Tag: English public schools

ರಾಜ್ಯಾದ್ಯಂತ ಆಂಗ್ಲ ಮಾಧ್ಯಮದ 175 ಪಬ್ಲಿಕ್ ಶಾಲೆ ಆರಂಭ
ಮೈಸೂರು

ರಾಜ್ಯಾದ್ಯಂತ ಆಂಗ್ಲ ಮಾಧ್ಯಮದ 175 ಪಬ್ಲಿಕ್ ಶಾಲೆ ಆರಂಭ

July 18, 2018

ಬೆಂಗಳೂರು: ರಾಜ್ಯಾದ್ಯಂತ 175 ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ಇಂದಿಲ್ಲಿ ತಿಳಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ಆಂಗ್ಲ ಮಾಧ್ಯಮ ಕಲಿಕೆಗೆ ಹೆಚ್ಚು ಆಸಕ್ತಿ ತೋರುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಮೂಲಸೌಕರ್ಯ ಒಳಗೊಂಡ ಶಾಲೆಗಳನ್ನು ತೆರೆಯುವುದಾಗಿ ಹೇಳಿ ದ್ದಾರೆ. ಒಂದೇ ಸೂರಿ ನಡಿ 1 ರಿಂದ 10ನೇ ತರಗತಿವರೆಗೆ ಖಾಸಗಿ ಶಾಲೆಗಳ ಶಿಕ್ಷಣ ಗುಣ ಮಟ್ಟದಲ್ಲೇ ನಮ್ಮ ಪಬ್ಲಿಕ್ ಶಾಲೆಗಳು ಸೌಲಭ್ಯ ಹೊಂದಿರುತ್ತವೆ. ಸರ್ಕಾರಿ ಶಾಲೆಗಳ ಶಿಕ್ಷಕರು ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳೆಂದು ಭಾವಿಸಿ ಪಾಠ ಕಲಿಸಬೇಕು,…

Translate »