Tag: Dr. S.K. Shivakumar

ಮೈಸೂರು ಮೆಡಿಕಲ್ ಕಾಲೇಜು ಸಹಾಯಕ ಪ್ರಾಧ್ಯಾಪಕ ಡಾ. ಎಸ್.ಕೆ. ಶಿವಕುಮಾರ್ ಇನ್ನಿಲ್ಲ
ಮೈಸೂರು

ಮೈಸೂರು ಮೆಡಿಕಲ್ ಕಾಲೇಜು ಸಹಾಯಕ ಪ್ರಾಧ್ಯಾಪಕ ಡಾ. ಎಸ್.ಕೆ. ಶಿವಕುಮಾರ್ ಇನ್ನಿಲ್ಲ

June 13, 2018

ಮೈಸೂರು: ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋ ಧನಾ ಸಂಸ್ಥೆ ಫೋರೆನ್ಸಿಕ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಎಸ್.ಕೆ. ಶಿವಕುಮಾರ್ ಅವರು ತೀವ್ರ ಹೃದಯಾಘಾತದಿಂದ ಸೋಮವಾರ ರಾತ್ರಿ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ, ಅಪಾರ ವೈದ್ಯಕೀಯ ಶಿಷ್ಯವೃಂದ ಹಾಗೂ ಬಂಧು-ಬಳಗವನ್ನು ಅಗಲಿದ್ದಾರೆ. ಅವರ ಅಂತ್ಯ ಕ್ರಿಯೆ ಮೈಸೂರಿನ ವಿಜಯನಗರ ನಾಲ್ಕನೇ ಹಂತದಲ್ಲಿರುವ ಮುಕ್ತಿಧಾಮದಲ್ಲಿ ಇಂದು ಮಧ್ಯಾಹ್ನ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೈಸೂರಿನ ವಿಜಯನಗರ 4ನೇ ಹಂತದ ಮರಿಮಲ್ಲಪ್ಪ ವಿದ್ಯಾಸಂಸ್ಥೆ ಬಳಿ ವಾಸವಾಗಿದ್ದ ಡಾ….

Translate »