ಮೈಸೂರು, ಜು.5(ಆರ್‍ಕೆಬಿ)- ಕನ್ನಡ ಚಿತ್ರರಂಗದಲ್ಲಿ ಸಾಹಸಸಿಂಹ ಎಂದೇ ಹೆಸರಾಗಿದ್ದ, ನಾಯಕನಟರಾಗಿದ್ದ ವಿಷ್ಣು ವರ್ಧನ್ ಅವರ ಸ್ಮಾರಕ ನಿರ್ಮಾಣ ಕಾರ್ಯದ ರೂಪುರೇಷೆಗಳು ಅಂತಿಮಗೊಂಡಿದ್ದು, ಸ್ಮಾರಕ ನಿರ್ಮಾಣ ಕಾಮಗಾರಿಗೆ ಆಗಸ್ಟ್ ನಲ್ಲಿ ಚಾಲನೆ ದೊರೆಯಲಿದೆ. ಮೈಸೂರು ಸಮೀಪದ ಉದ್ಬೂರು ಗೇಟ್ ಬಳಿ ಹಾಲಾಳು ಗ್ರಾಮದ ಸರ್ವೆ ನಂ. 8ರಲ್ಲಿನ ಒಟ್ಟು ಆರೂವರೆ ಎಕರೆ ಜಾಗದಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸದ್ಯ ಜಾಗದ ಸುತ್ತಲೂ ಫೆನ್ಸಿಂಗ್ ಮಾಡಲಾಗಿದೆ. ಕಳೆದ ವಾರ ಕೊರೆದ ಬೋರ್ ವೆಲ್‍ನಲ್ಲಿ ನೀರು ಸಹ…
ಜ.27 ವಿಷ್ಣು ಸ್ಮರಣಾರ್ಥ `ಸಿಂಹ ಘರ್ಜನೆ’ ಸಂಗೀತ ಸಂಜೆ
January 25, 2019ಮೈಸೂರು: ಸಾಹಸಸಿಂಹ ಡಾ.ವಿಷ್ಣುವರ್ಧನ್ ಸ್ಮರಣಾರ್ಥ ಜ.27ರಂದು ಸಂಜೆ 5 ಗಂಟೆಗೆ ಮೈಸೂರು ಪುರಭವನ ಮೈದಾನದಲ್ಲಿ ಡಾ.ರಾಜ್‍ಕುಮಾರ್ ಮ್ಯೂಸಿಕಲ್ ಗ್ರೂಪ್ ವತಿಯಿಂದ ಡಾ.ರಾಜ್‍ಕುಮಾರ್ ಅವರ ಮರುಧ್ವನಿ ಗಾಯಕ ಜಯರಾಂ ಗಾಯನದಲ್ಲಿ `ಸಿಂಹ ಘರ್ಜನೆ’ ಸಂಗೀತ ಸಂಜೆ ಏರ್ಪಡಿಸಲಾಗಿದೆ ಎಂದು ಕಲಾವಿದ ಮೈಕ್ ಚಂದ್ರು ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ. ವಿಷ್ಣುವರ್ಧನ್ ನಟಿಸಿರುವ ಚಿತ್ರಗಳ ಆಯ್ದೆ ಗೀತೆಗಳನ್ನು ಗಾಯಕರು ಪ್ರಸ್ತುತಪಡಿಸಲಿದ್ದಾರೆ. ಕಾರ್ಯಕ್ರಮಕ್ಕೆ ಮಾಜಿ ಶಾಸಕ ಎಸ್.ಬಾಲರಾಜ್ ಚಾಲನೆ ನೀಡಲಿದ್ದು, ನಗರಪಾಲಿಕೆ ಮಾಜಿ…
ಮೈಸೂರಲ್ಲಿ ಡಾ. ವಿಷ್ಣುವರ್ಧನ್ ಹುಟ್ಟುಹಬ್ಬ ಅರ್ಥಪೂರ್ಣ ಆಚರಣೆ
September 19, 2018ಮೈಸೂರು: ಸಾಹಸ ಸಿಂಹ, ಅಭಿನಯ ಭಾರ್ಗವ ಇತ್ಯಾದಿ ಬಿರುದಾಂಕಿತ, ಅಪಾರ ಅಭಿಮಾನಿಗಳ ಹೃದಯದಲ್ಲಿ ನೆಲೆಸಿರುವ ಡಾ.ವಿಷ್ಣುವರ್ಧನ್ ಅವರ 69ನೇ ಜನ್ಮದಿನವನ್ನು ಮೈಸೂರಿನಲ್ಲಿ ಮಂಗಳವಾರ ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಮೈಸೂರಿನ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಇರುವ ಡಾ.ವಿಷ್ಣುವರ್ಧನ್ ಉದ್ಯಾನ ವನದ ಮುಖ್ಯ ದ್ವಾರದಲ್ಲಿ ಅಖಿಲ ಕರ್ನಾ ಟಕ ಡಾ.ವಿಷ್ಣುವರ್ಧನ್ ಅಭಿಮಾನಿ ಬಳಗದ ಮೈಸೂರು ಜಿಲ್ಲಾ ಘಟಕದ ವತಿಯಿಂದ ಆಚರಿಸಿ, ಸಂಭ್ರಮಿಸಲಾಯಿತು. ರಂಗಕರ್ಮಿ, ಸಿನಿಮಾ ನಟ ಮಂಡ್ಯ ರಮೇಶ್ ವಿಷ್ಣುವರ್ಧನ್ ಅವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ…
ಡಾ.ವಿಷ್ಣುವರ್ಧನ್ 69ನೇ ಹುಟ್ಟುಹಬ್ಬ: ಇಂದು ರಕ್ತದಾನ ಶಿಬಿರ
September 18, 2018ಮೈಸೂರು: ಡಾ.ವಿಷ್ಣು ಸೇನಾ ಸಮಿ ತಿಯ ಮೈಸೂರು ನಗರ ಮತ್ತು ಜಿಲ್ಲಾ ಘಟಕದ ವತಿ ಯಿಂದ ನಾಳೆ(ಮಂಗಳವಾರ) ಡಾ.ವಿಷ್ಣುವರ್ಧನ್ ಅವರ 69ನೇ ಹುಟ್ಟುಹಬ್ಬದ ಅಂಗವಾಗಿ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ ಎಂದು ಸೇನಾ ಸಮಿತಿಯ ನಗರ ಪ್ರಧಾನ ಕಾರ್ಯದರ್ಶಿ ಎಂ.ಶಿವಕುಮಾರ್ ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಬಂಬೂಬಜಾರ್‍ನಲ್ಲಿ ರುವ ಅಂಧರ ಸರ್ಕಾರಿ ಶಾಲೆಯಲ್ಲಿ ರಕ್ತದಾನ ಶಿಬಿರಕ್ಕೆ ಬೆಳಿಗ್ಗೆ 10ಕ್ಕೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾ ಯಕ ನಿರ್ದೇಶಕ ಹೆಚ್.ಚನ್ನಪ್ಪ ಚಾಲನೆ ನೀಡಲಿದ್ದಾರೆ….