ಮೈಸೂರು: ನಂಜನಗೂಡು ಎಪಿಎಂಸಿ ಗೋದಾಮಿನಲ್ಲಿ ಪಡಿತರ ನಾಪತ್ತೆ ಪ್ರಕರಣ ಸಂಬಂಧ ಹೊರಡಿಸಿದ್ದ ಆಹಾರ ಮತ್ತು ನಾಗರಿಕ ಸರ ರಾಜು ಇಲಾಖೆ ಹಿರಿಯ ಉಪ ನಿರ್ದೇಶಕ ಡಾ. ಕಾ.ರಾಮೇ ಶ್ವರಪ್ಪ ಅಮಾನತು ಆದೇಶಕ್ಕೆ ಕೆಎಟಿ ತಡೆ ಯಾಜ್ಞೆ ನೀಡಿದೆ. ಸರ್ಕಾರದ ಅಮಾನತು ಆದೇಶದ ವಿರುದ್ಧ ಡಾ. ರಾಮೇಶ್ವರಪ್ಪ ಕೆಎಟಿ ಮೊರೆ ಹೋಗಿ ಶುಕ್ರ ವಾರ ತಡೆಯಾಜ್ಞೆ ತಂದಿದ್ದರು. ಇಲಾಖೆ ಹಿರಿಯ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳ ಗಮನಕ್ಕೆ ತಡೆಯಾಜ್ಞೆ ವಿಷಯ ತಾರದೆ ಡಾ. ರಾಮೇಶ್ವರಪ್ಪ ಅವರು ತಮ್ಮ ಕಚೇರಿಗೆ ಆಗಮಿಸಿ…