Tag: Dr. Sri Shivarathri Rajendra Swamiji

ಮೈಸೂರಲ್ಲಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು
ಮೈಸೂರು

ಮೈಸೂರಲ್ಲಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು

August 28, 2018

ಮೈಸೂರು: ಭಾರತದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು ಮೈಸೂರಿಗೆ ಆಗಮಿಸಿದರು. ದೆಹಲಿಯಿಂದ ಇಂಡಿಯನ್ ಏರ್‍ಫೋರ್ಸ್ ವಿಶೇಷ ವಿಮಾನದಲ್ಲಿ ಆಗಮಿಸಿದ ಉಪರಾಷ್ಟ್ರಪತಿಗಳನ್ನು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ, ಮೇಯರ್ ಬಿ. ಭಾಗ್ಯವತಿ ಅವರು ಪುಷ್ಪಗುಚ್ಛ ನೀಡಿ, ಆತ್ಮೀಯವಾಗಿ ಬರಮಾಡಿಕೊಂಡರು. ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್, ಐಜಿಪಿ ಶರತ್‍ಚಂದ್ರ, ನಗರ ಪೊಲೀಸ್ ಕಮೀಷ್ನರ್ ಡಾ. ಎ. ಸುಬ್ರಹ್ಮಣ್ಯೇಶ್ವರರಾವ್, ಜೆಎಸ್‍ಎಸ್ ವಿದ್ಯಾಪೀಠದ ಎಕ್ಸಿಕ್ಯೂಟಿವ್ ಸೆಕ್ರೆಟರಿ ಡಾ. ಸಿ.ಜಿ. ಬೆಟಸೂರ ಮಠ ಸೇರಿದಂತೆ ಹಲವರು…

Translate »