Tag: Dr. Yathindra Siddaramaiah

ಜೂ.20ರಂದು ಕೆಡಿಪಿ ಸಭೆ
ಮೈಸೂರು

ಜೂ.20ರಂದು ಕೆಡಿಪಿ ಸಭೆ

June 15, 2018

ಮೈಸೂರು: ವರುಣಾ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ಯತೀಂದ್ರ ಅಧ್ಯಕ್ಷತೆಯಲ್ಲಿ ಜೂ.20ರಂದು ಬೆಳಿಗ್ಗೆ 10-30 ಗಂಟೆಗೆ ತಾಪಂಸಭಾಂಗಣದಲ್ಲಿ (ಮಿನಿ ವಿಧಾನಸೌಧ ಕೊಠಡಿ ಸಂಖ್ಯೆ -212) ಕೆಡಿಪಿ ಸಭೆ ನಡೆಯಲಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಷ್ಟೆಲ್ಲಾ ಕೆಲಸ ಮಾಡಿದ್ದರೂ ಜನ ಮನ್ನಿಸಲಿಲ್ಲವೇಕೆ?
ಮೈಸೂರು

ಇಷ್ಟೆಲ್ಲಾ ಕೆಲಸ ಮಾಡಿದ್ದರೂ ಜನ ಮನ್ನಿಸಲಿಲ್ಲವೇಕೆ?

June 13, 2018

ವರುಣಾ ಕೃತಜ್ಞತಾ ಸಮಾರಂಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬೇಸರದ ನುಡಿ ಮೈಸೂರು: ದೇಶದ ಯಾವ ರಾಜ್ಯದಲ್ಲೂ ಇಲ್ಲದ `ಅನ್ನಭಾಗ್ಯ’ ಸೇರಿದಂತೆ ಅನೇಕ ಜನಪರ ಕಾರ್ಯಕ್ರಮಗಳನ್ನು ನೀಡಿ, ನನ್ನ ಆಡಳಿತಾ ವಧಿಯಲ್ಲಿ ಒಂದು ಕಪ್ಪುಚುಕ್ಕೆಯೂ ಇಲ್ಲದಂತೆ, ಭ್ರಷ್ಟಾಚಾರ, ಹಗರಣಗಳಿಲ್ಲದೇ ಆಡಳಿತ ನಡೆಸಿದ್ದೇವೆ. ರಾಜ್ಯದ ಜನರು ಆಶೀರ್ವಾದ ಮಾಡೇ ಮಾಡುತ್ತಾರೆಂಬ ವಿಶ್ವಾಸವಿತ್ತು. ಆದರೆ ಇಷ್ಟೆಲ್ಲಾ ಜನಪರ ಕಾರ್ಯಕ್ರಮಗಳನ್ನು ನೀಡಿದ್ದರೂ ರಾಜ್ಯದ ಜನತೆ ಮನ್ನಿಸಲಿಲ್ಲವೇಕೆ? ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬೇಸರದ ನುಡಿ ಇದು. ಮೈಸೂರಿನ ವರುಣಾ ಕ್ಷೇತ್ರದಲ್ಲಿ ತಮ್ಮ ಪುತ್ರ…

ಡಾ.ಯತೀಂದ್ರಗೆ ಹೆಚ್ಚು ಅಂತರದ ಗೆಲುವು; ಕ್ಷೇತ್ರದ ಜನರಿಗೆ ಸಿದ್ದರಾಮಯ್ಯ ದುಪ್ಪಟ್ಟು ಕೃತಜ್ಞತೆ
ಮೈಸೂರು

ಡಾ.ಯತೀಂದ್ರಗೆ ಹೆಚ್ಚು ಅಂತರದ ಗೆಲುವು; ಕ್ಷೇತ್ರದ ಜನರಿಗೆ ಸಿದ್ದರಾಮಯ್ಯ ದುಪ್ಪಟ್ಟು ಕೃತಜ್ಞತೆ

June 13, 2018

ಮೈಸೂರು: ಶಾಸಕ ಡಾ.ಯತೀಂದ್ರ ಅವರನ್ನು ದೊಡ್ಡ ಬಹುಮತದಿಂದ ಆಯ್ಕೆ ಮಾಡಿರುವ ವರುಣಾ ಕ್ಷೇತ್ರದ ಮತದಾರರು ಮತ್ತು ಪಕ್ಷದ ಕಾರ್ಯಕರ್ತರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಇಂದಿಲ್ಲಿ ಕೃತಜ್ಞತೆ ಸಲ್ಲಿಸಿದರು. ನಿಮ್ಮೆಲ್ಲರ ಪರಿಶ್ರಮದಿಂದ ಈ ಅಭೂತಪೂರ್ವ ಗೆಲುವು ಸಾಧ್ಯವಾಗಿದೆ. ರಾಜ್ಯದಲ್ಲಿ ಅತಿ ಹೆಚ್ಚು ಬಹುಮತದಿಂದ ಆಯ್ಕೆಯಾಗಿರುವ ಅಖಂಡ ಶ್ರೀನಿವಾಸಮೂರ್ತಿ, ಡಿ.ಕೆ.ಶಿವಕುಮಾರ್ ಅವರೊಂದಿಗೆ ಡಾ.ಯತೀಂದ್ರ ಕೂಡ ಸೇರಿದ್ದಾರೆ. ಇದೇ ಕ್ಷೇತ್ರದಲ್ಲಿ ನನಗೆ 30 ಸಾವಿರ ಅಂತರದಲ್ಲಿ ಗೆಲುವು ನೀಡಿದ್ದ ಕ್ಷೇತ್ರದ ಮತದಾರರು ಡಾ.ಯತೀಂದ್ರಗೆ 2 ಪಟ್ಟು ಅಂದರೆ 58 ಸಾವಿರ ಅಂತರದಲ್ಲಿ…

ಮುಸ್ಲಿಂ ಬಾಂಧವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಫ್ತಿಯಾರ್ ಕೂಟ
ಮೈಸೂರು

ಮುಸ್ಲಿಂ ಬಾಂಧವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಫ್ತಿಯಾರ್ ಕೂಟ

June 13, 2018

ಮೈಸೂರು:  ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು-ಬೆಂಗಳೂರು ರಸ್ತೆಯ ಪ್ರೆಸ್ಟೀಜ್ ಕನ್ವೆನ್‍ಷನ್‍ಹಾಲ್‍ನಲ್ಲಿ ಇಫ್ತಿ ಯಾರ್ ಕೂಟವನ್ನು ಆಯೋಜಿಸಿದ್ದರು. ಬನ್ನಿಮಂಟಪದ ಪ್ರೆಸ್ಟಿಜ್ ಕನ್ವೆನ್‍ಷನ್ ಹಾಲ್‍ನಲ್ಲಿ ಮಂಗಳವಾರ ಸಂಜೆ ಏರ್ಪಡಿ ಸಿದ್ದ ಕೂಟದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನಾಡಿನ ಜನತೆಗೆ ರಂಜಾನ್ ಹಬ್ಬದ ಶುಭಾಶಯ ಕೋರಿ ದರು. ನಂತರ ತಾವೇ ಖುದ್ದು ನಿಂತು ಊಟಬಡಿಸಿ, ಅವರೊಂದಿಗೆ ಊಟ ಮಾಡಿದರು. ಈ ಕೂಟದಲ್ಲಿ ಸಾವಿರಾರು ಮಂದಿ ಮುಸ್ಲಿಂ ಬಾಂಧವರು ಭಾಗವ ಹಿಸಿ ಬಗೆಬಗೆಯ ಖಾದ್ಯ ಸವಿದರು….

ಯುಬಿಯಿಂದ ಕುಡಿಯುವ ನೀರಿನ ಘಟಕ
ಮೈಸೂರು

ಯುಬಿಯಿಂದ ಕುಡಿಯುವ ನೀರಿನ ಘಟಕ

May 31, 2018

ನಂಜನಗೂಡು: ತಾಲೂಕಿನ ತಾಂಡವಪುರ ಕೈಗಾರಿಕಾ ಪ್ರದೇಶದಲ್ಲಿರುವ ಯುಬಿ ಕಂಪನಿಯು (ಯುನೈಟೆಡ್ ಬ್ರೇವರೀಸ್ ಲಿಮಿಟೆಡ್) ಸಾಮಾಜಿಕ ಜವಾಬ್ದಾರಿಯಡಿ ಹಲವಾರು ಸಾಮಾಜಿಕ ಕಾರ್ಯಕ್ರಮಗಳನ್ನು ಮಾಡುತ್ತಿ ರುವುದರ ಬಗ್ಗೆ ಶಾಸಕ ಡಾ.ಯತೀಂದ್ರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವರು ತಾಲೂಕಿನ ಬಂಚಳ್ಳಿಹುಂಡಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಸರ್ಕಾರ ಜನರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುತ್ತಿದ್ದು ಜೊತೆಗೆ ಯುಬಿಯಂತಹ ಕಂಪನಿಗಳು ಸಾಮಾಜಿಕ ಕಳಕಳಿಯಿಂದ ಅನುಕೂಲ ಮಾಡಿ ಕೊಟ್ಟರೆ ಗ್ರಾಮಗಳಿಗೆ ಉತ್ತಮವಾದ ಕೆಲಸ ಮಾಡಬಹುದು ಎಂದರು. ಯುಬಿ ಕಂಪನಿಯವರು ಈ ಭಾಗದ 10…

ಡಾ.ಯತೀಂದ್ರಗೆ ವೈದ್ಯಕೀಯ ಶಿಕ್ಷಣ ಖಾತೆ ನೀಡಲು ಒತ್ತಾಯ
ಮೈಸೂರು

ಡಾ.ಯತೀಂದ್ರಗೆ ವೈದ್ಯಕೀಯ ಶಿಕ್ಷಣ ಖಾತೆ ನೀಡಲು ಒತ್ತಾಯ

May 26, 2018

ಮೈಸೂರು:  ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅತ್ಯಧಿಕ ಮತ ಗಳಿಸಿದವರಲ್ಲಿ ರಾಜ್ಯದಲ್ಲಿಯೇ ನಾಲ್ಕನೇ ಸ್ಥಾನ ಪಡೆದಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಅವರಿಗೆ ನೂತನ ಸಚಿವ ಸಂಪುಟದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಸ್ಥಾನ ನೀಡಬೇಕೆಂದು ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಗುರುಪಾದಸ್ವಾಮಿ ಮನವಿ ಮಾಡಿದರು. ಈ ಕುರಿತಂತೆ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯಾಗಿದ್ದು, ಡಾ. ಯತೀಂದ್ರ ಅವರು ಸ್ವತಃ ವೈದ್ಯರೂ…

1 2
Translate »