Tag: Dr. S.L. Bhyrappa

ಸಾವಯವ ಕೃಷಿಯತ್ತ ಮರಳದಿದ್ದರೆ ಮನುಷ್ಯ  ವೈದ್ಯಕೀಯ ಸಮಸ್ಯೆಗೆ ಗುರಿಯಾಗಬೇಕಾಗುತ್ತದೆ
ಮೈಸೂರು

ಸಾವಯವ ಕೃಷಿಯತ್ತ ಮರಳದಿದ್ದರೆ ಮನುಷ್ಯ  ವೈದ್ಯಕೀಯ ಸಮಸ್ಯೆಗೆ ಗುರಿಯಾಗಬೇಕಾಗುತ್ತದೆ

November 14, 2018

ಖ್ಯಾತ ಕಾದಂಬರಿಕಾರ ಡಾ.ಎಸ್.ಎಲ್. ಭೈರಪ್ಪ ಕಳವಳ ಮೈಸೂರು:  ಪ್ರಸ್ತುತ ದಿನಗಳಲ್ಲಿ ಮಾನವ ಸಂಕುಲ ಸಾವಯವ ಕೃಷಿಯತ್ತ ಮುಖಮಾಡದೆ ಹೋದರೆ ಮುಂದಿನ ದಿನಗಳಲ್ಲಿ ವೈದ್ಯಕೀಯ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಖ್ಯಾತ ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪ ಕಳವಳ ವ್ಯಕ್ತಪಡಿಸಿದರು. ಮಾನಸಗಂಗೋತ್ರಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಬಿಎಂಶ್ರೀ ಸಭಾಂಗಣದಲ್ಲಿ ಹಾ.ಮಾ.ನಾ. ಪ್ರತಿಷ್ಠಾನದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಡಾ.ಹಾ.ಮಾ.ನಾಯಕ ಸ್ಮಾರಕ ಉಪನ್ಯಾಸ ಕಾರ್ಯ ಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಿಂದೆ ಪ್ರತಿ ಹಳ್ಳಿಯಲ್ಲಿ ಕೆರೆ ಕಟ್ಟೆಗಳಿದ್ದವು. ಮಳೆಯ ನೀರು ಕಟ್ಟೆಗಳಲ್ಲಿ ಶೇಖರಣೆಯಾಗಿ…

ಖ್ಯಾತ ವಿಮರ್ಶಕರಿಂದ ಡಾ.ಎಸ್.ಎಲ್.ಭೈರಪ್ಪ ಅವರ ‘ಉತ್ತರ ಕಾಂಡ’ದ ಬಗ್ಗೆ ಪ್ರಬಂಧ ಮಂಡನೆ
ಮೈಸೂರು

ಖ್ಯಾತ ವಿಮರ್ಶಕರಿಂದ ಡಾ.ಎಸ್.ಎಲ್.ಭೈರಪ್ಪ ಅವರ ‘ಉತ್ತರ ಕಾಂಡ’ದ ಬಗ್ಗೆ ಪ್ರಬಂಧ ಮಂಡನೆ

October 1, 2018

ಮೈಸೂರು: ರಾಮಾಯಣ ಆಧ ರಿಸಿ ಪ್ರಸಿದ್ಧ ಕಾದಂಬರಿಕಾರರಾದ ಸರಸ್ವತಿ ಸಮ್ಮಾನಿತ ಡಾ.ಎಸ್.ಎಲ್.ಭೈರಪ್ಪ ಅವರು ರಚಿಸಿರುವ ‘ಉತ್ತರ ಕಾಂಡ’ ಕಾದಂಬರಿ ಕುರಿತಂತೆ ಖ್ಯಾತ ವಿಮರ್ಶಕರು ಇಂದು ಮೈಸೂರಿನಲ್ಲಿ ಪ್ರಬಂಧ ಮಂಡಿಸಿದರು. ಶ್ರೀರಂಗಪಟ್ಟಣದ ಪ್ರಿಯದರ್ಶನ ಸಾಂಸ್ಕøತಿಕ ವೇದಿಕೆ ವತಿಯಿಂದ ಮೈಸೂರಿನ ಕೃಷ್ಣಮೂರ್ತಿಪುರಂನಲ್ಲಿ ರುವ ಶಾರದಾ ವಿಲಾಸ ಕಾಲೇಜು ಶತಮಾನೋತ್ಸವ ಭವನದಲ್ಲಿ ಇಂದು ಏರ್ಪಡಿಸಿದ್ದ ಡಾ.ಎಸ್.ಎಲ್. ಭೈರಪ್ಪನವರ ‘ಉತ್ತರ ಕಾಂಡ’ ಕಾದಂಬರಿ ಕುರಿತ ವಿಚಾರ ಸಂಕಿರಣದಲ್ಲಿ ಖ್ಯಾತ ವಿಮರ್ಶಕರಾದ ಬೆಂಗಳೂರಿನ ಸಹನ ವಿಜಯಕುಮಾರ್, ಮಂಗಳೂರಿನ ಡಾ.ಅಜಕ್ಕಳ ಗಿರೀಶ್ ಭಟ್, ಮೈಸೂರಿನ ಆಶಾ…

ನಮ್ಮ ದೇಶದಲ್ಲಿ ಸುಳ್ಳು ಆರೋಪ ಮಾಡುವವರಿಗೆ ಶಿಕ್ಷೆಯೇ ಇಲ್ಲ
ಮೈಸೂರು

ನಮ್ಮ ದೇಶದಲ್ಲಿ ಸುಳ್ಳು ಆರೋಪ ಮಾಡುವವರಿಗೆ ಶಿಕ್ಷೆಯೇ ಇಲ್ಲ

October 1, 2018

ಮೈಸೂರು:  ನಮ್ಮ ದೇಶದಲ್ಲಿ ಸುಳ್ಳು ಆರೋಪ ಮಾಡುವವರಿಗೆ ಶಿಕ್ಷೆ ಇಲ್ಲವೇ ಇಲ್ಲ ಎಂದು ಸುಪ್ರಸಿದ್ಧ ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪ, ಬೇಸರ ವ್ಯಕ್ತಪಡಿಸಿದರು. ಮೈಸೂರಿನ ಶಾರದಾ ವಿಲಾಸ ಕಾಲೇಜು ಶತಮಾನೋತ್ಸವ ಭವನದಲ್ಲಿ ಭಾನುವಾರ, ಪ್ರಿಯದರ್ಶನ ಸಾಂಸ್ಕøತಿಕ ವೇದಿಕೆ ವತಿಯಿಂದ ಏರ್ಪಡಿಸಿದ್ದ `ಉತ್ತರ ಕಾಂಡ’ ಕಾದಂಬರಿ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ರಾಮಾಯಣದಲ್ಲಿ ರಾಮ, ಸೀತೆಯನ್ನು ತೊರೆಯಲು ಜನರ ಗುಸು ಗುಸು ಮಾತು ಕಾರಣವಾಗಿತ್ತು. ಈ ಗುಸು ಗುಸು ಕೈಗೆ ಸಿಗುವುದಿಲ್ಲ. ಆದರೆ ದೊಡ್ಡ ಕಸುವಾಗಿ ಬೆಳೆದಿದೆ ಎಂದು…

ಡಾ.ಎಸ್.ಎಲ್.ಭೈರಪ್ಪರ `ಉತ್ತರ ಕಾಂಡ’ ಕುರಿತು ವಿಚಾರ ಸಂಕಿರಣ
ಮೈಸೂರು

ಡಾ.ಎಸ್.ಎಲ್.ಭೈರಪ್ಪರ `ಉತ್ತರ ಕಾಂಡ’ ಕುರಿತು ವಿಚಾರ ಸಂಕಿರಣ

September 28, 2018

ಮೈಸೂರು:  ಶ್ರೀರಂಗ ಪಟ್ಟಣದ ಪ್ರಿಯದರ್ಶನ ಸಾಂಸ್ಕøತಿಕ ವೇದಿಕೆ ಯಿಂದ ಸೆ.30ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಕೃಷ್ಣಮೂರ್ತಿಪುರಂ ಶಾರದ ವಿಲಾಸ ಕಾಲೇಜಿನ ಶತಮಾನೋತ್ಸವ ಭವನ ದಲ್ಲಿ ಡಾ.ಎಸ್.ಎಲ್.ಭೈರಪ್ಪನವರ `ಉತ್ತರ ಕಾಂಡ’ ಕೃತಿ ಕುರಿತ ವಿಚಾರ ಸಂಕಿರಣ ಮತ್ತು ಸಂವಾದ ಏರ್ಪಡಿಸಲಾಗಿದೆ ಎಂದು ವೇದಿಕೆ ಅಧ್ಯಕ್ಷ ಗ.ನಾ.ಭಟ್ಟ ಇಂದಿಲ್ಲಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಕುವೆಂಪು ಭಾಷಾ ಭಾರತೀ ಮಾಜಿ ಛೇರ್ಮನ್ ಡಾ.ಪ್ರಧಾನ ಗುರುದತ್ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಸರಸ್ವತಿ…

ಮೋದಿಯನ್ನೇ ಇನ್ನು ಮೂರು ಅವಧಿಗೆ ಪ್ರಧಾನಿ ಮಾಡಿದರೆ ಮಾತ್ರ ದೇಶಕ್ಕೆ ಉಳಿಗಾಲ
ಮೈಸೂರು

ಮೋದಿಯನ್ನೇ ಇನ್ನು ಮೂರು ಅವಧಿಗೆ ಪ್ರಧಾನಿ ಮಾಡಿದರೆ ಮಾತ್ರ ದೇಶಕ್ಕೆ ಉಳಿಗಾಲ

June 23, 2018

ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಖ್ಯಾತ ಸಾಹಿತಿ ಪ್ರೊ.ಎಸ್.ಎಲ್.ಭೈರಪ್ಪ ಪ್ರತಿಪಾದನೆ ಮೈಸೂರು: ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಂದಿನ ಮೂರು ಅವಧಿಗೂ ಪ್ರಧಾನಿಯನ್ನಾಗಿ ಮಾಡಿದಾಗ ಮಾತ್ರ ದೇಶಕ್ಕೆ ಉಳಿಗಾಲ ಎಂದು ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕøತ ಖ್ಯಾತ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನ ಕುವೆಂಪುನಗರದಲ್ಲಿ ರುವ ತಮ್ಮ ನಿವಾಸದಲ್ಲಿ ಕೇಂದ್ರ ಸರ್ಕಾ ರದ ನಾಲ್ಕು ವರ್ಷಗಳ ಸಾಧನೆ ಕುರಿತಾದ ಕಿರುಹೊತ್ತಿಗೆಯನ್ನು ಸಂಸದ ಪ್ರತಾಪ ಸಿಂಹ ಅವರಿಂದ ಶುಕ್ರವಾರ ಸ್ವೀಕರಿಸಿದ ನಂತರ…

ಶಾಸ್ತ್ರೀಯ ಸಂಗೀತ ಕೇಳುಗರ ಸಂಖ್ಯೆ ಇಳಿಮುಖ: ಭೈರಪ್ಪ ವಿಷಾದ
ಮೈಸೂರು

ಶಾಸ್ತ್ರೀಯ ಸಂಗೀತ ಕೇಳುಗರ ಸಂಖ್ಯೆ ಇಳಿಮುಖ: ಭೈರಪ್ಪ ವಿಷಾದ

May 30, 2018

ಮೈಸೂರು: ಇತ್ತೀಚೆಗೆ ಶಾಸ್ತ್ರೀಯ ಸಂಗೀತ ಕೇಳುಗರ ಸಂಖ್ಯೆ ಕಡಿಮೆಯಾಗುತ್ತಿದೆ. ಕೇಳುಗರ ಮನೋಧರ್ಮ ಬದಲಾಗುತ್ತಿರುವುದೇ ಇದಕ್ಕೆ ಕಾರಣ ಎಂದು ಹಿರಿಯ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಅಭಿಪ್ರಾಯಪಟ್ಟರು. ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರು ಶಾಖಾ ಮಠದ ಆವರಣದಲ್ಲಿ 200ನೇ ಬೆಳ ದಿಂಗಳ ಸಂಗೀತ ಕಾರ್ಯಕ್ರಮದ ಅಂಗ ವಾಗಿ ಜುಗಲ್‍ಬಂದಿ ವಿಶೇಷ ಸಂಗೀತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತತ್ವಶಾಸ್ತ್ರಜ್ಞ ಪ್ಲೇಟೋ ಸಂಗೀತದ ಬಗ್ಗೆ ಒಂದು ಮಾತು ಹೇಳಿದ್ದಾನೆ. `ಯಾವ ಸಂಗೀತವನ್ನು ಆಸ್ವಾದನೆ ಮಾಡುತ್ತೇವೋ ಆ ಮನೋಧರ್ಮ ನಮ್ಮಲ್ಲಿ ಇರುತ್ತದೆ’ ಎಂದ ಅವರು, ಶಾಸ್ತ್ರೀಯ…

1 2
Translate »