Tag: Dr. K. Sudhakar

ಹಿಂದೆ ತಾವೇ ಬೆಂಬಲಿಸಿದ್ದ ಕೃಷಿ ಸುಧಾರಣೆಗಳಿಗೆ ಈಗ ಪ್ರತಿಪಕ್ಷಗಳ ವಿರೋಧ: ಸಚಿವ ಡಾ.ಸುಧಾಕರ್
ಮೈಸೂರು

ಹಿಂದೆ ತಾವೇ ಬೆಂಬಲಿಸಿದ್ದ ಕೃಷಿ ಸುಧಾರಣೆಗಳಿಗೆ ಈಗ ಪ್ರತಿಪಕ್ಷಗಳ ವಿರೋಧ: ಸಚಿವ ಡಾ.ಸುಧಾಕರ್

December 9, 2020

ಬೆಂಗಳೂರು, ಡಿ.8- ಈ ಹಿಂದೆ ತಾವೇ ಬೆಂಬ ಲಿಸಿದ್ದ ಕೃಷಿ ಸುಧಾರಣೆಗಳನ್ನು ಈಗ ಪ್ರತಿಪಕ್ಷ ಗಳು ವಿನಾಕಾರಣ ವಿರೋಧಿ ಸುತ್ತಿದ್ದು, ಪಟ್ಟಭದ್ರ ಹಿತಾಸಕ್ತಿ ಗಳ ಅಪಪ್ರಚಾರದ ವಿರುದ್ಧ ಬಿಜೆಪಿ ಹೋರಾಟ ನಡೆಸು ತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರ ಹಿತಾಸಕ್ತಿ ಕಾಪಾಡಲು ಕಟಿಬದ್ಧವಾಗಿದೆ. ಪ್ರತಿಪಕ್ಷಗಳು ಈ ಹಿಂದೆ ತಾವೇ ಕೃಷಿ ಸುಧಾರಣೆಗಳನ್ನು ಬೆಂಬ ಲಿಸಿದ್ದವು. ಪ್ರತಿಪಕ್ಷ ಗಳ ಈಗಿನ ನಡೆ ರಾಜಕೀಯ…

ಜನವರಿಯಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ಪರೀಕ್ಷೆ ಉಚಿತ
ಮೈಸೂರು

ಜನವರಿಯಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ಪರೀಕ್ಷೆ ಉಚಿತ

November 22, 2020

ಬೆಳಗಾವಿ,ನ.21- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಎರಡನ್ನೂ ಒಂದೇ ಇಲಾಖೆ ಯಾಗಿಸುವ ಚಿಂತನೆ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಜೊತೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಜನ ವರಿಯಿಂದಲೇ ಎಲ್ಲ ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಗುವುದು ಎಂದರು. ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಹೊಸ ಆಕ್ಸಿಜನ್ ಘಟಕ, 200 ಹಾಸಿಗೆಗಳ ನೇತ್ರ, ಇಎನ್‍ಟಿ ವಾರ್ಡ್, 90 ಹಾಸಿಗೆಗಳ ಮಕ್ಕಳ ವಾರ್ಡ್ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು. ಈ…

ಕರ್ನಾಟಕದಲ್ಲಿ ಮತ್ತೆ ಲಾಕ್‍ಡೌನ್ ಇಲ್ಲವೇ ಇಲ್ಲ
ಮೈಸೂರು

ಕರ್ನಾಟಕದಲ್ಲಿ ಮತ್ತೆ ಲಾಕ್‍ಡೌನ್ ಇಲ್ಲವೇ ಇಲ್ಲ

June 15, 2020

ಕಲಬುರಗಿ, ಜೂ.14- ಕರ್ನಾಟಕ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ವಿಧಿಸುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ಭಾನುವಾರ ಬೆಳಗ್ಗೆ ಕಲ ಬುರಗಿ ನಗರದ ದ ಜಿಮ್ಸ್ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಈ ಕುರಿತು ಸಿಎಂ ಯಡಿಯೂರಪ್ಪ ಅವರೊಂದಿಗೆ ಮಾತನಾಡಲಿದ್ದಾರೆ ಎಂದು ಹೇಳಿದರು. ಕ್ವಾರಂಟೈನ್ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳ ಕೊರತೆಯಿಲ್ಲ. ಎಲ್ಲಾ ವ್ಯವಸ್ಥೆಗಳನ್ನು ಮಾರ್ಗಸೂಚಿಗಳ ಪ್ರಕಾರ…

ಪ್ರಧಾನಿ ಮೋದಿ ನಾಯಕತ್ವ ದೊರೆತಿರುವುದು ಭಾರತೀಯರ ಪುಣ್ಯ: ಸಚಿವ ಸುಧಾಕರ್
ಮೈಸೂರು

ಪ್ರಧಾನಿ ಮೋದಿ ನಾಯಕತ್ವ ದೊರೆತಿರುವುದು ಭಾರತೀಯರ ಪುಣ್ಯ: ಸಚಿವ ಸುಧಾಕರ್

June 8, 2020

ಚಿಕ್ಕಬಳ್ಳಾಪುರ, ಜೂ.7- ಕೊರೊನಾ ತಂದೊಡ್ಡಿರುವ ಈ ಸಂಕಷ್ಟ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ದೊರೆತಿರುವುದು ಭಾರತೀಯರ ಪುಣ್ಯ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಬಣ್ಣಿಸಿದ್ದಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲರನ್ನೂ ಒಗ್ಗಟ್ಟಿನಿಂದ ಕರೆದೊಯ್ಯುವ ಸಮರ್ಥ ನಾಯಕತ್ವವನ್ನು ಮೋದಿ ದೇಶಕ್ಕೆ ನೀಡಿದ್ದಾರೆ ಎಂದು ನಗರದ ಒಕ್ಕಲಿಗರ ಭವನದಲ್ಲಿ ನಡೆದ ಕೊರೋನಾ ಯೋಧರ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಮ್ಮಲ್ಲಿ ಒಗ್ಗಟ್ಟು ಇದ್ದರೆ ಎಂತಹ ವೈರಾಣು ಬಂದರೂ ಅದನ್ನು ಹಿಮ್ಮೆಟ್ಟಿಸಬಹುದು. ಅಂತಹ ಒಗ್ಗಟ್ಟನ್ನು…

Translate »