Tag: Electricity

ಏ.೧ರಿಂದ ವಿದ್ಯುತ್ ದರ ಏರಿಕೆ?
ಮೈಸೂರು

ಏ.೧ರಿಂದ ವಿದ್ಯುತ್ ದರ ಏರಿಕೆ?

March 24, 2022

ಬೆಂಗಳೂರು,ಮಾ.೨೩-ಅಡುಗೆ ಎಣ್ಣೆ, ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರ ಏಕೆಯಾಗಿದೆ. ಏ.೧ರಿಂದ ಜಾರಿಗೆ ಬರುವಂತೆ ಕರ್ನಾಟಕದಲ್ಲಿ ವಿದ್ಯುತ್ ದರವೂ ಏರಿಕೆಯಾಗುವ ನಿರೀಕ್ಷೆ ಇದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ (ಕೆಇಆರ್‌ಸಿ) ಈಗಾಗಲೇ ಫೆ.೧೪ರಿಂದ ೨೮ರ ತನಕ ಎಸ್ಕಾಂಗಳಲ್ಲಿ ವಿದ್ಯುತ್ ದರ ಏರಿಕೆ ಕುರಿತು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹ ಮಾಡಿದೆ. ಎಲ್ಲಾ ಎಸ್ಕಾಂಗಳು ಸಹ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿವೆ. ಸಂಘ ಸಂಸ್ಥೆಗಳು, ಜನರು ಕೋವಿಡ್ ಪರಿಸ್ಥಿತಿ ಯಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿದೆ. ಆದ್ದರಿಂದ ದರ ಏರಿಕೆ…

ಬೇಸಿಗೆಯಲ್ಲಿ ವಿದ್ಯುತ್ ಕೊರತೆ ಇಲ್ಲ
Uncategorized

ಬೇಸಿಗೆಯಲ್ಲಿ ವಿದ್ಯುತ್ ಕೊರತೆ ಇಲ್ಲ

March 24, 2022

ರಾಜ್ಯವೇ ಇತರೆ ರಾಜ್ಯಕ್ಕೆ ವಿದ್ಯುತ್ ಮಾರುತ್ತಿದೆ: ಸುನಿಲ್‌ಕುಮಾರ್ ಬೆಂಗಳೂರು,ಮಾ.೨೩(ಕೆಎಂಶಿ)-ಪ್ರಸಕ್ತ ಬೇಸಿಗೆಯಲ್ಲಿ ವಿದ್ಯುತ್ ಕೊರತೆ ಇಲ್ಲ, ಲೋಡ್ ಶೆಡ್ಡಿಂಗ್ ಮಾಡುವ ಅವಶ್ಯಕತೆಯೂ ಇಲ್ಲ ಎಂದು ಇಂಧನ ಸಚಿವ ವಿ.ಸುನಿಲ್‌ಕುಮಾರ್ ವಿಧಾನಪರಿಷತ್ತಿನಲ್ಲಿ ಸ್ಪಷ್ಟಪಡಿಸಿದ್ದಾರೆ. ನಮಗೆ ಈ ಮೊದಲು ಕಲ್ಲಿದ್ದಲಿನ ಕೊರತೆ ಇತ್ತು, ತಕ್ಷಣವೇ ಎಚ್ಚೆತ್ತು ನಾನು ಹಾಗೂ ಮುಖ್ಯಮಂತ್ರಿಗಳು ಕೇಂದ್ರ ಗಣಿ ಸಚಿವರ ಜೊತೆ ಸಮಾಲೋಚನೆ ನಡೆಸಿ, ನಮ್ಮ ಅಗತ್ಯತೆ ಪೂರೈಸಿಕೊಂಡೆವು. ಬೇಡಿಕೆಗಿಂತ ನಮ್ಮಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಿದೆ, ನಾವೇ ಬೇರೆ ರಾಜ್ಯಗಳಿಗೆ ವಿದ್ಯುತ್ ಮಾರುವ ಸ್ಥಿತಿಯಲ್ಲಿದ್ದೇವೆ ಎಂದರು. ಇಂತಹ…

ರಾಜ್ಯದ ಜನತೆಗೆ ವಿದ್ಯುತ್ ಶಾಕ್ ಪ್ರತಿ ಯೂನಿಟ್‍ಗೆ 33 ಪೈಸೆ ಹೆಚ್ಚಳ
ಮೈಸೂರು

ರಾಜ್ಯದ ಜನತೆಗೆ ವಿದ್ಯುತ್ ಶಾಕ್ ಪ್ರತಿ ಯೂನಿಟ್‍ಗೆ 33 ಪೈಸೆ ಹೆಚ್ಚಳ

May 31, 2019

ಬೆಂಗಳೂರು: ಸಾರ್ವತ್ರಿಕ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯ ಸರ್ಕಾರ ಪ್ರತಿ ಯೂನಿಟ್‍ಗೆ 33 ಪೈಸೆಯಷ್ಟು ವಿದ್ಯುತ್ ದರ ಹೆಚ್ಚಿಸಿ ಆದೇಶ ಮಾಡಿದೆ. ಕಳೆದ ಏಪ್ರಿಲ್ 1ರಿಂದಲೇ ಪೂರ್ವಾನ್ವಯ ವಾಗುವಂತೆ ದರ ಹೆಚ್ಚಳ ಮಾಡಿದ್ದು, ಗ್ರಾಹಕರು ತಮ್ಮ ಮುಂದಿನ ಬಿಲ್ ಸಂದರ್ಭದಲ್ಲಿ 2ತಿಂಗಳ ಹೆಚ್ಚಿನ ದರವನ್ನು ತೆರಬೇಕಾಗಿದೆ. ಸರ್ಕಾರ ಮತ್ತು ವಿದ್ಯುತ್ ಪ್ರಸರಣ ಇಲಾಖೆಗಳು ಮಾಡಿರುವ ತಪ್ಪಿಗೆ ಗ್ರಾಹಕರು ದೊಡ್ಡ ಪ್ರಮಾಣದಲ್ಲಿ ಬೆಲೆ ತೆರಬೇಕಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕರ್ನಾಟಕ ವಿದ್ಯುತ್ ನಿಯಂತ್ರಣಾ…

Translate »