ಬೆಂಗಳೂರು: ಮಾದಕ ವಸ್ತುಗಳ ಮಾರಾಟ ಮಾಡುವ ಮತ್ತು ಪ್ರಚೋದಿಸುವವರನ್ನು ಗೂಂಡಾ ಕಾಯಿದೆ ಅಡಿ ಬಂಧಿಸಿ ಜೈಲಿಗೆ ಕಳುಹಿಸುವುದಾಗಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ವಿಧಾನಸಭೆಯಲ್ಲಿಂದು ಘೋಷಿಸಿದ್ದಾರೆ. ಮಾದಕ ವಸ್ತುಗಳು ಜನರು ಅದರಲ್ಲೂ ಯುವಜನರನ್ನು ಬಲಿ ತೆಗೆದುಕೊಳ್ಳುತ್ತಿರು ವವರ ವಿರುದ್ಧ ಮರಣದಂಡನೆ ವಿಧಿಸುವ ಕಾನೂನು ತರುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು. ನಿಯಮ 69 ರಡಿ ಬಿಜೆಪಿಯ ಆರ್. ಅಶೋಕ್ ಪ್ರಸ್ತಾಪಿಸಿದ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿ ಯುವಕರ ದಾರಿ ತಪ್ಪಿಸುತ್ತಿರುವ ವ್ಯಕ್ತಿಗಳನ್ನು ಬಲಿ ಹಾಕುವಂತೆ ಪಕ್ಷಾತೀತವಾಗಿ ಸದಸ್ಯರು ಸರ್ಕಾರವನ್ನು ಆಗ್ರಹಿಸಿದರು….