Tag: Dr. M.R. Ravi

ಇಂದಿನಿಂದ ಮನೆಗೆ ಔಷಧ ತಲುಪಿಸುವ ‘ಔಷಧ ಮಿತ್ರ’ ಸೇವೆ ಆರಂಭ
ಚಾಮರಾಜನಗರ

ಇಂದಿನಿಂದ ಮನೆಗೆ ಔಷಧ ತಲುಪಿಸುವ ‘ಔಷಧ ಮಿತ್ರ’ ಸೇವೆ ಆರಂಭ

April 18, 2020

ಚಾಮರಾಜನಗರ, ಏ.17- ಔಷಧಿ ಅಂಗಡಿಗಳಲ್ಲಿ ಜನಸಂದಣಿ ಕಡಿಮೆ ಮಾಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಇಂದಿನಿಂದ (ಏ.18) ನಾಗರಿಕರ ಮನೆ ಬಾಗಿಲಿಗೆ ಔಷಧವನ್ನು ಯಾವುದೇ ಸೇವಾ ಶುಲ್ಕವಿಲ್ಲದೇ ತಲುಪಿಸುವ `ಔಷಧ ಮಿತ್ರ’ ಸೇವೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ನಗರ, ಪಟ್ಟಣ ಪ್ರದೇಶಗಳ ಔಷಧಿ ಅಂಗಡಿಗಳಲ್ಲಿ ಹೆಚ್ಚಿನ ಜನಸಂದಣಿ ಗಮನಿಸಲಾಗಿದೆ. ಹೀಗಾಗಿ ಲಾಕ್‍ಡೌನ್ ವೇಳೆ ಜನರ ಸಂಚಾರ ಕಡಿಮೆ ಮಾಡುವ ಹಾಗೂ ಅನಾರೋಗ್ಯದಿಂದ…

ವಿವಿಧ ಚೆಕ್‍ಪೋಸ್ಟ್‍ಗಳಿಗೆ ಮಧ್ಯರಾತ್ರಿ ಡಿಸಿ ದಿಢೀರ್ ಭೇಟಿ, ಪರಿಶೀಲನೆ
ಚಾಮರಾಜನಗರ

ವಿವಿಧ ಚೆಕ್‍ಪೋಸ್ಟ್‍ಗಳಿಗೆ ಮಧ್ಯರಾತ್ರಿ ಡಿಸಿ ದಿಢೀರ್ ಭೇಟಿ, ಪರಿಶೀಲನೆ

April 18, 2020

ಚಾಮರಾಜನಗರ, ಏ.17- ಕೋವಿಡ್-19 ಮುಂಜಾಗ್ರತಾ ಕ್ರಮಗಳ ಹಿನ್ನೆಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ವಿವಿಧ ಚೆಕ್‍ಪೋಸ್ಟ್‍ಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಗುರುವಾರ ಮಧ್ಯರಾತ್ರಿ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾ ಎಸ್ಪಿ ಹೆಚ್.ಡಿ.ಆನಂದಕುಮಾರ್ ಅವರೊಂದಿಗೆ ಮಧ್ಯ ರಾತ್ರಿ ಚಾಮರಾಜನಗರ ತಾಲೂಕಿನ ಬಾಣಹಳ್ಳಿ ಚೆಕ್‍ಪೋಸ್ಟ್, ಕೊಳ್ಳೇಗಾಲ ತಾಲೂಕಿನ ಟಗರಪುರ ಹಾಗೂ ಸತ್ತೇಗಾಲ ಚೆಕ್ ಪೋಸ್ಟ್‍ಗಳಿಗೆ ಭೇಟಿ ನೀಡಿ ನಿರ್ವಹಿಸಲಾಗುತ್ತಿರುವ ಕಾರ್ಯ ವೀಕ್ಷಿಸಿದರು. ಅಂತರ ಜಿಲ್ಲೆ ಸಂಪರ್ಕಿಸುವ ಪ್ರಮುಖ ಚೆಕ್ ಪೋಸ್ಟ್‍ಗಳಿಗೆ ಯಾವ ಸುಳಿವು ನೀಡದೇ ಅನಿರೀಕ್ಷಿತವಾಗಿ ಮಧ್ಯರಾತ್ರಿ ಜಿಲ್ಲಾಧಿಕಾರಿ ಎಂ.ಆರ್.ರವಿ ಅವರು…

ಇತ್ತೀಚಿನ ಸಿನಿಮಾಗಳಲ್ಲಿ ಸಂಸ್ಕೃತಿಗೆ ಆದ್ಯತೆ ಇಲ್ಲ
ಮೈಸೂರು

ಇತ್ತೀಚಿನ ಸಿನಿಮಾಗಳಲ್ಲಿ ಸಂಸ್ಕೃತಿಗೆ ಆದ್ಯತೆ ಇಲ್ಲ

July 9, 2018

ಮೈಸೂರು: `ಶ್ರೀಗರಿ’ ಸಿನಿಮಾದ ಧ್ವನಿಸುರಳಿಯನ್ನು ಭಾನುವಾರ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಿಇಓ ಹಾಗೂ ಅಂಕಣಕಾರ ಡಾ.ಎಂ.ಆರ್.ರವಿ ಬಿಡುಗಡೆಗೊಳಿಸಿದರು. ಕರ್ನಾಟಕ ಕಾವಲು ಪಡೆ ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಗ್ರಹೇಶ್ವರ್ ವಿದ್ಯಾರಣ್ಯಂ ಅವರ ಸಾಹಿತ್ಯ, ಸಂಗೀತ ಹಾಗೂ ನಿರ್ದೇಶನವಿರುವ `ಶ್ರೀಗರಿ’ ಕನ್ನಡ ಸಿನಿಮಾದ ಧ್ವನಿ ಸುರಳಿಯನ್ನು ಡಾ.ಎಂ. ಆರ್.ರವಿ ಬಿಡುಗಡೆಗೊಳಿಸಿ ಮಾತನಾಡಿ, ಇತ್ತೀಚಿನ ಚಿತ್ರಗಳಲ್ಲಿ ಸ್ಥಳೀಯ ಸಂಸ್ಕೃತಿಗೆ ಆದ್ಯತೆ ಇಲ್ಲವಾಗಿದ್ದು, ಪರಿಣಾಮ ಪ್ರೇಕ್ಷಕ ರನ್ನು ಗೆಲ್ಲುವಲ್ಲಿ ಸಿನಿಮಾಗಳು ವಿಫಲ ವಾಗುತ್ತಿವೆ ಎಂದು ವಿಷಾದಿಸಿದರು….

ಅಧಿಕಾರದ ಮದ ತಲೆಗೇರಿದರೆ ಸರ್ಕಾರಿ ಅಧಿಕಾರಿಗಳು ದಕ್ಷರು ಎನಿಸಿಕೊಳ್ಳಲು ಸಾಧ್ಯವಿಲ್ಲ
ಮೈಸೂರು

ಅಧಿಕಾರದ ಮದ ತಲೆಗೇರಿದರೆ ಸರ್ಕಾರಿ ಅಧಿಕಾರಿಗಳು ದಕ್ಷರು ಎನಿಸಿಕೊಳ್ಳಲು ಸಾಧ್ಯವಿಲ್ಲ

June 25, 2018

ಮೈಸೂರು: ಸರ್ಕಾರಿ ಅಧಿಕಾರಿಗಳಿಗೆ ಅಧಿಕಾರದ ಮದ ತಲೆಗೇರಿದರೆ ಉತ್ತಮ ಅಧಿಕಾರಿ ಎನಿಸಿಕೊಳ್ಳುವುದಕ್ಕೆ ಸಾಧ್ಯವಾಗುವುದಿಲ್ಲ. ಸರ್ಕಾರಿ ಕೆಲಸ ಅನೇಕ ಸವಾಲು ಹೊಂದಿರುವುದಲ್ಲದೆ, ಕಠಿಣವಾಗಿರುತ್ತದೆ ಎಂದು ದಕ್ಷಿಣ ಕನ್ನಡ ಜಿಪಂ ಸಿಇಒ ಡಾ.ಎಂ.ಆರ್.ರವಿ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನ ಲಕ್ಷ್ಮೀಪುರಂ ಪ್ರೌಢಶಾಲೆಯ ಕೊಠಡಿಯಲ್ಲಿ ಭಾನುವಾರ ಜ್ಞಾನಬುತ್ತಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಾಗಾರದಲ್ಲಿ ಅಭ್ಯರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದ ಅವರು, ಬಡವರು, ಗ್ರಾಮೀಣ ಜನರು ಹಾಗೂ ರೈತರಿಗೆ ನೆರವಾಗುವುದಕ್ಕೆ ಮಾನವೀಯ ಮೌಲ್ಯವುಳ್ಳವರು ಹಾಗೂ ಬಡವರ ಪರ ಅನುಕಂಪ, ಕರುಣೆ, ಕಾಳಜಿಯುಳ್ಳವರು ಮಾತ್ರ…

ದಕ್ಷಿಣ ಕನ್ನಡ ಜಿಪಂನಿಂದ  ಬಾಲಕಿಯರಿಗೊಂದು ಭಾಗ್ಯ ‘ಸ್ವಚ್ಛ ಗೆಳತಿ’
ಮೈಸೂರು

ದಕ್ಷಿಣ ಕನ್ನಡ ಜಿಪಂನಿಂದ  ಬಾಲಕಿಯರಿಗೊಂದು ಭಾಗ್ಯ ‘ಸ್ವಚ್ಛ ಗೆಳತಿ’

June 19, 2018

ಮೈಲಿಗಲ್ಲಾಗುವ ಸಿಇಓ ಡಾ.ಎಂ.ಆರ್. ರವಿ  ಅವರ ಮತ್ತೊಂದು ವಿಶೇಷ ಕಾರ್ಯಕ್ರಮ – ಎಂ.ಬಿ.ಪವನ್‍ಮೂರ್ತಿ ಮೈಸೂರು: ಹದಿಹರೆಯಕ್ಕೆ ಕಾಲಿಡುವ ಹೆಣ್ಣು ಮಕ್ಕಳಿಗೆ ಇದ್ದಕ್ಕಿದ್ದಂತೆ ಎದುರಾಗುವ ಋತುಸ್ರಾವ ಅವರಲ್ಲಿ ಅನೇಕ ಬಗೆಯಲ್ಲಿ ಮಾನಸಿಕ ತುಮುಲಗಳಿಗೆ ಕಾರಣವಾಗಿ ಅಂಜಿಕೆ-ಆತಂಕ, ಮುಜುಗರಕ್ಕೀಡು ಮಾಡುತ್ತದೆ. ಇಂತಹ ಆತಂಕ ನಿವಾರಿಸಿ ಆ ಬಗ್ಗೆ ವೈಜ್ಞಾನಿಕ ರೀತಿ ವಿವರಿಸಿ, ಅಂತಹ ಹೆಣ್ಣು ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬುವ ಹಾಗೂ ಪ್ಯಾಡ್ ಬಳಕೆಯನ್ನು ಪರಿಸರಕ್ಕೆ ಪೂರಕವಾಗಿ ಸೂಕ್ತ ರೀತಿಯಲ್ಲಿ ನಿರ್ವಹಿಸುವ ಬಗ್ಗೆ ಸಮರ್ಪಕ ಮಾಹಿತಿ ನೀಡುವ ವಿಶಿಷ್ಟ ಯೋಜನೆ ಅನು…

ಅಂಕಣಗಳು, ಈ ಜೀವನ ನಮ್ಮದು

June 14, 2018

ಕಳೆದ ತಿಂಗಳು ಮಂಗಳೂರು ಆಕಾಶವಾಣಿ ‘ದಾಂಪತ್ಯ ಗೀತೆ’ ಎಂಬ ನನ್ನ ಕವಿತೆಯನ್ನು ತಿಂಗಳ ಹಾಡು ‘ಭಾವಗಾನ’ ಕಾರ್ಯಕ್ರಮ ದಲ್ಲಿ ಪ್ರಸಾರ ಮಾಡಿತು. ಪ್ರತಿ ಶುಕ್ರವಾರ ತಿಂಗಳಲ್ಲಿ ನಾಲ್ಕು ಬಾರಿ ಪ್ರಸಾರ ಮಾಡಿದ ಆಕಾಶವಾಣಿಗೆ ನನ್ನ ಕೃತಜ್ಞತೆಗಳು. ದಾಂಪತ್ಯ ಪ್ರಾರಂಭವಾಗುವ ಮೊದಲೇ ದಂಪತಿ ದೂರವಾಗುವ ಕಾಲವಿದು. ನೂರಾರು ವರ್ಷಗಳಿಂದ ನಮ್ಮ ಹಿರಿಯರು ಆಚರಿಸಿಕೊಂಡು ಬಂದಿರುವ ಕೌಟುಂಬಿಕ ಮೌಲ್ಯ ಗಳು ನಮ್ಮ ಕಣ್ಣೆದುರೇ ಛಿದ್ರವಾಗು ತ್ತಿರು ವುದಕ್ಕೆ ನಮ್ಮ ಅಸಹಾಯಕತೆ ಕಾರಣವೋ ಅಥವಾ ಪ್ರತಿಷ್ಠೆಯೋ ನನಗಂತೂ ತಿಳಿಯುತ್ತಿಲ್ಲ. ಹತ್ತಾರು ವರ್ಷಗಳು…

Translate »