೂಚನೆ ಅಗತ್ಯವಿಲ್ಲ
ಮಂಡ್ಯ

ಸಮನ್ವಯ ಸಮಿತಿ ಸಭೆಗೆ ಹೈಕಮಾಂಡ್ ಸೂಚನೆ ಅಗತ್ಯವಿಲ್ಲ

July 26, 2018

ಸಿದ್ದರಾಮಯ್ಯ ರಾಷ್ಟ್ರರಾಜಕಾರಣಕ್ಕೆ ಹೋಗೋದು ಅನುಮಾನ!: ಡಾ.ಜಿ.ಪರಮೇಶ್ವರ್ ಮಂಡ್ಯ:  ‘ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಸಮನ್ವಯ ಆಡಳಿತಕ್ಕಾಗಿ ರಚಿಸಲಾಗಿರುವ ಸಮನ್ವಯ ಸಮಿತಿ ಸಭೆಗೆ ಹೈಕಮಾಂಡ್ ಸೂಚನೆ ಅಗತ್ಯವಿಲ್ಲ. ಯಾವಾಗ ಬೇಕೋ ಆವಾಗ ಸಮಿತಿಯ ಅಧ್ಯಕ್ಷರು ಸಭೆ ಕರೆಯುತ್ತಾರೆ’ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಅಥವಾ ಎರಡು ತಿಂಗಳಿಗೊಮ್ಮೆ ಸಮನ್ವಯ ಸಮಿತಿ ಸಭೆ ಸೇರಬೇಕು ಎಂದು ಕೊಂಡಿದ್ದೇವೆ. ಅದೇ ರೀತಿ ಈ ತಿಂಗಳಲ್ಲಿ ಸಭೆ ಕರೆಯಬಹುದು ಎಂದರು. ವಿಧಾನಸಭಾ ಮಾಜಿ ಅಧ್ಯಕ್ಷ ಕೆ.ಬಿ.ಕೋಳಿ…

Translate »