Tag: Dr. Mysore Manjunath

ಕೊರೊನಾ ಹಾವಳಿ: ಜನರಲ್ಲಿ ಆತ್ಮವಿಶ್ವಾಸ ತುಂಬಲು ಸಂಗೀತಗುಚ್ಛ
ಮೈಸೂರು

ಕೊರೊನಾ ಹಾವಳಿ: ಜನರಲ್ಲಿ ಆತ್ಮವಿಶ್ವಾಸ ತುಂಬಲು ಸಂಗೀತಗುಚ್ಛ

June 13, 2020

ಮೈಸೂರು,ಜೂ.12(ವೈಡಿಎಸ್)-ಮಹಾಮಾರಿ ಕೊರೊನಾದಿಂದ ಜನರು ಸಂಕಷ್ಟಕ್ಕೆ ಒಳಗಾಗಿದ್ದು, ಉತ್ಸಾಹ ಕುಗ್ಗಿದೆ. ಇವರಲ್ಲಿ ಮತ್ತೆ ಆತ್ಮವಿಶ್ವಾಸ ತುಂಬುವ ಸಂದೇಶ ಹೊಂದಿರುವ ಸಂಗೀತ ವೀಡಿಯೊ ಶನಿವಾರ ಸಂಜೆ ಬಿಡುಗಡೆಯಾಗಲಿದೆ. ಈ ವೀಡಿಯೋವನ್ನು ಕೇಂದ್ರ ಸರ್ಕಾರದ ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಷನ್ಸ್ (ಐಸಿಸಿಆರ್) ಶನಿವಾರ ಸಂಜೆ 4 ಗಂಟೆಗೆ ಬಿಡುಗಡೆ ಮಾಡಲಿದ್ದು, ಪ್ರಪಂಚದ 30 ದೇಶಗಳಲ್ಲೂ ಬಿಡುಗಡೆಯಾಗಲಿದೆ. ಲೈಫ್ ಎಗೇನ್ ಎಂಬ ಸಂಗೀತ ವಿಡಿಯೊವನ್ನು ಸಂಗೀತ ಗಾರ, ಪಿಟೀಲು ವಾದಕ ಡಾ.ಮೈಸೂರು ಮಂಜುನಾಥ್ ಅವರು ಸಂಯೋಜನೆ ಮಾಡಿದ್ದು, ವಿವಿಧ ದೇಶಗಳ 20…

ಬೌದ್ಧಿಕ ಸಾಮಥ್ರ್ಯ ವೃದ್ಧಿಸುತ್ತದೆ ಖ್ಯಾತ ವಯೋಲಿನ್ ವಾದಕ ಡಾ.ಮೈಸೂರು ಮಂಜುನಾಥ್
ಮೈಸೂರು

ಬೌದ್ಧಿಕ ಸಾಮಥ್ರ್ಯ ವೃದ್ಧಿಸುತ್ತದೆ ಖ್ಯಾತ ವಯೋಲಿನ್ ವಾದಕ ಡಾ.ಮೈಸೂರು ಮಂಜುನಾಥ್

June 23, 2018

ಮೈಸೂರು: ಎಲ್ಲರೂ ಸಂಗೀತ ಕಲಿಯಲು ಸಾಧ್ಯವಿಲ್ಲದಿರಬಹುದು. ಆದರೆ ಸಂಗೀತವನ್ನು ಆಸ್ವಾದಿಸಬಹುದು. ಸಂಗೀತದಿಂದ ಮೈಮನಗಳೂ ಉಲ್ಲಸಿತವಾಗುತ್ತವೆ ಎಂದು ಅಂತರರಾಷ್ಟ್ರೀಯ ಖ್ಯಾತಿಯ ವಯೋಲಿನ್ ವಾದಕರಾದ ಡಾ. ಮೈಸೂರು ಮಂಜುನಾಥ್ ಅಭಿಪ್ರಾಯಪಟ್ಟರು. ಮೈಸೂರಿನ ಕುವೆಂಪುನಗರ ಸರ್ಕಾರಿ ಶಾಲೆಯಲ್ಲಿ ನಡೆದ ವಿಶ್ವ ಸಂಗೀತ ದಿನಾಚರಣೆಯಲ್ಲಿ ಅವರು ಮಾತನಾಡಿ, ಸಂಗೀತ ಆಲಿಕೆ ಸಂಸ್ಕಾರವನ್ನು ತಂದುಕೊಡುತ್ತದೆ. ಸಂಗೀತ ಕಲಿಕೆಯಿಂದ ವಿದ್ಯಾರ್ಥಿಗಳ ಬೌದ್ಧಿಕ ಸಾಮಥ್ರ್ಯವೂ ವೃದ್ಧಿಸುತ್ತದೆ. ಸಮಾಜದಲ್ಲಿ ಹೆಚ್ಚು ಗೌರವ ಸಿಗುವಂತಾಗುತ್ತದೆ ಎಂದರು. ಶಾಸ್ತ್ರೀಯ ಹಿಂದೂಸ್ಥಾನಿ ಸಂಗೀತದಲ್ಲಿ ಖ್ಯಾತ ಗಾಯಕ ಭೀಮ್‍ಸೇನ್ ಜೋಷಿಯವರ ಸಂಗೀತ ಕೇಳುವುದೇ ಒಂದು…

Translate »