Tag: Elections 2018

ಉಪ ಸಮರ: ಶನಿವಾರ ಮತದಾನಕ್ಕೆ ಸಿದ್ಧತೆ
ಮೈಸೂರು

ಉಪ ಸಮರ: ಶನಿವಾರ ಮತದಾನಕ್ಕೆ ಸಿದ್ಧತೆ

November 1, 2018

ಬೆಂಗಳೂರು: ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದ ಮೇಲೆ ಭಾರೀ ಪರಿಣಾಮ ಬೀರಬಹುದೆಂದು ನಿರೀಕ್ಷಿಸಲಾಗಿರುವ ಐದು ಕ್ಷೇತ್ರಗಳ ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದ್ದು, ಶನಿವಾರ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಸಂಜೀವ್‍ಕುಮಾರ್ ತಿಳಿಸಿದ್ದಾರೆ. ಬಿಜೆಪಿ, ಅದರಲ್ಲೂ ಆ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮಣಿಸಲು ಕಳೆದ 15 ದಿನಗಳಿಂದ ಮೈತ್ರಿ ಪಕ್ಷಗಳಾದ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರು ಹಗಲಿರುಳೆನ್ನದೆ ಪ್ರಚಾರ ಕೈಗೊಂಡಿದ್ದರು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ,…

ಹಣ ಬಲ, ಮಾಧ್ಯಮ ದುರ್ಬಳಕೆ ತಡೆಗೆ ಪರಿಣಾಮಕಾರಿ ಕ್ರಮ
ಮೈಸೂರು

ಹಣ ಬಲ, ಮಾಧ್ಯಮ ದುರ್ಬಳಕೆ ತಡೆಗೆ ಪರಿಣಾಮಕಾರಿ ಕ್ರಮ

October 29, 2018

ನವದೆಹಲಿ: ಪ್ರತೀ ಚುನಾವಣೆ ಯಲ್ಲಿಯೂ ಪ್ರಚಾರದ ವೇಳೆ ಮತದಾರ ರನ್ನು ಒಲಿಸಿಕೊಳ್ಳಲು ಅಭ್ಯರ್ಥಿಗಳು, ರಾಜ ಕೀಯ ಪಕ್ಷಗಳ ನಾಯಕರು ಹೊಸ ಹೊಸ ಸೃಜನಾತ್ಮಕ ತಂತ್ರಗಳನ್ನು ಹೂಡುತ್ತಾರೆ. ಹಣದ ದುರ್ಬಳಕೆಯಂತೂ ಅತಿರೇಕಕ್ಕೇರಿದೆ. ಮಾಧ್ಯಮ ಸಂಸ್ಥೆಗಳ ಮಾಲೀಕತ್ವ ರಾಜ ಕೀಯ ಪಕ್ಷಗಳ ಕೈಸೇರಿವೆ. ಹೀಗಾಗಿ ಹಣ ಬಳಕೆ, ಮಾಧ್ಯಮ ದುರ್ಬಳಕೆ ತಡೆಗೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಚುನಾವಣಾ ಆಯೋಗ ನಿರ್ಧರಿಸಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ ತಿಳಿಸಿದ್ದಾರೆ. ಕೆಲ ಮಾಧ್ಯಮ ಸಂಸ್ಥೆಗಳು ರಾಜ ಕೀಯ ಪಕ್ಷಗಳ…

ರಾಜಸ್ಥಾನ ಬಿಜೆಪಿ ಕೈ ತಪ್ಪುವ ಸಾಧ್ಯತೆ
ಮೈಸೂರು

ರಾಜಸ್ಥಾನ ಬಿಜೆಪಿ ಕೈ ತಪ್ಪುವ ಸಾಧ್ಯತೆ

October 9, 2018

ನವದೆಹಲಿ: ಮುಂಬರುವ ಪಂಚರಾಜ್ಯ ವಿಧಾನಸಭಾ ಚುನಾವಣೆ ಯಲ್ಲಿ ಬಿಜೆಪಿಗೆ ಶಾಕ್ ಕಾದಿದೆ ಎಂದು ಟೈಮ್ಸ್‍ನೌ ವಾರ್ ರೂಂ ಸ್ಟ್ರಾಟರ್ಜಿಸ್ ಸಮೀಕ್ಷೆ ಹೇಳಿದೆ. ತಾನು ಅಧಿಕಾರದ ಲ್ಲಿರುವ ರಾಜಸ್ಥಾನ ಕೈ ಬಿಡಲಿದೆ ಎಂಬ ಆತಂಕ ಬಿಜೆಪಿಯಲ್ಲಿ ಶುರುವಾಗಿದೆ. ರಾಜಸ್ಥಾನ ವಿಧಾನಸಭೆಯ 200 ಕ್ಷೇತ್ರಗಳ ಪೈಕಿ ಬಿಜೆಪಿ ಕೇವಲ 75 ಸ್ಥಾನ ಗಳಿಸಲಿದ್ದು, ಕಾಂಗ್ರೆಸ್ 115 ಸ್ಥಾನ ಪಡೆಯಲಿದೆ. ಇತರರು 10ರಲ್ಲಿ ಗೆಲ್ಲಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಕಳೆದ 2013ರಲ್ಲಿ 163 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿ, ವಸುಂಧರಾ ರಾಜೇ…

ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‍ಘಡ, ರಾಜಾಸ್ಥಾನ, ಮಿಜೋರಾಂ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ
ಮೈಸೂರು

ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‍ಘಡ, ರಾಜಾಸ್ಥಾನ, ಮಿಜೋರಾಂ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ

October 7, 2018

ನವದೆಹಲಿ: ಕೇಂದ್ರ ಚುನಾ ವಣಾ ಆಯೋಗ ಮಧ್ಯ ಪ್ರದೇಶ, ಮಿಜೋ ರಾಂ, ರಾಜಾಸ್ಥಾನ, ತೆಲಂಗಾಣ ಹಾಗೂ ಛತ್ತೀಸ್‍ಗಢ್ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಶನಿವಾರ ಪ್ರಕಟಿಸಿದ್ದು, ಛತ್ತೀಸ್‍ಗಢ್‍ದಲ್ಲಿ ಎರಡು ಹಂತದಲ್ಲಿ ಹಾಗೂ ಇತರೆ ನಾಲ್ಕು ರಾಜ್ಯಗಳಲ್ಲಿ ಒಂದೇ ಹಂತದ ಮತದಾನ ನಡೆಯಲಿದೆ. ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಒ.ಪಿ. ರಾವತ್ ಅವರು, ಮಧ್ಯ ಪ್ರದೇಶ ಹಾಗೂ ಮಿಜೋ ರಾಂನಲ್ಲಿ ನವೆಂಬರ್ 28ಕ್ಕೆ ಒಂದೇ ಹಂತದಲ್ಲಿ ಹಾಗೂ ಛತ್ತೀಸ್ ಗಢದಲ್ಲಿ ನವೆಂಬರ್ 12…

Translate »