ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ರಾಜ್ಯ ಸರ್ಕಾರ ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕೋರ್ಸ್‍ಗಳ ಶುಲ್ಕವನ್ನು ಶೇಕಡಾ 8ರಷ್ಟು ಹೆಚ್ಚಿಸಿದೆ. ಉನ್ನತ ಶಿಕ್ಷಣ ಇಲಾಖೆ ತನ್ನ ಹಿಂದಿನ ನಿರ್ಧಾರ ದಿಂದ ಹಿಂದೆ ಸರಿದಿದೆ. ಕಳೆದ ವರ್ಷ ವೃತ್ತಿಪರ ಶಿಕ್ಷಣಗಳ ಕೋರ್ಸ್ ಶುಲ್ಕಗಳನ್ನು ಶೇಕಡಾ 10ರಷ್ಟು ಹೆಚ್ಚಳ ಮಾಡಿತ್ತು. ಕೊನೆಗೆ ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗಿ ಬರುವ ಸಾಧ್ಯತೆಯಿರುವುದರಿಂದ ಸರ್ಕಾರ ಶೇಕಡಾ 8ರಷ್ಟು ಶುಲ್ಕ ಹೆಚ್ಚಿ ಸಲು ತೀರ್ಮಾನಿಸಿದೆ. ಉನ್ನತ ಶಿಕ್ಷಣ ಇಲಾಖೆ ಮೂಲಗಳು ಹೇಳುವ ಪ್ರಕಾರ, ರಾಜ್ಯ ಸರ್ಕಾರ ರಚಿಸಿರುವ…