Tag: ESI Hospital

ನವೀಕೃತ ಇಎಸ್‍ಐ ಆಸ್ಪತ್ರೆ ಲೋಕಾರ್ಪಣೆ
ಮೈಸೂರು

ನವೀಕೃತ ಇಎಸ್‍ಐ ಆಸ್ಪತ್ರೆ ಲೋಕಾರ್ಪಣೆ

November 29, 2018

ಮೈಸೂರು: ಮೈಸೂರಿನ ಬಹು ನಿರೀಕ್ಷಿತ ನವೀಕೃತ ಇಎಸ್‍ಐ ಆಸ್ಪತ್ರೆ ನೂತನ ಕಟ್ಟಡವನ್ನು ರಾಜ್ಯ ಕಾರ್ಮಿಕ ಸಚಿವ ವೆಂಕಟರಮಣಪ್ಪ ಉದ್ಘಾಟಿಸಿದರು. ಕಾರ್ಮಿಕ ರಾಜ್ಯ ವಿಮಾ ನಿಗಮದಿಂದ ಕೇಂದ್ರ ಸರ್ಕಾರದ 35 ಕೋಟಿ ರೂ. ವೆಚ್ಚ ದಲ್ಲಿ ಮೈಸೂರಿನ ಕೆಆರ್‍ಎಸ್ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ನವೀಕೃತ ಇಎಸ್‍ಐ ಆಸ್ಪತ್ರೆ ನೂತನ ಕಟ್ಟಡಕ್ಕೆ 2011ರ ಫೆಬ್ರವರಿ 19ರಂದು ಅಂದಿನ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಶಂಕುಸ್ಥಾಪನೆ ನೆರವೇರಿಸಿದ್ದರು. ಆರಂಭದಲ್ಲಿ ಕೇಂದ್ರದ ಕಾರ್ಮಿಕ ಸಚಿ ವಾಲಯದಿಂದ…

ಸಚಿವ ವೆಂಕಟರಮಣಪ್ಪ, ಸಂಸದ ಪ್ರತಾಪ್ ಸಿಂಹ ಜಟಾಪಟಿ
ಮೈಸೂರು

ಸಚಿವ ವೆಂಕಟರಮಣಪ್ಪ, ಸಂಸದ ಪ್ರತಾಪ್ ಸಿಂಹ ಜಟಾಪಟಿ

November 29, 2018

ಮೈಸೂರು:  ಇಎಸ್‍ಐ ಆಸ್ಪತ್ರೆಗೆ ವೈದ್ಯರು ಹಾಗೂ ಸಿಬ್ಬಂದಿ ನೇಮಕ ವಿಚಾರವಾಗಿ ಸಚಿವ ವೆಂಕಟರಮಣಪ್ಪ ಮತ್ತು ಸಂಸದ ಪ್ರತಾಪ್ ಸಿಂಹ ವೇದಿಕೆಯಲ್ಲೇ ಜಟಾಪಟಿ ನಡೆಸಿದ ಪ್ರಸಂಗ ಇಂದು ನಡೆಯಿತು. ಮೈಸೂರಿನ ಕೆಆರ್‍ಎಸ್ ರಸ್ತೆಯಲ್ಲಿ ನಿರ್ಮಿಸಿರುವ 35 ಕೋಟಿ ರೂ. ವೆಚ್ಚದ ಇಎಸ್‍ಐ ಆಸ್ಪತ್ರೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಉಭಯ ನಾಯಕರ ನಡುವೆ ಆಸ್ಪತ್ರೆಗೆ ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳನ್ನು ಒದಗಿಸಬೇಕೆಂಬ ವಿಷಯದ ಸಂಬಂಧ ಪರಸ್ಪರ ವಾಕ್ಸಮರ ನಡೆಯಿತು. ಕಟ್ಟಡವನ್ನು ಉದ್ಘಾಟಿಸಿದ ಬಳಿಕ ಆಸ್ಪತ್ರೆ ಆವರಣದಲ್ಲಿ ಏರ್ಪಡಿಸಿದ್ದ…

ಕೇಂದ್ರ ಸಚಿವರಿಂದ ಇಂದು ಇಎಸ್‍ಐ ಆಸ್ಪತ್ರೆ ಲೋಕಾರ್ಪಣೆ
ಮೈಸೂರು

ಕೇಂದ್ರ ಸಚಿವರಿಂದ ಇಂದು ಇಎಸ್‍ಐ ಆಸ್ಪತ್ರೆ ಲೋಕಾರ್ಪಣೆ

November 28, 2018

2012ರಲ್ಲಿ ಆರಂಭವಾಗಿದ್ದ ಆಸ್ಪತ್ರೆಯ ಪುನರ್ ನಿರ್ಮಾಣ 34.25 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮೈಸೂರು: ಮೈಸೂರು-ಕೆಆರ್‍ಎಸ್ ಮುಖ್ಯ ರಸ್ತೆಯಲ್ಲಿರುವ ನವೀ ಕರಿಸಲ್ಪಟ್ಟ 100 ಹಾಸಿಗೆಗಳ ಇಎಸ್‍ಐ ಆಸ್ಪತ್ರೆಯನ್ನು ನಾಳೆ (ನ.28) ಬೆಳಿಗ್ಗೆ 10.30ಕ್ಕೆ ಕೇಂದ್ರದ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವ ಸಂತೋಷ್ ಕುಮಾರ್ ಗಂಗ್ವಾರ್ ಉದ್ಘಾಟಿಸಲಿದ್ದಾರೆ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದ್ದಾರೆ. ಇಎಸ್‍ಐ ಆಸ್ಪತ್ರೆಯ ಹೊಸ ಕಟ್ಟಡ ವನ್ನು ಮಂಗಳವಾರ ಪರಿಶೀಲಿಸಿ ಪತ್ರ ಕರ್ತರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿರುವ ಇಎಸ್‍ಐ ಆಸ್ಪತ್ರೆ ಯನ್ನು…

Translate »