Tag: Duniya Vijay

ಮೊದಲ ಪತ್ನಿ ನಾಗರತ್ನರಿಂದ ವಿಚ್ಛೇದನ ಪಡೆಯಲು ದುನಿಯಾ ವಿಜಯ್ ಅರ್ಜಿ
ಮೈಸೂರು

ಮೊದಲ ಪತ್ನಿ ನಾಗರತ್ನರಿಂದ ವಿಚ್ಛೇದನ ಪಡೆಯಲು ದುನಿಯಾ ವಿಜಯ್ ಅರ್ಜಿ

October 30, 2018

ಬೆಂಗಳೂರು:  ತನ್ನ ಮೊದಲ ಪತ್ನಿ ನಾಗರತ್ನ ಅವರಿಂದ ವಿಚ್ಛೇದನ ಪಡೆ ಯಲು ಚಿತ್ರನಟ ದುನಿಯಾ ವಿಜಯ್ ಅವರು ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆಯೂ ಸಹ ವಿಚ್ಛೇದನಕ್ಕಾಗಿ ದುನಿಯಾ ವಿಜಯ್ ಅರ್ಜಿ ಸಲ್ಲಿಸಿದ್ದರು. ಆದರೆ, ಆಗ ಸಂಧಾನ ಏರ್ಪಟ್ಟು ಅರ್ಜಿಯನ್ನು ಹಿಂಪಡೆದಿದ್ದರು ಎಂದು ಹೇಳಲಾಗಿದೆ. ದುನಿಯಾ ವಿಜಯ್ ತನ್ನ ಮೊದಲ ಪತ್ನಿಯಿಂದ ವಿಚ್ಛೇದನ ಪಡೆಯದೇ ಕೀರ್ತಿಗೌಡ ಅವರನ್ನು ವಿವಾಹವಾಗಿದ್ದು, ವಿವಾದಕ್ಕೆ ಕಾರಣವಾಗಿತ್ತು. ಜಿಮ್ ಟ್ರೈನರ್ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ದುನಿಯಾ ವಿಜಯ್ ಜೈಲಿನಲ್ಲಿದ್ದಾಗ ಅವರ…

ದುನಿಯಾ ವಿಜಿ 2ನೇ ಪತ್ನಿ ಮೇಲೆ ಹಲ್ಲೆ; ಮೊದಲ ಪತ್ನಿ ವಿರುದ್ಧ ಎಫ್‍ಐಆರ್ 
ಮೈಸೂರು

ದುನಿಯಾ ವಿಜಿ 2ನೇ ಪತ್ನಿ ಮೇಲೆ ಹಲ್ಲೆ; ಮೊದಲ ಪತ್ನಿ ವಿರುದ್ಧ ಎಫ್‍ಐಆರ್ 

October 29, 2018

ಬೆಂಗಳೂರು: ನಟ ದುನಿಯಾ ವಿಜಯ್ ಅವರ ಎರಡನೇ ಪತ್ನಿ ಕೀರ್ತಿ ಗೌಡ ಮೇಲೆ ಹಲ್ಲೆ ನಡೆಸಿದ ಪ್ರಕರಣ ದಲ್ಲಿ ಮೊದಲ ಪತ್ನಿ ನಾಗರತ್ನ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಕೀರ್ತಿಗೌಡ ನೀಡಿದ ದೂರಿನ ಮೇರೆಗೆ ಗಿರಿನಗರ ಪೆÇಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 326ರ ಅಡಿಯಲ್ಲಿ ಎಫ್‍ಐಆರ್ ದಾಖಲಾಗಿದೆ. ಈಗಾ ಗಲೇ ನಾಗರತ್ನ ವಿರುದ್ಧ ಐಪಿಸಿ ಸೆಕ್ಷನ್ 306 ಮತ್ತು 309 ಅಡಿ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ 326ನೇ ಸೆಕ್ಷನ್ ಹಾಕಲು ನಿರ್ಧಾರ ಮಾಡಿದ್ದು, ಈ…

ದುನಿಯಾ ವಿಜಯ್‍ಗೆ ಕೀರ್ತಿ ಗೌಡ  5ನೇ ಪತ್ನಿ: ಮೊದಲ ಪತ್ನಿ ನಾಗರತ್ನ
ಮೈಸೂರು

ದುನಿಯಾ ವಿಜಯ್‍ಗೆ ಕೀರ್ತಿ ಗೌಡ  5ನೇ ಪತ್ನಿ: ಮೊದಲ ಪತ್ನಿ ನಾಗರತ್ನ

October 3, 2018

ಬೆಂಗಳೂರು: ನಟ ದುನಿಯಾ ವಿಜಯ್ ಬಾಳಿನಲ್ಲಿ ಮತ್ತೆ ಬಿರುಗಾಳಿ ಎದ್ದಿದೆ. ವಿಜಿಗೆ ಕೀರ್ತಿ ಗೌಡ ಎರಡನೇ ಪತ್ನಿ ಅಲ್ಲ. ಐದನೇ ಪತ್ನಿ ಎಂದು ಅವರ ಮೊದಲ ಪತ್ನಿ ನಾಗರತ್ನ ಅವರು ಮಂಗಳವಾರ ಗಂಭೀರ ಆರೋಪ ಮಾಡಿದ್ದಾರೆ. ನಿನ್ನೆ ರಾತ್ರಿ ಪತ್ರಿಕಾಗೋಷ್ಠಿ ನಡೆಸಿ, ನಾಗರತ್ನ ವಿರುದ್ಧ ದುನಿಯಾ ವಿಜಯ್ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿದ ನಾಗರತ್ನ ಅವರು, ಚಿನ್ನದ ಮೊಟ್ಟೆ ಇಡೋ ಕೋಳಿ ನೋಡ್ಕೊಂಡು ನಾನು ಬಂದಿಲ್ಲ. ಅದನ್ನು ನೋಡಿ ಬಂದವರು ಇನ್ನೊಬ್ಬರು. ನನಗೆ…

ನಟ ದುನಿಯಾ ವಿಜಯ್ ಸೇರಿ ನಾಲ್ವರಿಗೆ ಷರತ್ತುಬದ್ಧ ಜಾಮೀನು
ಮೈಸೂರು

ನಟ ದುನಿಯಾ ವಿಜಯ್ ಸೇರಿ ನಾಲ್ವರಿಗೆ ಷರತ್ತುಬದ್ಧ ಜಾಮೀನು

October 2, 2018

ಬೆಂಗಳೂರು: ಜಿಮ್ ತರಬೇತುದಾರ ಮಾರುತಿ ಗೌಡ ಎಂಬಾತನನ್ನು ಅಪಹರಿಸಿ ಹಲ್ಲೆ ನಡೆ ಸಿದ ಆರೋಪ ಪ್ರಕರಣ ದಲ್ಲಿ ನಟ ದುನಿಯಾ ವಿಜಯ್ ಸೇರಿ ನಾಲ್ವರಿಗೆ ಬೆಂಗಳೂರಿನ ಸೆಷನ್ಸ್ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಇಂದಿಲ್ಲಿ ಆದೇಶ ನೀಡಿದೆ. ಒಂದು ಲಕ್ಷ ರೂಪಾಯಿ ಬಾಂಡ್, ಇಬ್ಬರ ಶ್ಯೂರಿಟಿ, ತನಿಖೆಗೆ ಸಹಕರಿಸಬೇಕು, ಸಾಕ್ಷಿಗಳಿಗೆ ಬೆದರಿಕೆ ಒಡ್ಡಬಾರದು, ಸಾಕ್ಷ್ಯ ನಾಶಮಾಡಬಾರದು ಎಂಬ ಷರತ್ತು ವಿಧಿಸಿ ನ್ಯಾಯಾಧೀಶರಾದ ಟಿ.ಪಿ. ರಾಮ ಲಿಂಗೇ ಗೌಡರು ಜಾಮೀನು ಮಂಜೂರು ಮಾಡಿ ತೀರ್ಪು ನೀಡಿದರು. ಸೆಲಿಬ್ರಿಟಿಗಳು…

ನಟ ದುನಿಯಾ ವಿಜಯ್ ಸೇರಿ ನಾಲ್ವರಿಗೆ ಸದ್ಯಕ್ಕೆ ಜೈಲೇ ಗತಿ
ಮೈಸೂರು

ನಟ ದುನಿಯಾ ವಿಜಯ್ ಸೇರಿ ನಾಲ್ವರಿಗೆ ಸದ್ಯಕ್ಕೆ ಜೈಲೇ ಗತಿ

September 25, 2018

ಬೆಂಗಳೂರು: ಮಾರುತಿ ಗೌಡ ಅಪಹರಣ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಿ ಹಾಗೂ ಸಹಚರರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಬುಧವಾರಕ್ಕೆ ಕೋರ್ಟ್ ಕಾಯ್ದಿರಿಸಿದೆ. ಜಾಮೀನು ಅರ್ಜಿ ವಿಚಾರಣೆ ನಡೆಸಿದ ನಗರದ 8ನೇ ಎಸಿಎಂಎಂ ನ್ಯಾಯಾಲಯ, ಆದೇಶವನ್ನು ಸೆ.26ಕ್ಕೆ ಕಾಯ್ದಿರಿಸಿದ ಹಿನ್ನೆಲೆಯಲ್ಲಿ ದುನಿಯಾ ವಿಜಿ ಹಾಗೂ ಆಪ್ತರಿಗೆ ಸದ್ಯ ಜೈಲೇ ಗತಿ. ಅಪಹರಣ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ದಂತೆ ಜಾಮೀನು ಕೋರಿ ವಿಜಯ್ ಹಾಗೂ ಆಪ್ತರು ಅರ್ಜಿ ಸಲ್ಲಿಸಿದ್ದರು. ಜಾಮೀನು ವಿರೋಧಿಸಿ…

ದುನಿಯಾ ವಿಜಯ್ ಸೇರಿ ನಾಲ್ವರ ಬಂಧನ
ಮೈಸೂರು

ದುನಿಯಾ ವಿಜಯ್ ಸೇರಿ ನಾಲ್ವರ ಬಂಧನ

September 24, 2018

ಬೆಂಗಳೂರು: ಜಿಮ್ ಟ್ರೈನರ್ ಅನ್ನು ಅಪಹರಿಸಿ, ಹಲ್ಲೆ ನಡೆಸಿದ ಆರೋಪದ ಮೇರೆಗೆ ಚಿತ್ರನಟ ದುನಿಯಾ ವಿಜಯ್ ಸೇರಿದಂತೆ ನಾಲ್ವರನ್ನು ಹೈಗ್ರೌಂಡ್ ಪೊಲೀಸರು ಶನಿವಾರ ರಾತ್ರಿ ಬಂಧಿಸಿದ್ದಾರೆ. ದುನಿಯಾ ವಿಜಯ್‍ನ ಹಿಂದಿನ ಸ್ನೇಹಿತ ಜಿಮ್ ಟ್ರೈನರ್ ಪಾನಿಪೂರಿ ಕಿಟ್ಟಿ ಅವರ ಅಣ್ಣನ ಮಗ ಜಿಮ್ ಟ್ರೈನರ್ ಮಾರುತಿ ಗೌಡ ಅವರನ್ನು ಶನಿವಾರ ರಾತ್ರಿ ದುನಿಯಾ ವಿಜಯ್, ಅವರ ಸ್ನೇಹಿತರಾದ ಜಿಮ್ ಮಾಲೀಕ ಪ್ರಸಾದ್, ಮಣಿ ಮತ್ತು ಚಾಲಕ ಪ್ರಸಾದ್ ಅವರು ಅಪಹರಣ ಮಾಡಿ, ಹಲ್ಲೆ ನಡೆಸಿದ್ದರು. ಈ ನಾಲ್ವರನ್ನೂ…

ದುನಿಯಾ ವಿಜಯ್ ಪತ್ನಿಯರ ಹೊಡೆದಾಟ
ಮೈಸೂರು

ದುನಿಯಾ ವಿಜಯ್ ಪತ್ನಿಯರ ಹೊಡೆದಾಟ

September 24, 2018

ಬೆಂಗಳೂರು: ಜಿಮ್ ಟ್ರೈನರ್ ಮಾರುತಿ ಗೌಡ ಅಪಹರಣ ಹಾಗೂ ಹಲ್ಲೆ ಪ್ರಕರಣದಲ್ಲಿ ದುನಿಯಾ ವಿಜಯ್ ಬಂಧನವಾದ ಸುದ್ದಿ ಹರಡುತ್ತಿದ್ದಂತೆಯೇ ಅವರ ಇಬ್ಬರು ಪತ್ನಿಯರು ಹೊಡೆದಾಡಿಕೊಂಡಿದ್ದಾರೆ. ಜಿಮ್ ಟ್ರೈನರ್ ಅಪಹರಣದ ವೇಳೆ ದುನಿಯಾ ವಿಜಯ್‍ನ ಮೊದಲ ಪತ್ನಿ ನಾಗರತ್ನ ಪುತ್ರ ಸಾಮ್ರಾಟ್ ಜೊತೆಗಿದ್ದ ಎಂಬ ಮಾಹಿತಿ ತಿಳಿದ ನಾಗರತ್ನ ಅವರು, ವಿಜಯ್‍ನ ಎರಡನೇ ಪತ್ನಿ ಕೀರ್ತಿಗೌಡ ನಿವಾಸಕ್ಕೆ ಬಂದು ತನ್ನ ಪುತ್ರನ ಬಗ್ಗೆ ವಿಚಾರಿಸಿದರು ಎನ್ನಲಾಗಿದ್ದು, ಈ ವೇಳೆ ಇಬ್ಬರು ಹೊಡೆದಾಡಿಕೊಂಡಿದ್ದಾರೆ. ಈ ಸಂಬಂಧ ಗಿರಿನಗರ ಪೊಲೀಸರಿಗೆ ದೂರು…

Translate »