Tag: Dr. PC Jaffer

ನಿಗದಿತ ಅವಧಿಯೊಳಗೆ ಪಿಂಚಣ ಸೌಲಭ್ಯ ಒದಗಿಸಿ
ಹಾಸನ

ನಿಗದಿತ ಅವಧಿಯೊಳಗೆ ಪಿಂಚಣ ಸೌಲಭ್ಯ ಒದಗಿಸಿ

June 15, 2018

ಪ್ರಗತಿ ಪರಿಶೀಲನಾ ಸಭೆಯಲ್ಲಿ ತಹಶೀಲ್ದಾರ್‍ಗಳಿಗೆ ಸಚಿವ ಹೆಚ್.ಡಿ.ರೇವಣ್ಣ ಸೂಚನೆ ಹಾಸನ: ‘ಮುಂದಿನ ಎರಡು ತಿಂಗಳೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಎಲ್ಲ ಸಾಮಾಜಿಕ ಭದ್ರತಾ ಪಿಂಚಣ ಗಳು ಬಿಪಿಎಲ್ ಕಾರ್ಡ್‍ಗಳ ವಿತರಣೆ ಪೂರ್ಣ ಗೊಳಿಸಬೇಕು’ ಎಂದು ಲೋಕೋಪಯೋಗಿ ಇಲಾಖೆ ಸಚಿವ ಹೆಚ್.ಡಿ.ರೇವಣ್ಣ ಜಿಲ್ಲೆಯ ಎಲ್ಲ ತಾಲೂಕುಗಳ ತಹಶೀಲ್ದಾರ ರಿಗೆ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಗುರುವಾರ ನಡೆದ ವಿಶೇಷ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಪ್ರತಿ ಗ್ರಾಮವಾರು ವೃದ್ಯಾಪ್ಯ ವೇತನ, ವಿಧವಾ ವೇತನ,…

ನಿಫಾ: ಮುಂಜಾಗ್ರತೆ ವಹಿಸಲು ಡಿಸಿ ಸೂಚನೆ
ಹಾಸನ

ನಿಫಾ: ಮುಂಜಾಗ್ರತೆ ವಹಿಸಲು ಡಿಸಿ ಸೂಚನೆ

May 25, 2018

ಹಾಸನ: ದಕ್ಷಿಣ ರಾಜ್ಯಗಳಲ್ಲಿ ಆತಂಕ ಮೂಡಿಸಿ ರುವ ಮಾರಣಾಂತಿಕ ನಿಫಾ ವೈರಸ್ ಸೋಂಕು ಹರಡದಂತೆ ಎಲ್ಲರೂ ಮುಂಜಾಗ್ರತೆ ವಹಿಸುವುದು ಅಗತ್ಯ ಎಂದು ಜಿಲ್ಲಾಧಿಕಾರಿ ಡಾ.ಪಿ.ಸಿ.ಜಾಫರ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಿಫಾ ಸೋಂಕು ನಿಯಂತ್ರಣ ಕುರಿತು ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ನಿಫಾ ವೈರಾಣು ಅತ್ಯಂತ ಅಪಾಯಕಾರಿ ಎಂದು ಈಗಾಗಲೇ ದೃಢಪಟ್ಟಿದೆ. ಕೇರಳ ರಾಜ್ಯದಿಂದ ಇದು ಪ್ರಾರಂಭವಾಗಿದ್ದು ಈಗಾಗಲೇ…

Translate »