Tag: Dr. Gangubai Hangal Music and Performing Arts

ಉನ್ನತ ಶಿಕ್ಷಣ ಸಚಿವ ಜಿಟಿಡಿ ಭರವಸೆ ಹಿನ್ನೆಲೆ ಪ್ರತಿಭಟನೆ ಕೈಬಿಟ್ಟ ಸಂಗೀತ ವಿವಿ ವಿದ್ಯಾರ್ಥಿಗಳು
ಮೈಸೂರು

ಉನ್ನತ ಶಿಕ್ಷಣ ಸಚಿವ ಜಿಟಿಡಿ ಭರವಸೆ ಹಿನ್ನೆಲೆ ಪ್ರತಿಭಟನೆ ಕೈಬಿಟ್ಟ ಸಂಗೀತ ವಿವಿ ವಿದ್ಯಾರ್ಥಿಗಳು

September 11, 2018

ಮೈಸೂರು: ಡಾ. ಗಂಗೂಬಾಯಿ ಹಾನಗಲ್ ಸಂಗೀತ ವಿವಿಯಲ್ಲಿ ಹಲವು ಮೂಲಭೂತ ಸೌಲಭ್ಯದ ಕೊರತೆಯಿದ್ದು, ಶೀಘ್ರ ಬಗೆಹರಿಸುವುದಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಭರವಸೆ ನೀಡಿದ ಮೇರೆಗೆ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟರು. ಮೂಲಭೂತ ಸೌಲಭ್ಯಗಳಿಗೆ ಆಗ್ರಹಿಸಿ ಕಳೆದ 10 ದಿನಗಳಿಂದ ಡಾ.ಗಂಗೂಬಾಯಿ ಹಾನಗಲ್ ಸಂಗೀತ ವಿವಿ ವಿದ್ಯಾರ್ಥಿಗಳು ವಿವಿ ಆವರಣದಲ್ಲಿ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಸೋಮವಾರ ಮಧ್ಯಾಹ್ನ ಸಚಿವ ಜಿ.ಟಿ.ದೇವೇಗೌಡ ಭೇಟಿ ನೀಡಿ, ಕಟ್ಟಡದ ಎಲ್ಲ ಕೊಠಡಿಗಳು, ಸಂಗೀತ ಸಲಕರಣೆ ಗಳನ್ನು…

ಸೇವೆ ವಿಸ್ತರಣೆಗೆ ಒತ್ತಾಯಿಸಿ ಸಂಗೀತ ವಿವಿ ಬೋಧಕ, ಬೋಧಕೇತರ ಸಿಬ್ಬಂದಿ ಪ್ರತಿಭಟನೆ
ಮೈಸೂರು

ಸೇವೆ ವಿಸ್ತರಣೆಗೆ ಒತ್ತಾಯಿಸಿ ಸಂಗೀತ ವಿವಿ ಬೋಧಕ, ಬೋಧಕೇತರ ಸಿಬ್ಬಂದಿ ಪ್ರತಿಭಟನೆ

June 30, 2018

ಮೈಸೂರು:  ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ ತಾತ್ಕಾಲಿಕ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ತಮ್ಮ ಸೇವೆಯನ್ನು ಮುಂದುವರಿಸಬೇಕೆಂದು ಒತ್ತಾಯಿಸಿ, ಪ್ರತಿಭಟನೆ ನಡೆಸಿದರು. ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿರುವ ಸಂಗೀತ ವಿವಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದ ತಾತ್ಕಾಲಿಕ ಬೋಧಕರು ಹಾಗೂ ಸಾಥಿದಾರರು, ಕಳೆದ 8 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನಮಗೆ ಯಾವುದೇ ಮುನ್ಸೂಚನೆ ನೀಡದೆ, 2018-19ನೇ ಸಾಲಿಗೆ ಎಲ್ಲಾ ವಿಭಾಗಗಳ ಅಧ್ಯಾಪಕರು ಹಾಗೂ ಸಾಥಿದಾರರ ನೇಮಕಕ್ಕೆ ಪ್ರಕ್ರಿಯೆ ಆರಂಭಿಸುವ ಮೂಲಕ ನಮಗೆಲ್ಲಾ…

Translate »