Tag: Dr. M.V. Venkatesh

ಕೊರೊನಾ ನಿಯಂತ್ರಣಕ್ಕಾಗಿ ಪಿಎಂ ಪರಿಹಾರ ನಿಧಿಗೆ 44.56 ಲಕ್ಷ ರೂ. ದೇಣಿಗೆ
ಮಂಡ್ಯ

ಕೊರೊನಾ ನಿಯಂತ್ರಣಕ್ಕಾಗಿ ಪಿಎಂ ಪರಿಹಾರ ನಿಧಿಗೆ 44.56 ಲಕ್ಷ ರೂ. ದೇಣಿಗೆ

April 18, 2020

ಮಂಡ್ಯ, ಏ.17(ನಾಗಯ್ಯ)- ಕೊರೊನಾ ನಿಯಂತ್ರಣ ಕ್ಕಾಗಿ ಸರ್ಕಾರದ ವತಿಯಿಂದ ಕೈಗೊಳ್ಳಲಾಗುತ್ತಿರುವ ಕ್ರಮಗಳಿಗೆ ಸಹಾಯವಾಗುವಂತೆ ಈವರೆಗೆ ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮತ್ತು ಜಿಲ್ಲಾಧಿಕಾರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಮಂಡ್ಯದ ಸಾರ್ವ ಜನಿಕರು ಮತ್ತು ಸಂಘ ಸಂಸ್ಥೆಗಳಿಂದ 44,56,270 ರೂ. ದೇಣಿಗೆ ಸಂಗ್ರಹವಾಗಿದೆ. ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ 10 ಲಕ್ಷ, ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನಿಂದ 6,78,207 ಲಕ್ಷ ರೂ., ಭಾರತೀನಗರದ ಭಾರತೀ ಶಿಕ್ಷಣ ಸಂಸ್ಥೆಯಿಂದ 5 ಲಕ್ಷ, ದೇವಮ್ಮ ಪುಟ್ಟಚ್ಚಿ ಸಿದ್ದೇಗೌಡ ದತ್ತಿ ಸಂಸ್ಥೆಯಿಂದ 3,56 ಲಕ್ಷ, ಮೈಸೂರು…

Translate »