Tag: Environment

ಗುಡ್ಡೆಹೊಸೂರಿನಲ್ಲಿ ಪರಿಸರ ಮಾಲಿನ್ಯ ತಡೆ ಜಾಥಾ
ಕೊಡಗು

ಗುಡ್ಡೆಹೊಸೂರಿನಲ್ಲಿ ಪರಿಸರ ಮಾಲಿನ್ಯ ತಡೆ ಜಾಥಾ

June 11, 2018

ಗುಡ್ಡೆಹೊಸೂರು:  ಕಾವೇರಿ ನದಿ ದಡದಲ್ಲಿ ಮತ್ತು ಆನೆಕಾಡು ಮಿಸಲು ಅರಣ್ಯವ್ಯಾಪ್ತಿಯಲ್ಲಿ ಗಿಡ ನೆಡುವುದರೊಂದಿಗೆ ಪರಿಸರವನ್ನು ಕಾಪಾಡುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು. ಎರಡು ದಿನಗಳಿಂದ ವಿವಿಧ ಭಾಗಗಳಲ್ಲಿ ಗಿಡಗಳನ್ನು ನೆಟ್ಟು ಸಭೆ ಸಮಾರಂಭ ನಡೆಸಲಾಯಿತು. ಜೂ.10ರಂದು ಗುಡ್ಡೆಹೊಸೂರಿಗೆ ಜಾಥಾ ಆಗಮಿಸಿ ಗುಡ್ಡೆಹೊಸೂರು ವೃತ್ತದ ಬಳಿ ಸಮಾರಂಭ ನಡೆಯಿತು. ಕಾಲು ನಡಿಗೆಯಲ್ಲಿ ಮತ್ತು ದ್ವಿಚಕ್ರ ವಾಹನದ ಮೂಲಕ ಜಾಥಾ ಆಗಮಿಸಿತು. ಭಾರೀ ಮಳೆಯ ನಡೆವೆಯು ಜಾಥಾ ಮುಂದುವರಿಯಿತು. ಜಾಥಾದಲ್ಲಿ ಕಾವೇರಿ ನದಿ ಸ್ವಚ್ಚತಾ ಆಂದೋಲನದ ಅಧ್ಯಕ್ಷ…

ಮಕ್ಕಳಲ್ಲಿ ಪರಿಸರ ಕಾಳಜಿ ಬೆಳೆಸಲು ಸಲಹೆ: ವನ ಮಹೋತ್ಸವಕ್ಕೆ ಚಾಲನೆ ನೀಡಿದ ಸಾಲು ಮರದ ತಿಮ್ಮಕ್ಕ
ಹಾಸನ

ಮಕ್ಕಳಲ್ಲಿ ಪರಿಸರ ಕಾಳಜಿ ಬೆಳೆಸಲು ಸಲಹೆ: ವನ ಮಹೋತ್ಸವಕ್ಕೆ ಚಾಲನೆ ನೀಡಿದ ಸಾಲು ಮರದ ತಿಮ್ಮಕ್ಕ

June 1, 2018

ಹಾಸನ: ‘ಗಿಡ, ಮರಗಳು ಇದ್ದರೇ ಉತ್ತಮ ಪರಿಸರ ನಿರ್ಮಾಣ ಮಾಡಲು ಸಾಧ್ಯ. ಹಾಗಾಗಿ, ವಿದ್ಯಾರ್ಥಿ ದೆಸೆಯಿಂದಲೇ ಮಕ್ಕಳಿಗೆ ಪರಿಸರ ಕಾಳಜಿ ಬೆಳೆಸಲು ಶಿಕ್ಷಕರು ಮತ್ತು ಪೋಷಕರು ಮುಂದಾಗಬೇಕು’ ಎಂದು ಪರಿಸರವಾದಿ ಸಾಲುಮರದ ತಿಮ್ಮಕ್ಕ ಸಲಹೆ ನೀಡಿದರು. ನಗರದ ಕೆ.ಆರ್.ಪುರಂನಲ್ಲಿರುವ ಮಣಿ ಆಸ್ಪತ್ರೆಯಲ್ಲಿ ಗುರುವಾರ ಆಸ್ಪತ್ರೆಯ 12ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ವಿಶ್ವ ಪರಿಸರ ದಿನಾಚರಣೆ, ಗರ್ಭಿಣಿ ಯರ ತೀವ್ರ ನಿಗಾ ಘಟಕ ಉದ್ಘಾಟನೆ, ಆರೋಗ್ಯೋತ್ಸವ ಹಾಗೂ ವನಮಹೋ ತ್ಸವ ಕಾರ್ಯಕ್ರಮಗಳನ್ನು ಗಿಡಕ್ಕೆ ನೀರೆರೆ ಯುವ ಮೂಲಕ ಉದ್ಘಾಟಿಸಿ…

1 2
Translate »