Tag: Education Department

ಸುದೀರ್ಘ ಕಾಲ ಒಂದೇ ಕಡೆ ಸೇವೆ ಸಲ್ಲಿಸುವ ಶಿಕ್ಷಕರ ಸ್ವಯಂ ನಿವೃತ್ತಿ: ಶಿಕ್ಷಣ ಇಲಾಖೆಯಲ್ಲಿ ಆತಂಕ
ಮೈಸೂರು

ಸುದೀರ್ಘ ಕಾಲ ಒಂದೇ ಕಡೆ ಸೇವೆ ಸಲ್ಲಿಸುವ ಶಿಕ್ಷಕರ ಸ್ವಯಂ ನಿವೃತ್ತಿ: ಶಿಕ್ಷಣ ಇಲಾಖೆಯಲ್ಲಿ ಆತಂಕ

December 9, 2020

ಮೈಸೂರು, ಡಿ.8(ಎಸ್‍ಪಿಎನ್)- ಒಂದೇ ಸ್ಥಳದಲ್ಲಿ 10-15 ವರ್ಷ ಪೂರೈಸಿದರೂ ವರ್ಗಾವಣೆ ಭಾಗ್ಯವಿಲ್ಲದೆ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸುವ ಸರ್ಕಾರಿ ಶಾಲಾ ಶಿಕ್ಷಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟುವಂತೆ ರಾಜ್ಯ ಸರ್ಕಾರವನ್ನು ಜನ ಸಂಗ್ರಾಮ ಪರಿಷತ್ ಒತ್ತಾಯಿಸಿದೆ. ಮೈಸೂರು ಜಿಲ್ಲೆಯ ಹಾಡಿ ಶಾಲೆಯೊಂದರಲ್ಲಿ ಕಳೆದ 15 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕಿಯೊ ಬ್ಬರು ವರ್ಗಾವಣೆ ಸಿಗದಿರುವುದರಿಂದ ಆರೋಗ್ಯ ಸಮಸ್ಯೆಗೆ ಸಿಲುಕಿ ಸ್ವಯಂ ನಿವೃತ್ತಿ ಪಡೆದಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಅಲ್ಲದೆ, ಇದೇ ಹಾದಿಯನ್ನು ಹಲವು…

Translate »