ಮಂಡ್ಯ: ‘ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಕನಸು ಉನ್ನತ ಹುದ್ದೆ ಅಲಂಕರಿಸುವುದು ಆಗಬೇಕು. ಇದಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸುವ ಛಲ ಮೈಗೂಡಿಸಿ ಕೊಳ್ಳಬೇಕು. ಈ ನಿಟ್ಟಿನಲ್ಲಿ ಕೃಷಿಕ್ ಸರ್ವೋದಯ ಟ್ರಸ್ಟ್ ಸೂಕ್ತ ತರಬೇತಿಯನ್ನು ನೀಡುತ್ತಿದ್ದು, ಉದ್ಯೋಗ ಆಕಾಂಕ್ಷಿಗಳು ಇದರ ಸದುಪ ಯೋಗ ಪಡೆದುಕೊಳ್ಳಬೇಕು ಎಂದು ಪಿಇಟಿ ನಿರ್ದೇಶಕ ಡಾ.ರಾಮಲಿಂಗಯ್ಯ ಸಲಹೆ ನೀಡಿದರು. ನಗರದ ಕೃಷಿಕ್ ಸರ್ವೋದಯ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಬುನಾದಿ ತರಬೇತಿ ಸಮಾ ರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಐಎಎಸ್, ಐಎಫ್‍ಎಸ್…