ಭಾರತೀಯ ಕೈಗಾರಿಕೆಗಳ ಒಕ್ಕೂಟದ ಅಧ್ಯಕ್ಷ ಡಾ. ಮುತ್ತುಕುಮಾರ್ ಭರವಸೆ ಮೈಸೂರು ಕೈಗಾರಿಕಾ ಸಂಘದಿಂದ ಅಭಿನಂದನೆ ಕೈಗಾರಿಕಾ ವಲಯದಲ್ಲಿ ವಸತಿ ಸಮುಚ್ಛಯ ನಿರ್ಮಾಣ ತಡೆಗೆ ಮನವಿ ಮೈಸೂರು: ಕೇಂದ್ರ ಸರ್ಕಾರ, ಭಾರತೀಯ ಕೈಗಾರಿಕೆಗಳ ಒಕ್ಕೂ ಟಕ್ಕೆ 15 ಕೋಟಿ ರೂ. ಬಿಡುಗಡೆ ಮಾಡಿದ್ದು, ಶೀಘ್ರದಲ್ಲಿಯೇ ಮೈಸೂರಿನಲ್ಲಿ ಕೌಶಲ್ಯಾಭಿ ವೃದ್ಧಿ ಕೇಂದ್ರ ಸ್ಥಾಪನೆಗೆ ಕ್ರಮ ಕೈಗೊಳ್ಳುವು ದಾಗಿ ಭಾರತೀಯ ಕೈಗಾರಿಕೆಗಳ ಒಕ್ಕೂಟದ (ಸಿಐಐ) ಅಧ್ಯಕ್ಷ ಡಾ.ಎನ್.ಮುತ್ತುಕುಮಾರ್ ಭರವಸೆ ನೀಡಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ರಾಣಿಬಹದ್ದೂರ್ ಸಭಾಂಗಣದಲ್ಲಿ ಮೈಸೂರು ಕೈಗಾರಿಕೆಗಳ ಸಂಘ ಗುರುವಾರ…
ಮೈಸೂರು
ಇಂದು ಸಿಐಐ ಅಧ್ಯಕ್ಷ ಡಾ.ಎನ್.ಮುತ್ತುಕುಮಾರ್‍ಗೆ ಅಭಿನಂದನೆ
June 14, 2018ಮೈಸೂರು: ಮೊದಲ ಮೈಸೂರಿಗರಾಗಿ ಭಾರತೀಯ ಕೈಗಾರಿಕೆಗಳ ಒಕ್ಕೂಟ (ಸಿಐಟಿ) ಕರ್ನಾಟಕ ಘಟಕದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮೆ. ಆಟೋಮೋಟಿವ್ ಆಕ್ಸೆಲ್ಸ್ ಅಧ್ಯಕ್ಷರೂ ಹಾಗೂ ಪೂರ್ಣಾವಧಿ ನಿರ್ದೇಶಕರಾದ ಡಾ.ಎನ್.ಮುತ್ತುಕುಮಾರ್ ಅವರನ್ನು ನಾಳೆ (ಜೂ.14) ಮೈಸೂರಲ್ಲಿ ಅಭಿನಂದಿಸಲಾಗುವುದು. ಮೈಸೂರು ಕೈಗಾ ರಿಕೆಗಳ ಸಂಘದ ವತಿಯಿಂದ ಗುರುವಾರ ಬೆಳಿಗ್ಗೆ 10.30 ಗಂಟೆಗೆ ಮೈಸೂರಿನ ಮಾನಸಗಂಗೋತ್ರಿಯಲ್ಲಿರುವ ಬಿ.ಎನ್.ಬಹದ್ದೂರ್ ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಸೈನ್ಸಸ್‍ನ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಡಾ.ಎನ್.ಮುತ್ತುಕುಮಾರ್ ಅವರ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿದೆ. ಸಚಿವರಾದ ಜಿ.ಟಿ.ದೇವೇ ಗೌಡ ಅವರು ಡಾ.ಮುತ್ತುಕುಮಾರ್ ಅವರನ್ನು…