ಬೆಂಗಳೂರು: ಮುಖ್ಯಮಂತ್ರಿ ಸಚಿವಾಲಯದ ಕಾರ್ಯದರ್ಶಿಯಾಗಿ ಡಾ.ಎಸ್. ಸೆಲ್ವಕುಮಾರ್ ಅವ ರನ್ನು ನೇಮಕ ಮಾಡಲಾಗಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಇದೇ ಹುದ್ದೆಯಲ್ಲಿ ಕಾರ್ಯನಿರ್ವ ಹಿಸುತ್ತಿದ್ದ ತುಷಾರ್‍ಗಿರಿನಾಥ್ ಅವರನ್ನು ಬೆಂಗಳೂರು ನೀರು ಸರಬ ರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.